Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬ್ಯಾಂಕ್‌ಗಳ ವ್ಯವಹಾರ ಸಮಯ ಇಂದಿನಿಂದ ಬದಲು : ಅಗತ್ಯ ಸೇವೆಗಳು ಮಧ್ಯಾಹ್ನದವರೆಗೆ ಮಾತ್ರ ಲಭ್ಯ

April 22, 2021
in Featured, ರಾಷ್ಟ್ರೀಯ
0
ಬ್ಯಾಂಕ್‌ಗಳ ವ್ಯವಹಾರ ಸಮಯ ಇಂದಿನಿಂದ ಬದಲು : ಅಗತ್ಯ ಸೇವೆಗಳು ಮಧ್ಯಾಹ್ನದವರೆಗೆ ಮಾತ್ರ ಲಭ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಜಾರಿ ಮಾಡಿರುವ ಬೆನ್ನಲ್ಲೇ ಬ್ಯಾಂಕ್ ವ್ಯವಹಾರಗಳ ಸಮಯವನ್ನೂ ಸಹ ಬದಲಾವಣೆ ಮಾಡಲಾಗಿದೆ.ಈ ಕುರಿತಂತೆ ಎಸ್‌ಎಲ್‌ಬಿಸಿ ಮನವಿಯಂತೆ ಲೀಡ್ ಬ್ಯಾಂಕ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದರಂತೆ ಬ್ಯಾಂಕ್ ವ್ಯವಹಾರ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಹಾಗೂ ಕೆಲಸದ ಸಮಯವನ್ನು 10 ರಿಂದ 4 ಗಂಟೆಯವರೆಗೆ ನಿರ್ವಹಿಸಬಹುದಾಗಿದೆ.

Advertisement
Advertisement

ಎ.22ರಿಂದ ಮೇ.31ರವರೆಗೂ ಜಾರಿಯಲ್ಲಿರುತ್ತದೆ. ಬ್ಯಾಂಕ್ ಸಿಬ್ಬಂದಿಗಳ ಹಿತದೃಷ್ಟಿಯಿಂದ ಶೇ.50ರಷ್ಟು ಸಿಬ್ಬಂದಿಗಳು ಬದಲಿ ದಿನದಂತೆ ಕಾರ್ಯನಿರ್ವಹಿಸಲು ಅವಕಾಶವನ್ನು ನೀಡಲಾಗಿದೆ.ನಗದು ವ್ಯವಹಾರ, ಚೆಕ್ ಕ್ಲಿಯರಿಂಗ್ ಸೇವೆಗಳು ಹಾಗೂ ಹಣ ಪಾವತಿ ಮಾಡುವಂತಹ ಕನಿಷ್ಟ ಸೇವೆಗಳಿಗೆ ಮಾತ್ರ ಮೇ.31ರವರೆಗೂ ಆದ್ಯತೆ ಇರುತ್ತದೆ. ಸೂಚಿಸಲಾಗಿರುವ ವ್ಯವಹಾರದ ಅವಧಿಯಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಜ್ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಉಲ್ಲೇಖಿಸಲಾಗಿದೆ. ಇದೇವೇಳೆ ಎಟಿಎಂ ಮೂಲಕ ಹಣದ ವ್ಯವಹಾರಕ್ಕೆ ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ.

Advertisement

ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ನಾಳೆಯಿಂದ ಮೇ 31ರವರೆಗೂ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಮಾತ್ರ ಬ್ಯಾಂಕ್ ವ್ಯವಹಾರಗಳು ನಡೆಯಲಿದೆ. ಅಲ್ಲದೇ, ಬದಲಿ ದಿನಗಳಂತೆ ಪ್ರತಿದಿನ ಶೇ. 50ರಷ್ಟು ಸಿಬ್ಬಂದಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಲಾಗಿದೆ.ಇನ್ನು, ಮೇ 31ರವರೆಗೂಅನ್ವಯವಾಗುವಂತೆ ಪ್ರತಿ ಶನಿವಾರ ಹಾಗೂ ಭಾನುವಾರ ಬ್ಯಾಂಕ್ ರಜೆಯಿರುತ್ತದೆ.

Advertisement
Advertisement
Previous Post

ಪುತ್ತೂರಿನಲ್ಲಿ ನೈಟ್ ಕರ್ಫ್ಯೂ ಸ್ಟಾರ್ಟ್ – ವಾಹನ ಸಂಚಾರ ವಿರಳ:; ಅಂಗಡಿ ಮುಂಗಟ್ಟುಗಳು ಬಂದ್

Next Post

ಪುತ್ತೂರು : ಧಾರ್ಮಿಕ ವಿಧಿ ವಿಧಾನಗಳ ಮೂಲಕ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಲಕ್ಷ್ಮೀ ದೇವಿ ಬೆಟ್ಟದ ವಾರ್ಷಿಕ ಜಾತ್ರೋತ್ಸವ : ಸಾರ್ವಜನಿಕ ಪ್ರವೇಶ ರದ್ದು

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!
Featured

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.