ಪುತ್ತೂರು: ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ ಪರಾರಿಯಾದ ಘಟನೆ ಪುತ್ತೂರು ಸಮೀಪದ ತಾರಿಗುಡ್ಡೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ತಾರಿಗುಡ್ಡೆ ಸಮೀಪ ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮಹಿಳೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ..