Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ನಾಗನ ಕಟ್ಟೆ ವಿವಾದ : ಭಕ್ತಾಧಿಗಳಿಂದ ಠಾಣೆಗೆ ದೂರು ; ಕಾಮಗಾರಿ ಮುಂದುವರೆದರೆ ಪ್ರತಿಭಟನೆಯ ಎಚ್ಚರಿಕೆ..!!

February 13, 2023
in ಧಾರ್ಮಿಕ, ಪುತ್ತೂರು, ಸುಳ್ಯ
0
ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ನಾಗನ ಕಟ್ಟೆ ವಿವಾದ : ಭಕ್ತಾಧಿಗಳಿಂದ ಠಾಣೆಗೆ ದೂರು ; ಕಾಮಗಾರಿ ಮುಂದುವರೆದರೆ ಪ್ರತಿಭಟನೆಯ ಎಚ್ಚರಿಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ವಿವಾದಿತ ನಾಗನ ಕಟ್ಟೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ಭಕ್ತಾಧಿಗಳು ಸಂಪ್ಯ ಠಾಣಾ ಠಾಣಾಧಿಕಾರಿಗೆ ದೂರು ನೀಡಿದ್ದಾರೆ.

Advertisement
Advertisement
Advertisement

ಅವೈಜ್ಞಾನಿಕವಾಗಿ ಹಿಂದೂ ಸಂಪ್ರದಾಯ, ನಂಬಿಕೆಗೆ ವಿರುದ್ಧವಾಗಿ ನಾಗನಕಟ್ಟೆ ನಿರ್ಮಾಣ ಮಾಡುತ್ತಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಹಲವು ಶತಮಾನಗಳ ಇತಿಹಾಸವಿದ್ದು, ಭಕ್ತರ ನಂಬಿಕೆಯ ಶ್ರದ್ಧಾ ಕೇಂದ್ರವಾಗಿರುತ್ತದೆ. ದೇವಳದಲ್ಲಿ ಅಷ್ಟಮಂಗಲ ನಡೆಸಿದಂತೆ ಮತ್ತು ಅದರಲ್ಲಿ ಕಂಡುಬಂದಂತೆ ನೂತನ ನಾಗನ ಕಟ್ಟೆ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಅದು ಶಾಸ್ತ್ರಕ್ಕೆ ಅನುಗುಣವಾಗಿ ಆಗಿರುವುದಿಲ್ಲ ಮತ್ತು ಅವೈಜ್ಞಾನಿಕವಾಗಿ ನಿರ್ಮಾಣ ಆಗಿದೆ ಅನ್ನುವ ಭಕ್ತಾದಿಗಳ ವಿರೋಧದಿಂದಾಗಿ ಕೆಲಸವನ್ನು ಸ್ಥಗಿತಗೊಳಿಸಿ ಸಾರ್ವಜನಿಕವಾಗಿ ಸಭೆ ನಡೆಸಿ ತಂತ್ರಿಗಳು, ಜ್ಯೋತಿಷಿಗಳು, ವಾಸ್ತು ಶಾಸ್ತ್ರಜ್ಞ, ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ತೀರ್ಮಾನವಾಗಿ ನಾಗನ ಕಟ್ಟೆಯನ್ನು ಸಂಪೂರ್ಣ ತೆಗೆದು ಅದರೊಳಗಿರುವ ಮರದ ಬುಡೆಯನ್ನು ಬುಡ ಸಮೇತ ತೆಗೆದು ಶಾಸ್ರೋಕ್ತವಾಗಿ ಜೀರ್ಣೋದ್ಧಾರ ಸಮಿತಿ ರಚಿಸಿ ಕೆಲಸ ಮಾಡಬೇಕೆಂದು ನಿರ್ಣಯಿಸಿದ್ದರೂ ಇವೆಲ್ಲವನ್ನು ಉಲ್ಲಂಘಿಸಿ ಮತ್ತೆ ನಾಗನಕಟ್ಟೆಯನ್ನು ಮರದ ಬುಡೆಯನ್ನು ಕಟ್ಟೆಯೊಳಗಿನಿಂದ ತೆಗೆಯದೆ ಕೆಲಸವನ್ನು ಮುಂದುವರಿಸುವ ಕುರಿತು ವಾಟ್ಸಪ್ ನಲ್ಲಿ ತಂತ್ರಿಗಳು ನಿದರ್ಶನ ನೀಡಿದ್ದಾರೆ ಎನ್ನುವ ಸುಳ್ಳು ಮಾಹಿತಿ ನೀಡಿ ಅವೈಜ್ಞಾನಿಕವಾಗಿ ನಾಗನ ಕಟ್ಟೆಯ ಕೆಲಸವನ್ನು ಮುಂದುವರಿಸುವ ಬಗ್ಗೆ ವ್ಯವಸ್ಥಾಪನಾ ಸಮಿತಿಯ ಏಕಪಕ್ಷೀಯ ನಿರ್ಧಾರ ಭಕ್ತರಿಗೆ ನೋವುಂಟು ಮಾಡಿದೆ.

Advertisement
Advertisement

ಈ ರೀತಿಯ ನಾಗನಕಟ್ಟೆ ನಿರ್ಮಾಣಕ್ಕೆ ಸಾರ್ವಜನಿಕರ, ಭಕ್ತಾದಿಗಳ ವಿರೋಧವಿದ್ದು ತಂತ್ರಿಗಳು, ವಾಸ್ತುಶಿಲ್ಪಿಗಳು, ಜ್ಯೋತಿಷಿಗಳು ಬಂದು ಈ ಬಗ್ಗೆ ಸಾರ್ವಜನಿಕರ ಮುಂದೆ ಅವರ ವಿಚಾರವನ್ನು ಸ್ಪಷ್ಟ ಪಡಿಸಬೇಕು ಮತ್ತು ಈ ನಾಗನ ಕಟ್ಟೆಯ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕೆಂದು ಮತ್ತು ಅವೈಜ್ಞಾನಿಕವಾಗಿ ನಿರ್ಮಾಣವಾಗುವ ಕಾಮಗಾರಿ ಕೆಲಸವನ್ನು ಮುಂದುವರಿಸಿದರೆ ಪ್ರತಿಭಟನೆಯನ್ನು ಮಾಡಲು ನಿರ್ಧರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾಗನ ಕಟ್ಟೆಯನ್ನು ಅವೈಜ್ಞಾನಿಕವಾಗಿ ಕಟ್ಟಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ 2022 ಮೇ.30 ರಂದು ಪ್ರತಿಭಟನೆಯನ್ನು ನಡೆಸಿದ್ದರು.

Advertisement
Previous Post

ಸಿಡಿಮದ್ದು ಸಿಡಿದು ಗಾಯಗೊಂಡ ಹರೀಶ್ ರವರ ಮನೆಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಭೇಟಿ

Next Post

ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

OtherNews

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page