Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

    ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

    ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

    ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4: ಹುಲಿ ವೇಷ ತಂಡಗಳ ಪ್ರಮುಖರ ಸಭೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ- ಸುನಿಲ್ ಕುಮಾರ್

February 13, 2023
in ಬೆಂಗಳೂರು, ರಾಜಕೀಯ, ರಾಜ್ಯ, ಶಿಕ್ಷಣ
0
ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ- ಸುನಿಲ್ ಕುಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಬೇಸಿಗೆಯಲ್ಲಿ ರೈತರ ಪಂಪ್ ಸೆಟ್‌ಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಬೇಸಿಗೆ ವಿದ್ಯುತ್ ಬೇಡಿಕೆ ಪೂರೈಕೆಗೆ ಸರ್ಕಾರ ಸಿದ್ಧವಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

Advertisement
Advertisement

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದದಲ್ಲಿ ಬಿಜೆಪಿ ಸದಸ್ಯ ರುದ್ರೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫೆಬ್ರವರಿಯಲ್ಲಿಯೇ ನಾವು ವಿದ್ಯುತ್ ಬಳಕೆಯಲ್ಲಿ 15,016 ಮೆಗಾವ್ಯಾಟ್ ತಲುಪಿದ್ದೇವೆ. ಬೇಸಿಗೆಯಲ್ಲಿ 15.5 ಸಾವಿರ ಮೆಗಾವ್ಯಾಟ್ ತಲುಪಲಿದ್ದೇವೆ. ದೊಡ್ಡ ಪ್ರಮಾಣದಲ್ಲಿ ಸೋಲಾರ್ ರೂಫ್ ಟಾಪ್‌ಗೆ ಅನುಕೂಲ ಮಾಡಲಾಗುತ್ತಿದೆ. 14,800 ಮೆಗಾವ್ಯಾಟ್ ಕಳೆದ ಬಾರಿ ಬೇಡಿಕೆ ಬಂದರೂ ಸರಬರಾಜು ಮಾಡಿದ್ದೇವೆ. ಈ ಬಾರಿಯ ಏಪ್ರಿಲ್, ಮೇನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದರು.

Advertisement
Advertisement

ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ತೊಂದರೆ ಆಗದಂತೆ ವಿದ್ಯುತ್ ಕೊಡುತ್ತೇವೆ. ತೋಟದ ಮನೆಗೆ ಮಾತ್ರ ಸ್ವಲ್ಪ ಸಮಸ್ಯೆ ಆಗುತ್ತಿದೆ. ಆದರೂ ಮಕ್ಕಳಿಗೆ ಓದಲು ಸಮಸ್ಯೆ ಆಗದಂತೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದರು. ಅಲ್ಲದೇ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆ ಆಗದಂತೆ ವಿದ್ಯುತ್ ಕೊಡುವ ಭರವಸೆ ನೀಡಿದರು.

Advertisement

Previous Post

ಬ್ಯಾಂಕ್ ಆಫ್ ಬರೋಡಾ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

Next Post

ವಿಟ್ಲ: ಶ್ರೀ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆ ಗಣಪತಿ ಹವನ ಮತ್ತು ರಂಗಪೂಜೆ

OtherNews

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

September 30, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

September 23, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

September 10, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026
ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

September 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page