Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

    ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

    ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

    Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!

    ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಫೆ.11) ಪುತ್ತೂರು: ಅಮಿತ್ ಶಾ ಭೇಟಿ ಹಿನ್ನೆಲೆ : ವಾಹನ ಸಂಚಾರಕ್ಕೆ ಬದಲಿ ರಸ್ತೆ ; ಪರ್ಯಾಯ ಮಾರ್ಗಸೂಚಿ ಬಿಡುಗಡೆ

February 9, 2023
in ಪುತ್ತೂರು
0
(ಫೆ.11) ಪುತ್ತೂರು: ಅಮಿತ್ ಶಾ ಭೇಟಿ ಹಿನ್ನೆಲೆ : ವಾಹನ ಸಂಚಾರಕ್ಕೆ ಬದಲಿ ರಸ್ತೆ ; ಪರ್ಯಾಯ ಮಾರ್ಗಸೂಚಿ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆ ಪುತ್ತೂರು ಪೇಟೆಗೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

Advertisement
Advertisement

ಫೆ.11 ಪುತ್ತೂರು ನಗರದ ತೆಂಕಿಲ ವಿವೇಕಾನಂದ ಶಾಲೆ ಮೈದಾನಕ್ಕೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಮಯ ಪುತ್ತೂರು ಹೊರತುಪಡಿಸಿ ಹೊರಗಡೆಯಿಂದ ಹಲವಾರು ವಾಹನಗಳಲ್ಲಿ ಸದ್ರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಲಿರುವ ನೆಲೆಯಲ್ಲಿ ಪುತ್ತೂರು ಪೇಟೆ ಪರಿಸರಗಳಲ್ಲಿ ವಾಹನಗಳ ದಟ್ಟಣೆ ಉಂಟಾಗುವ ಮೂಲಕ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆ ರಸ್ತೆ ಸಂಚಾರ ರಸ್ತೆಗಳನ್ನು ಬದಲಿಸಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.

Advertisement
Advertisement

ವಾಹನ ಸಂಚಾರಕ್ಕೆ ಬದಲಿ ರಸ್ತೆ ಈ ಕೆಳಗಿನಂತಿದೆ..:

Advertisement
  • ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಲಿನೆಟ್ ಜಂಕ್ಷನ್ ನಿಂದ –
    ಮುಕ್ರಂಪಾಡಿಯವರೆಗೂ ಸದ್ರಿ ರಸ್ತೆಯಲ್ಲಿ ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸದಂತೆ, ವಾಹನ ಸಂಚಾರ ನಿಷೇಧ.
  • ಸುಗಮ ಸಂಚಾರದ ದೃಷ್ಟಿಯಿಂದ ಆ ಸಮಯದಲ್ಲಿ ಮಂಗಳೂರು ಕಡೆಯಿಂದ – ಸುಳ್ಯ ಮತ್ತು ಮಡಿಕೇರಿ ಕಡೆ ಹೋಗುವ ವಾಹನಗಳು ಲಿನೆಟ್ ಜಂಕ್ಷನ್ – ಬೊಳುವಾರು ಜಂಕ್ಷನ್ – ದರ್ಬೆ – ಪುರುಷರಕಟ್ಟೆ – ಪಂಜಳ ಪರ್ಪುಂಜ ಮಾರ್ಗವನ್ನು ಬಳಸುವುದು.
  • ಮಡಿಕೇರಿ – ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪರ್ಪುಂಜ – ಪಂಜಳ -ಪುರುಷರಕಟ್ಟೆ – ದರ್ಬೆ – ಬೊಳುವಾರು ಜಂಕ್ಷನ್ – ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸುವುದು.
  • ಸದ್ರಿ ಕಾರ್ಯಕ್ರಮಕ್ಕೆ ಆಗಮಿಸುವ ಬಸ್ಸುಗಳನ್ನು ನಿಲ್ಲಿಸಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಮುಂಭಾಗದ ಆವರಣದಲ್ಲಿ ಹಾಗೂ ಸದ್ರಿ ಕಾರ್ಯಕ್ರಮಕ್ಕೆ ಸುಳ್ಯ ಕಡೆಯಿಂದ ಬರುವ ಬಸ್ಸುಗಳನ್ನು ಮುಕ್ರಂಪಾಡಿಯ ಸಾಂತ್ವಂ ಚರ್ಚ್ ಮುಂಭಾಗ ಇರುವ ಖಾಲಿ ಮೈದಾನದಲ್ಲಿ ನಿಲ್ಲಿಸಲು ಹಾಗೂಕಾರುಗಳನ್ನು ನಗರದ ಕಿಲ್ಲೆ ಮೈದಾನ, ಹಾಗೂ ವಿಐಪಿ ವಾಹನಗಳನ್ನು ಗೌಡ ಸಮುದಾಯ ಭವನ ಮತ್ತುಅದರ ಪಕ್ಕ ಇರುವ ಜಾಗದಲ್ಲಿ, ದರ್ಶನ್ ಹಾಲ್ ಮತ್ತು ಪಕ್ಕ ಖಾಲಿ ಜಾಗಗಳಲ್ಲಿ ಪಾರ್ಕಿಂಗ್ ಮಾಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

.

Previous Post

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ : ಕೇರಳದಲ್ಲಿ ವಶಕ್ಕೆ ಪಡೆದ ವಿಟ್ಲ ಪೊಲೀಸರು..!!

Next Post

ಪುತ್ತೂರು: ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಪ್ರದರ್ಶನದಲ್ಲಿ ಗ್ರಾಹಕರ ಆಕರ್ಷಣೆಯ ಕೇಂದ್ರ ಬಿಂದುವಾಗಲಿದೆ ‘ದ್ವಾರಕಾ ಕನ್ಸ್ಟ್ರಕ್ಷನ್’ : ಸ್ಟಾಲ್ ನಂ.23,24 ರಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ ಸಂಸ್ಥೆಯ ಮುಂಬರುವ ಯೋಜನೆಗಳ ಮಾಹಿತಿ

OtherNews

ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!
ಪುತ್ತೂರು

October 7, 2026
Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!
Featured

Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!

October 7, 2026
ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಕ್ರೈಮ್

October 6, 2026
ಪುತ್ತೂರುದ ಪಿಲಿಗೊಬ್ಬು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಮುಖ್ಯ ಅತಿಥಿಯಾಗಿ ಆಹ್ವಾನ..!!

ಪುತ್ತೂರು: ಮಾಹಿತಿ ನೀಡದೆ ಅಂಗಡಿ ತೆರವು ಆರೋಪ : ಆಕ್ರೋಶ..!!

ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು: ಶಾಸಕ ಅಶೋಕ್ ರೈ..!

Leave a Reply Cancel reply

Your email address will not be published. Required fields are marked *

Recent News

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026
ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

October 7, 2026
ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

October 7, 2026
ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

October 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page