Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಗುರುನಗರ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ

February 5, 2023
in ಬಂಟ್ವಾಳ
0
ಗುರುನಗರ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಧರ್ಮ ಶಿಕ್ಷಣದ ದಿಂದ ವಂಚಿತರಾಗಿದ್ದೇವೆ ಆದ್ದರಿಂದ ಇಂದಿನ ಮಕ್ಕಳಿಗೆ ಧರ್ಮ ಶಿಕ್ಷಣ ನೀಡುವ ಅಗತ್ಯ ಇದೆ, ಬಿಲ್ಲವರು ಭಿನ್ನಾಭಿಪ್ರಾಯ ಬದಿಗೆ ಇಟ್ಟು ಸಂಘರ್ಷ ಇಲ್ಲದೆ ಒಟ್ಟಾಗಿರಬೇಕು ಎಂದು ಪರಮಪೂಜ್ಯ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರ, ಕಣಿಯೂರು ರವರು ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಕುಳ ಗ್ರಾಮದ ಬಿಲ್ಲವ ಸಂಘ (ರಿ) ಕುಂಡಡ್ಕ ಇವರು ಕುಂಡಡ್ಕ ಗುರುನಗರ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಆಶೀರ್ವಚನನ ನೀಡಿ ಮಾತನಾಡಿದರು.

Advertisement
Advertisement

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾಜದ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ದೊರೆಯಬೇಕು, ಸಮಾಜ ಕಟ್ಟುವಾಗ ಯಾವುದೇ ಯೋಜನೆ ಒಂದೇ ಸಮಾಜಕ್ಕೆ ಸೀಮಿತ ಮಾಡಲು ಆಗಲ್ಲ ಸಾಮೂಹಿಕ ನ್ಯಾಯಕ್ಕೆ ಒತ್ತು ಕೊಡುವ ಅಗತ್ಯವಿದೆ. ಮುಂದಿನ ಬಜೆಟಿನಲ್ಲಿ ನಾರಾಯಣ ಗುರು ನಿಗಮ ಘೋಷಣೆ ಆಗಲಿದೆ ಎಂದು ತಿಳಿಸಿದರು.

ಕುಂಡಡ್ಕ ಬಿಲ್ಲವ ಸಂಘ (ರಿ.)ದ ಅಧ್ಯಕ್ಷ ದೂಮಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Advertisement

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಮಹಾಲಿಂಗ ನಾಯ್ಕ, ದೈವ ನರ್ಥಕ ರಾಮಣ್ಣ ಕುಳ, ಸಭಾಭವನಕ್ಕೆ ಸ್ಥಳ ದಾನಿಗಳಾದ ಸಂಜೀವ ಪೂಜಾರಿ ದಂಪತಿಗಳನ್ನು, ಕಟ್ಟಡ ಸಮಿತಿಯ ಸಂಚಾಲಕರಾದ ಯತೀಶ್ ಪೂಜಾರಿ ದಂಪತಿಗಳನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಮುರುವ ಮಾಣಿಲ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ ಗೂರೂಜಿ, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ,
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಕೋಶಾಧಿಕಾರಿ ಪದ್ಮರಾಜ್ ಆರ್., ಲಯನ್ಸ್‌ ಜಿಲ್ಲಾ ಪೂರ್ವ ರಾಜ್ಯಪಾಲರು ಲಯನ್ ಡಾ. ಗೀತಪ್ರಕಾಶ್ ಎ, ಡಾಕ್ಟರ್ ರಾಜಾರಾಮ್ ಕೆ ಬಿ ಮಾಜಿ ಅಧ್ಯಕ್ಷರು ಯುವ ವಾಹಿನಿ ಕೇಂದ್ರ ಸಮಿತಿ,ರಾಧಾಕೃಷ್ಣ ಪೈ, ಉದ್ಯಮಿ, ವಿಟ್ಲ, ಕೆ. ಸಂಜೀವ ಪೂಜಾರಿ ಅಧ್ಯಕ್ಷರು, ದ. ಕ, ಜಿಲ್ಲಾ ಮೂರ್ತೆದಾರರ ಮಹಾಮಂಡಲ, ಚನ್ನಪ್ಪ ಗೌಡ ಯೋಜನಾಧಿಕಾರಿಗಳು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕು, ಸಚಿನ್ ಕುಮಾರ್ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲೋಕೇಶ್ ತಂತ್ರಿಗಳು, ಸಂಜೀವ ಪೂಜಾರಿ ನಿಡ್ಯ ಅಧ್ಯಕ್ಷರು, ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ನಿ, ವಿಟ್ಲ, ಕೃಷ್ಣ ಎಂ ಪೂಜಾರಿ, ಉದ್ಯಮಿ, ಮುಂಬಯಿ, ಸಂತೋಷ್ ಜೀವನ್, ಕ್ರಷರ್‌ ಉದ್ಯಮಿ, ಮಾಡತ್ತಡ್ಕ, ಜಗದೀಶ್ ನಿಂಬಾಳ್ಕರ್‌ ಜೂನಿಯರ್ ಇಂಜಿನಿಯರ್ R.W.S. ಸಬ್ ಡಿವಿಷನ್ ಬಂಟ್ವಾಳ, ಸರಿತಾ ಮೇಲ್ವಿಚಾರಕರು ಗ್ರಾಮ ಅಭಿವೃದ್ಧಿ ಯೋಜನೆ, ಶ್ರೀಮತಿ ಪ್ರಮೀಳ ಯೋಜನೆಯ ವಿಟ್ಲ ವಲಯ ಅಧ್ಯಕ್ಷರು ಮೊದಲಾದವರು ಉಪಸ್ಥಿತರಿದ್ದರು.

ಜೀವನ್ ಕೌಶಿಕ್ ಭವಿಷ್ಯ ಪ್ರಾರ್ಥಿಸಿ, ನಾರಾಯಣ ಪೂಜಾರಿ ಎಸ್‌. ಕೆ. ಗೌರವಾಧ್ಯಕ್ಷರು, ಬಿಲ್ಲದ ಸಂಘ (ರಿ.) ಕುಂಡಡ್ಕ, ಸಂಘದ ಪ್ರಾಸ್ತಾವಿಕ ವರದಿಯನ್ನು ಯಾಚಿಸಿದರು, ಸಂಘದ ನಿಕಟಪೂರ್ವ ಅಧ್ಯಕ್ಷ ವಿಠಲ ಪೂಜಾರಿ ಕುಂಡಡ್ಕ ಸ್ವಾಗತಿಸಿ, ಸಂಘದ ಕೋಶಾಧಿಕಾರಿ ಕೆ ಟಿ ಆನಂದ ಧನ್ಯವಾದಗೈದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರ್ವಹಿಸಿದರು.

Previous Post

ಸಂಪ್ಯ: ಆಟೋ ರಿಕ್ಷಾ-ಕಾರಿನ ನಡುವೆ ಡಿಕ್ಕಿ : ಇಬ್ಬರಿಗೆ ಗಾಯ

Next Post

ಕರ್ನಾಟಕ ಬ್ಯಾಂಕ್ ನೇಮಕಾತಿಯಲ್ಲಿ ಆಯ್ಕೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯ ವಿದ್ಯಾರ್ಥಿ ಸುಳ್ಯದ ನಿರಂಜನ್ ಜೆ.ರವರಿಗೆ ಸನ್ಮಾನ

OtherNews

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ವಿಟ್ಲ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

May 4, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.