Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರಾಷ್ಟ್ರಮಟ್ಟದ ಕಲೋತ್ಸವ ಹಾಗೂ ಪ.ಪೇ ಚರ್ಚಾ ಪ್ರತಿಭೆ ತೇಜ ಚಿನ್ಮಯ ಹೊಳ್ಳ ರವರ ಸನ್ಮಾನ ಕಾರ್ಯಕ್ರಮ: “ಪ್ರತಿಭಾ ದೀಪ ಸಮ್ಮಾನನಮ್”

February 3, 2023
in ಪುತ್ತೂರು
0
ರಾಷ್ಟ್ರಮಟ್ಟದ ಕಲೋತ್ಸವ ಹಾಗೂ ಪ.ಪೇ ಚರ್ಚಾ ಪ್ರತಿಭೆ ತೇಜ ಚಿನ್ಮಯ ಹೊಳ್ಳ ರವರ ಸನ್ಮಾನ ಕಾರ್ಯಕ್ರಮ: “ಪ್ರತಿಭಾ ದೀಪ ಸಮ್ಮಾನನಮ್”
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರತಿಭೆ ಒಂದು ದೀಪದಂತೆ. ದೀಪ ಪ್ರಜ್ವಲಿಸಿದಾಗ ಅದಕ್ಕೆ ಪ್ರಾಮುಖ್ಯತೆ ಬರುತ್ತದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಒಂದು ಅವಿಸ್ಮರಣೀಯ ಅಮೃತ ಘಳಿಗೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾಕ್ಟರ್ ಕೆ.ಎಮ್. ಕೃಷ್ಣ ಭಟ್ ಹೇಳಿದರು.

Advertisement
Advertisement

ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ರಾಷ್ಟ್ರಮಟ್ಟದ ಕಲೋತ್ಸವ ವಿಜೇತ ಹಾಗೂ ಮಾನನೀಯ ಪ್ರಧಾನ ಮಂತ್ರಿಗಳ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ ತೇಜ ಚಿನ್ಮಯ ಹೊಳ್ಳ (ಹರೀಶ್ ಹೊಳ್ಳ ಹಾಗೂ ವಿದುಷಿ ಡಾ. ಸುಚಿತ್ರಾ ಹೊಳ್ಳ ದಂಪತಿ ಪುತ್ರ) ಇವರ ಸನ್ಮಾನ ಸಮಾರಂಭ “ಪ್ರತಿಭಾ ದೀಪ ಸಮ್ಮಾನನಮ್” ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Advertisement
Advertisement

ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಂದರ ಗೌಡ ಮಾತನಾಡಿ, ಪ್ರತಿಭೆಯ ಗುರುತಿಸುವಿಕೆ ಹಾಗೂ ಪೋಷಣೆಯಲ್ಲಿ ಹೆತ್ತವರ ಹಾಗೂ ಶಿಕ್ಷಕರ ಪಾತ್ರ ಮಹತ್ವವಾದದು ಎಂದು ಹೇಳಿದರು.

Advertisement

ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ ಒಬ್ಬ ವಿದ್ಯಾರ್ಥಿಯ ಪ್ರತಿಭೆ ಇತರಿಗೆ ಮಾದರಿ ಮತ್ತು ಗುರುತಿಸುವಿಕೆ ಪ್ರೇರಣಾದಾಯಿ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತೇಜಚಿನ್ಮಯ ಹೊಳ್ಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದವರನ್ನು ಸ್ಮರಿಸಿ, ಪ್ರಧಾನಿಗಳ ಭೇಟಿಯ ಅನುಭವವನ್ನು ಹಂಚಿಕೊಂಡರು. ವಿದುಷಿ ಡಾ. ಸುಚಿತ್ರ ಹೊಳ್ಳ ಮಾತನಾಡಿ ಅವಕಾಶ ಯಾವಾಗಲೂ ಸಿಗುವುದಿಲ್ಲ ಸಿಕ್ಕಾಗ ಸೂಕ್ತವಾಗಿ ಬಳಸಿಕೊಳ್ಳುವುದು ಜಾಣತನ ಎಂದು ಹೇಳಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮುರಳಿಧರ್.ಕೆ ಶುಭ ಹಾರೈಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಮಾತನಾಡಿ, ತೇಜನ ಸಾಧನೆ ಇತರರಿಗೆ ಪ್ರೇರಣೆ ನೀಡಲಿ. ಸಂಸ್ಥೆಯಿಂದ ಇನ್ನೂ ಇಂತಹ ಹಲವು ಪ್ರತಿಭೆಗಳು ಹೊರಬರಲಿ ಎಂದು ನುಡಿದರು. ವೇದಿಕೆಯಲ್ಲಿ ತೇಜ ಚಿನ್ಮಯನ ಹೆತ್ತವರಾದ ಹರೀಶ್ ಹೊಳ್ಳ , ಡಾ.ಸುಚಿತ್ರ ಹೊಳ್ಳ ಪುತ್ತೂರು ರೋಟರಿ ಪೂರ್ವದ ಅಧ್ಯಕ್ಷ ಶರತ್ ಕುಮಾರ್ ರೈ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಸತೀಶ್ ಕುಮಾರ್ ರೈ, ಮಮತಾ, ಸಂಧ್ಯಾ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶಾಂತಿ ಶೆಣೈ ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕರಾದ ರವಿ ನಾರಾಯಣ್ ಎಂ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯರು ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಮುಖ್ಯಸ್ಥರು, ಪೋಷಕರು, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಹ ಶಿಕ್ಷಕಿಯರಾದ ಅನುರಾಧ ಹಾಗೂ ಯಶೋಧ ಸ್ವರಚಿತ ಕವನ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಹಪಾಠಿ ವಿದ್ಯಾರ್ಥಿಗಳು ಅಭಿನಂಧನಾ ಗೀತೆ ಹಾಡಿದರು. ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ವಂದಿಸಿದರು.

Previous Post

ಟ್ರಾಫಿಕ್‌ ನಿಯಮ ಉಲ್ಲಂಘನೆ : ಈಗಲೇ ದಂಡ ಕಟ್ಟಿದ್ರೆ 50% ಡಿಸ್ಕೌಂಟ್‌

Next Post

ಮಂಗಳೂರು: ದುಬೈಯಿಂದ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ..!!

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page