Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವೀಕೆಂಡ್ ಕರ್ಫ್ಯೂ ದಿನ ಮದುವೆ ನಿಗದಿಯಾಗಿದ್ಯಾ.! ಹಾಗಾದರೆ ಏನು ಮಾಡಬೇಕು..? : ಇಲ್ಲಿದೆ ಸಂಪೂರ್ಣ ಮಾಹಿತಿ

April 21, 2021
in Featured, ಮಂಗಳೂರು
0
ವೀಕೆಂಡ್ ಕರ್ಫ್ಯೂ ದಿನ ಮದುವೆ ನಿಗದಿಯಾಗಿದ್ಯಾ.! ಹಾಗಾದರೆ ಏನು ಮಾಡಬೇಕು..? :  ಇಲ್ಲಿದೆ ಸಂಪೂರ್ಣ ಮಾಹಿತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಿಸಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಸಮಯದಲ್ಲಿ ಮದುವೆ ಸಮಾರಂಭಗಳನ್ನು ನಿಗದಿಯಾದವರಿಗೆ ಹಲವು ಸಂದೇಹಗಳು ಕಾಡಿದ್ದು, ಮಂಗಳೂರಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಕುರಿತಂತೆ ಮಾಹಿತಿ ನೀಡಿದರು.

Advertisement
Advertisement

ನಿಯಮಗಳು : ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶವಿದೆ. ಇದಕ್ಕಾಗಿ ಮದುವೆ ಮನೆಯವರು ಆರಂಭದಲ್ಲಿಯೇ 50 ಜನರ ಪಟ್ಟಿ ತಯಾರಿಸಬೇಕು. ಆ ಪಟ್ಟಿಯನ್ನು ಸ್ಥಳೀಯಾಡಳಿತಕ್ಕೆ ತೋರಿಸಿ ಅನುಮತಿ ಪಡೆದುಕೊಳ್ಳಬೇಕು.ಬಳಿಕ ಆ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರ ಐಡಿ ಕಾರ್ಡ್ ಕಡ್ಡಾಯವಾಗಿದ್ದು, ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು. ಆದರೆ ಮದುವೆ ಆಮಂತ್ರಣ ಪತ್ರಿಕೆಯ ನೈಜ ಪ್ರತಿ ಪ್ರಯಾಣದ ವೇಳೆ ಕೈಯಲ್ಲಿರಲೇಬೇಕು. ಮದುವೆಗೆ ಗೆಸ್ಟ್ ಲಿಸ್ಟ್ ನಲ್ಲಿರುವವರ ಐಡಿ ತೋರಿಸಿದರಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದರು.

ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದರೆ ಪ್ರಯಾಣಿಸಲು ಅವಕಾಶವಿಲ್ಲ. ಈಗಾಗಲೇ ಮಾಡಿದ ನಿಯಮದಂತೆ ದೇವಸ್ಥಾನಗಳಲ್ಲಿ ‌ಮದುವೆಗೆ ಅನುಮತಿ ನೀಡಲಾಗಿದೆ. ದೇವಸ್ಥಾನದಲ್ಲಿ ಮದುವೆ ನಡೆಯುವುದಾದರೆ 50 ಜನರನ್ನು ಸೇರಿಸಿ ಮಾಡಬಹುದು. ಮದುವೆ ಫೋಟೋಗ್ರಾಫರ್ಸ್, ಅರ್ಚಕರು ಎಲ್ಲರೂ 50 ಜನರ ಲಿಸ್ಟ್ ನಲ್ಲೇ ಬರುತ್ತಾರೆ. ದೇವಸ್ಥಾನದ ಧಾರ್ಮಿಕ ಕಾರ್ಯಗಳನ್ನು ಅರ್ಚಕರು ಸೇರಿಕೊಂಡು ಮಾಡಬೇಕು. ಆದರೆ ಯಾವುದೇ ಸಾರ್ವಜನಿಕರು ಈ ಆಚರಣೆಯಲ್ಲಿ ಭಾಗಿಯಾಗಲು ನಿಷೇಧವಿದೆ. ಈ ಆದೇಶ ಇವತ್ತಿನಿಂದಲೇ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಜಾರಿಯಾಗಲಿದೆ ಎಂದು ಹೇಳಿದರು.

Advertisement

ಅವಶ್ಯಕತೆ ಪಾಸ್ ಮತ್ತು ಐಡಿ ಕಾರ್ಡ್ ಬಳಸಿ ಕುಟುಂಬದ ಜೊತೆ ಸಂಚರಿಸಲು ಅವಕಾಶವಿಲ್ಲ. ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆಯೋ ಅವರಿಗಷ್ಟೇ ಸಂಚಾರಕ್ಕೆ ಅವಕಾಶ. ವೀಕೆಂಡ್ ‌ಕರ್ಫ್ಯೂ ಸಮಯದಲ್ಲಿ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದೆ. ಆದರೆ ವಸ್ತು ಖರೀದಿ ಅವರ ಮನೆಯ ಅಕ್ಕಪಕ್ಕದಲ್ಲೇ ಖರೀದಿಸಬೇಕು. ವಾಹನ ಬಳಸಿ ಅಗತ್ಯ ವಸ್ತು ಖರೀದಿಗೆ ಹೋಗುವುದಾದರೂ ಅದಕ್ಕೆ ಸೂಕ್ತ ಕಾರಣ ಬೇಕು. ಅದನ್ನು ದುರುಪಯೋಗ ಪಡಿಸಿಕೊಂಡರೆ ಅಂಥವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement
Advertisement
Previous Post

ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧ ಆಯ್ಕೆ

Next Post

ಸುಳ್ಯ: ಬ್ಯಾಂಕ್‌ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ವಂಚನೆ

OtherNews

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

ಆಂಧ್ರದಲ್ಲಿ ಅಪಘಾತ: ಸುಳ್ಯದ ಯುವತಿ ಮೃತ್ಯು..!!

April 13, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page