ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಹೊಡೆದಾಟ ನಡೆದು, ಓರ್ವ ಗಂಭೀರ ಗಾಯಗೊಂಡ ಘಟನೆ ಮುಂಡೂರಿನಲ್ಲಿ ನಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಅಶ್ರಫ್ ಎಂದು ಗುರುತಿಸಲಾಗಿದೆ.
ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.