Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್

ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟರ್ : ವಿವಾಹ ನಿಶ್ಚಯವಾಗಿದ್ದ ಯುವತಿ ಮೃತ್ಯು..!!

February 14, 2023
in ನ್ಯೂಸ್, ಮಂಗಳೂರು
0
ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟರ್ : ವಿವಾಹ ನಿಶ್ಚಯವಾಗಿದ್ದ ಯುವತಿ ಮೃತ್ಯು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಬಸ್ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ.

Advertisement
Advertisement

ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.

Advertisement
Advertisement

ರೋಶನಿ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚಿಗೆ ಭೇಟಿ ನೀಡಿ ಮಂಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Advertisement

ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕ ಬಸ್ಸನ್ನು ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು, ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬಸ್ ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು, ಸ್ಕೂಟರ್‌ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು, ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸ್ಕೂಟರ್‌ ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ..

Previous Post

ಮಂಗಳೂರು: ಚಿರತೆ ಸೆರೆ ಹಿಡಿಯಲು ಸ್ವತಃ ಬಾವಿಗೆ ಇಳಿದ ಪಶು ವೈದ್ಯೆ ಡಾ. ಮೇಘನಾ

Next Post

(ಫೆ.26) ಸಜೀಪ: ಶ್ರೀ ದುರ್ಗಾಪರಮೇಶ್ವರೀ ಭಕ್ತವೃಂದ ಸಜೀಪಮಾಗಣೆ ವತಿಯಿಂದ ಸಪ್ತಮ ವರ್ಷದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’

OtherNews

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!
ಕ್ರೈಮ್

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!
ಕ್ರೈಮ್

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!
ಕ್ರೈಮ್

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!
ನಿಧನ

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

October 1, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

October 1, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page