Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

    ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

    ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!

    ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!

    ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

    ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

    ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

    ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

    ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

    ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಫೆ.5) ಗುರುನಗರ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ”ದ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

February 3, 2023
in ಧಾರ್ಮಿಕ, ಬಂಟ್ವಾಳ
0
(ಫೆ.5) ಗುರುನಗರ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ”ದ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ತಾಲೂಕು ವಿಟ್ಲ ಮುಡ್ನೂರು ಕುಳ ಗ್ರಾಮದ ಬಿಲ್ಲವ ಸಂಘ (ರಿ) ಕುಂಡಡ್ಕ ವತಿಯಿಂದ ಗುರುನಗರ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ”ದ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ ಫೆ.5 ರಂದು ನಡೆಯಲಿದೆ.

Advertisement
Advertisement
Advertisement

ಫೆ.04 ರಂದು ಸಂಜೆ ಗಂಟೆ 6.00ಕ್ಕೆ ವಾಸ್ತು ಪೂಜೆ, ವಿವಿಧ ವೈದಿಕ ವಿಧಿವಿಧಾನಗಳು ನಡೆಯಲಿದೆ. ಫೆ.05ರಂದು ಬೆಳಿಗ್ಗೆ 8.00ರಿಂದ ಗಣಹೋಮ, ಗುರುನಾಮ ಸಂಕೀರ್ತನೆ ನಂತರ “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಉದ್ಘಾಟನೆಗೊಂಡು ಸಭಾ ಕಾರ್ಯಕ್ರಮ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಅಪರಾಹ್ನ ಗಂಟೆ 3.00 ರಿಂದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಸಂಜೆ 7.00ಕ್ಕೆ ಸರ್ವಜಾತಿ ಸಮ್ಮೀಲನ ನಡೆಯಲಿದೆ. ನಂತರ ಉಮೇಶ್ ಮಿಜಾರ್ ಸಾರಥ್ಯದ “ನಮ್ಮ ಕಲಾವಿದೆರ್‌ ಬೆದ್ರ” ತಂಡದಿಂದ “ಕುಸಲ್ದ ಗೊಬ್ಬು” ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

Advertisement

ಫೆ.5ರಂದು ಬೆಳಿಗ್ಗೆನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪರಮಪೂಜ್ಯ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರ, ಕಣಿಯೂರು, ಮುರುವ ಮಾಣಿಲ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ ಗೂರೂಜಿ ಆಶೀರ್ವಚನ ನೀಡಲಿದ್ದಾರೆ. ಕುಂಡಡ್ಕ ಬಿಲ್ಲವ ಸಂಘ (ರಿ.)ದ ಅಧ್ಯಕ್ಷ ದೂಮಪ್ಪ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಗಣ್ಯ ಉಪಸ್ಥಿತರಿರುವರು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಕೋಶಾಧಿಕಾರಿ ಪದ್ಮರಾಜ್ ಆರ್., ಲಯನ್ಸ್‌ ಜಿಲ್ಲಾ ಪೂರ್ವ ರಾಜ್ಯಪಾಲರು ಲಯನ್ ಡಾ. ಗೀತಪ್ರಕಾಶ್ ಎ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಎಸ್. ಆರ್, ವಿಟ್ಲಮುಡ್ನೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯಪ್ರಕಾಶ್ ನಾಯಕ್‌, ಉಪ್ಪಿನಂಗಡಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ದಂತ ವೈದ್ಯರು, ಗಿರಿಜಾ ದಂತ ಚಿಕಿತ್ಸಾಲಯದ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ. ಬಿ, ಪಲಿಮಾರು ರಾಧಾಕೃಷ್ಣ ಪೈ, ಉದ್ಯಮಿ, ವಿಟ್ಲ, ಕೆ. ಸಂಜೀವ ಪೂಜಾರಿ ಅಧ್ಯಕ್ಷರು, ದ. ಕ, ಜಿಲ್ಲಾ ಮೂರ್ತೆದಾರರ ಮಹಾಮಂಡಲ, ಡಾ. ಬಾಬು ಗೋವಿಂದ ಪೂಜಾರಿ, ಉದ್ಯಮಿ, ಪ್ರವೀಣ್ ಕುಮಾರ್ ನಿರ್ದೇಶಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಜಿಲ್ಲಾ ಕಛೇರಿ, ದ. ಕ. – 2, ಸಂಜೀವ ಪೂಜಾರಿ ನಿಡ್ಯ ಅಧ್ಯಕ್ಷರು, ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ನಿ, ವಿಟ್ಲ, ಕೃಷ್ಣ ಎಂ ಪೂಜಾರಿ, ಉದ್ಯಮಿ, ಮುಂಬಯಿ, ಐರೋಡಿ ವಿಠಲ ಪೂಜಾರಿ ರಾಜ್ಯ ಕಾರ್ಯದರ್ಶಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ಯತೀಶ್ ಪೂಜಾರಿ ಹೊಸಗದ್ದೆ, ವಿಜಯಲಕ್ಷ್ಮೀ ಕ್ರಷರ್, ಪೈಸಾರಿ, ಸಂತೋಷ್ ಜೀವನ್, ಕ್ರಷರ್‌ ಉದ್ಯಮಿ, ಮಾಡತ್ತಡ್ಕ, ಪಿ. ಅಬ್ದುಲ್ ಕುಂಞಿ, ಎನ್‌.ಎಸ್.ಕ್ರಷರ್, ಕಂಬಳಿಮೂಲೆ, ಜಗದೀಶ್ ನಿಂಬಾಳ್ಕರ್‌ ಜೂನಿಯರ್ ಇಂಜಿನಿಯರ್ R.W.S. ಸಬ್ ಡಿವಿಷನ್ ಬಂಟ್ವಾಳ, ಉಷಾ ಡಿ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿಟ್ಲ , ಸರಿತಾ ರೂಪರಾಜ್‌ ಅಧ್ಯಕ್ಷರು, ಬಿಲ್ಲವ ಸಂಘ ಮಹಿಳಾ ಘಟಕ, ವಿಟ್ಲ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾರಾಯಣ ಪೂಜಾರಿ ಎಸ್‌. ಕೆ. ಗೌರವಾಧ್ಯಕ್ಷರು, ಬಿಲ್ಲದ ಸಂಘ (ರಿ.) ಕುಂಡಡ್ಕ, ಯತೀಶ ಪೂಜಾರಿ ಬೇರಿಕೆ, ಸಂಚಾಲಕರು, ಕಟ್ಟಡ ಸಮಿತಿ ಗೌರವ ಉಪಸ್ಥಿತರಿರುವರು.

