ವಿಟ್ಲ: ಯುವಕನೋರ್ವ ನಿಧನರಾದ ಘಟನೆ ಕುಕ್ಕಾಜೆ ಮಾಣಿಲದಲ್ಲಿ ನಡೆದಿದೆ.
ಮೃತರನ್ನು ಕುಕ್ಕಾಜೆ ಮಾಣಿಲ ನಿವಾಸಿ ಲಕ್ಷ್ಮಣ ಪೂಜಾರಿ ಮತ್ತು ಪಾರ್ವತಿ ದಂಪತಿಗಳ ಪುತ್ರ ಸಂದೀಪ್ (30) ಎಂದು ಗುರುತಿಸಲಾಗಿದೆ.
ಸಂದೀಪ್ ಎಂಡೋ ಸಲ್ಫಾನ್ ಪೀಡಿತ ಯುವಕನಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದನ್ನೆಲಾಗಿದೆ.
ಮೃತರು ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.