ವಿಟ್ಲ: ಖಾಸಗಿ ಬಸ್ ವೊಂದಕ್ಕೆ ಅಪಘಾತ ಸಂಭವಿಸಿದ ಘಟನೆ ವಿಟ್ಲ-ಮಂಗಳೂರು ರಸ್ತೆಯ ಕೆಲಿಂಜದಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.


ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಾವಾಗಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾವಣೆಗೊಂಡಿದ್ದಾರೆ.