ಫೆ.5 ರಂದು ಸಂಜೆ ನಡೆಯುವ ಸರ್ವಜಾತಿ ಸಮ್ಮಿಲನದಲ್ಲಿ ವಿಠಲ ಪೂಜಾರಿ, ನಿಕಟಪೂರ್ವ ಅಧ್ಯಕ್ಷರು, ಬಿಲ್ಲವ ಸಂಘ (ರಿ.) ಕುಂಡಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರ್. ಸಿ. ನಾರಾಯಣ ರೆಂಜ ಜಿಲ್ಲಾಧ್ಯಕ್ಷರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ದ. ಕ., ಸಚಿನ್ ಕುಮಾರ್ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಹರೀಶ್ ಸಿ. ಹೆಚ್. ಅಧ್ಯಕ್ಷರು, ಬಿಲ್ಲವ ಸಂಘ (ರಿ.) ವಿಟ್ಲ, ಅವಿನಾಶ್, ನಿಯೋಜಿತ ಅಧ್ಯಕ್ಷರು, ಯುವವಾಹಿನಿ ವಿಟ್ಲ, ನರ್ಸಪ್ಪ ಪೂಜಾರಿ ನಿಡ್ಯ, ಅಧ್ಯಕ್ಷರು, ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ, ವಿಟ್ಲ, ವಿಶ್ವನಾಥ ಪೂಜಾರಿ, ಮಂಜುನಾಥ ಆಗ್ರೋ ಕೇರ್, ಮೈಸೂರು, ಕೇತನ್ ಬಂಗೇರ, ವಕೀಲರು, ಬೆಂಗಳೂರು, ಬಾಲಕೃಷ್ಣ ಶೆಟ್ಟಿ ಅಧ್ಯಕ್ಷರು, ಶ್ರೀ ಕ್ಷೇ. ಧ. ಗ್ರಾ, ಯೋಜನೆ, ವಿಟ್ಲಮುಡೂರು ಒಕ್ಕೂಟ, ವಿಟ್ಲ ವಲಯ, ಚಂದ್ರಾವತಿ, ಉಪಾಧ್ಯಕ್ಷರು, ವಿಟ್ಲಮುಡ್ನೂರು ಗ್ರಾಮ ಪಂಚಾಯತ್‌, ರೋಹಿಣಿ, ಸದಸ್ಯರು, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್‌, ಉಮೇಶ್ ಗೌಡ, ಸದಸ್ಯರು, ವಿಟ್ಲಮುಡ್ನೂರು ಗ್ರಾಮ ಪಂಚಾಯತ್‌, ಬಿ. ಕೆ. ರವಿ, ಶರಣಂ ಕನ್‌ಸ್ಟ್ರಕ್ಷನ್, ಪುತ್ತೂರು, ತೀರ್ಥರಾಮ ಗೌಡ, ಅಧ್ಯಕ್ಷರು, ಹಾಲು ಉತ್ಪಾದಕರ ಸಂಘ, ಕುಂಡಡ್ಕ, ದಯಾನಂದ ಶೆಟ್ಟಿ ಉಜಿರೆಮಾರು, ಅಧ್ಯಕ್ಷರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ವಿಷ್ಣುನಗರ, ಬಿ. ಚೆನ್ನಪ್ಪ ಪೂಜಾರಿ ಗೌರವ ಸಲಹೆಗಾರರು, ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ, ವಿಟ್ಲ, ಮಹೇಶ್ ಓಟೆ, ಎಂ.ಸಿ.ಎಫ್. ಮಂಗಳೂರು, ಚೇತನ್‌ ಕುಮಾರ್, ಮೀನುಗಾರಿಕಾ ಸಹಾಯಕ ನಿರ್ದೇಶಕರು, ಹೊನ್ನಾವರ, ಚೇತನ್ ಮರುವಾಳ, ಉದ್ಯಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ದ.ಕ ಜಿಲ್ಲಾ 25ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಹರೀಶ್ ಮಂಜೊಟ್ಟಿ ಆಯ್ಕೆ

Next Post

ಟ್ರಾಫಿಕ್‌ ನಿಯಮ ಉಲ್ಲಂಘನೆ : ಈಗಲೇ ದಂಡ ಕಟ್ಟಿದ್ರೆ 50% ಡಿಸ್ಕೌಂಟ್‌

OtherNews

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!
ಕ್ರೈಮ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

June 3, 2026
ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!
Featured

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!
Featured

ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!

June 1, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

May 30, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026

Leave a Reply Cancel reply

Your email address will not be published. Required fields are marked *

Recent News

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ..!!!

June 3, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

June 3, 2026
ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!

ಪುತ್ತೂರು: ಸ್ನಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..!!!

June 3, 2026
ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

June 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.