Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ತಾಲೂಕು ಮಟ್ಟದ ವಿಶೇಷಚೇತನರ ವಿವಿಧೋದ್ದೇಶ ಹಾಗೂ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಸಭೆ : ಪದಾಧಿಕಾರಿಗಳ‌ ಆಯ್ಕೆ

February 8, 2023
in ಬೆಳ್ತಂಗಡಿ
0
ತಾಲೂಕು ಮಟ್ಟದ ವಿಶೇಷಚೇತನರ ವಿವಿಧೋದ್ದೇಶ ಹಾಗೂ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಸಭೆ : ಪದಾಧಿಕಾರಿಗಳ‌ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ತಾಲೂಕು ಮಟ್ಟದ ವಿಶೇಷಚೇತನರ ವಿವಿದೋದ್ದೇಶ ಹಾಗೂ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಸಭೆ ಫೆ.7ರಂದು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾ ಭವನದಲ್ಲಿ ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಸಂಯೋಜಕ‌ ಜಿಲ್ಲಾಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement
Advertisement

ಸಭೆಯಲ್ಲಿ ತಾಲೂಕಿನ 26 ಕಾರ್ಯಕರ್ತರು ಭಾಗವಹಿಸಿದ್ದರು. ವಿಶೇಷಚೇತನರ ಯು.ಡಿ.ಐ.ಡಿ. ಕುರಿತ‌ ಚರ್ಚೆ‌ ನಡೆದು ಬಾಕಿಯಾದ ವಿಶೇಷಚೇತನರಿಗೆ ಯು. ಡಿ. ಐ. ಡಿ. ಮಾಡಲು ಇರುವ ಅನೇಕ ಸುಲಭ ಮಾರ್ಗಗಳ ಬಗ್ಗೆ ಚರ್ಚಿಸಿ ವಿಶೇಷಚೇತನರಿಗೆ ಶೀಘ್ರವಾಗಿ ಗುರುತಿಸಿ ಚೀಟಿ ನೀಡಲು ಸೂಚಿಸಲಾಯಿತು. ವಿಶೇಷಚೇತನರ ತಾಲೂಕು ಸಭಾಭವನ ಮಾಡಿಸುವಂತೆ ಶಾಸಕರಲ್ಲಿ ಮನವಿ ನೀಡಲು ತಿರ್ಮಾನಿಸಲಾಯಿತು.

Advertisement
Advertisement

ಸಮಿತಿ ರಚನೆ:

ತಾಲೂಕು ಮಟ್ಟದ ವಿವಿದೋದ್ಧೇಶ ಹಾಗೂ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಯನ್ನು ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ಸಮ್ಮುಖದಲ್ಲಿ ನಡೆಸಲಾಯಿತು. ‌

ಅಧ್ಯಕ್ಷೆಯಾಗಿ ಕುವೆಟ್ಟು ಗ್ರಾ.‌ಪಂ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಸುಲೋಚನಾ, ಉಪಾಧ್ಯಕ್ಷರಾಗಿ ಧರ್ಮಸ್ಥಳದ ಹರೀಶ್, ಕಾರ್ಯದರ್ಶಿಯಾಗಿ ಚಾರ್ಮಾಡಿಯ ಚೇತನ್, ಖಜಾಂಚಿಯಾಗಿ ಸುಲ್ಕೇರಿಯ ಸುಪ್ರಿಯಾ, ಪತ್ರಿಕಾ ವರದಿಗಾರನಾಗಿ ಕಣಿಯೂರಿನ ಚಿರಂಜೀವಿ ಶೆಟ್ಟಿ ನಾಳ ಆಯ್ಕೆಯಾದರು. ತಾಲೂಕಿನ 33 ಕಾರ್ಯಕರ್ತರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Advertisement
Previous Post

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿ ಹತ್ಯೆ ಪ್ರಕರಣ : 7 ತಂಡಗಳಿಂದ ಆರೋಪಿಗಾಗಿ ಶೋಧ

Next Post

ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

OtherNews

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

March 4, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026

Leave a Reply Cancel reply

Your email address will not be published. Required fields are marked *

Recent News

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page