ಪುತ್ತೂರು: ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ರವರು ಫೆ.11 ರಂದು ಭಾಗವಹಿಸುವ ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳನ್ನು ಸ್ವಯಂ ಸೇವಕರು ಸೂಚಿಸಿದ ಸ್ಥಳದಲ್ಲೇ ಪಾರ್ಕ್ ಮಾಡುವಂತೆ ಪಾರ್ಕಿಂಗ್ ವ್ಯವಸ್ಥೆಯ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾರ್ಕ್ ಮಾಡುವ ಸ್ಥಳ ಮತ್ತು ಸ್ವಯಂಸೇವಕರ ಹೆಸರು ಈ ಕೆಳಗಿನಂತಿದೆ..: