Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕಳುವಾದ/ಕಾಣೆಯಾದ/ ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ವಿಶೇಷ ವ್ಯವಸ್ಥೆ ಜಾರಿ : ಇಲ್ಲಿದೆ ಹೊಸ ವಿಧಾನದ ವಿವರ..:

February 14, 2023
in ಮಂಗಳೂರು
0
ಕಳುವಾದ/ಕಾಣೆಯಾದ/ ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ವಿಶೇಷ ವ್ಯವಸ್ಥೆ ಜಾರಿ : ಇಲ್ಲಿದೆ ಹೊಸ ವಿಧಾನದ ವಿವರ..:
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳು ಸೈಬರ್ ಅಪರಾಧ ಹಾಗೂ ನಾರ್ಕೋಟಿಕ್ಸ್ ಅಪರಾಧ ಸೇರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ವಿಪರಿತವಾಗಿ ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

Advertisement
Advertisement
Advertisement

ಬಳಕೆದಾರರ ಕೈ ತಪ್ಪಿದ ಪೋನ್‌ ಗಳು ದುರ್ಬಳಕೆಯಾಗುವುದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಕೂಡ ಮುಂದಾಗಿದ್ದು, ಮೊಬೈಲ್‌ ಬ್ಲಾಕ್‌ ಮಾಡುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈ ಹಿನ್ನಲೆಯಲ್ಲಿ ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರು ಮೊಬೈಲ್ ಫೋನ್ ಗಳನ್ನು ಬ್ಲಾಕ್‌ ಮಾಡುವ ಹೊಸ ವಿಧಾನದ ಬಗ್ಗೆ ಪತ್ರಿಕಾ ಪ್ರಕಟಣೆ ಜಾರಿ ಮಾಡಿದ್ದಾರೆ.

Advertisement

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಕಳುವಾದ/ ಕಾಣೆಯಾದ/ ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡಬಹುದಾಗಿದೆ..:

  • ನಿಮ್ಮ ಮೊಬೈಲ್ ಫೋನ್ ಕಳುವು/ಕಾಣೆಯಾದರೆ/ಸುಲಿಗೆಯಾದರೆ ತಾವು ತಕ್ಷಣವೇ KSP E-Lost ಅಪ್ಲಿಕೇಶನ್ ನಲ್ಲಿ ದೂರನ್ನು ಸಲ್ಲಿಸಿ Digital E Acknowledgement ಪಡೆದುಕೊಳ್ಳಬೇಕು. ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳುವುದು. ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.
  • ನೀವು ಕಳೆದುಕೊಂಡಿರುವ ಸಿಮ್ ಕಾರ್ಡ್ ಅನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು ಒ.ಟಿ.ಪಿ ಪಡೆಯಲು ಸದರಿ ಸಿಮ್ ಕಾರ್ಡನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವುದು. CEIR PORTAL ನಲ್ಲಿ ಒ.ಟಿ.ಪಿ ಪಡೆಯಲು ಇದು ಅನುಕೂಲವಾಗುತ್ತದೆ.
  • http://www.ceir.gov.in ವೆಬ್ ಸೈಟ್‌ಗೆ ಹೋಗಿ ತಮ್ಮ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳ ಮಾಹಿತಿಯನ್ನು ನಮೂದಿಸಬೇಕು. ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡಾ ಆ ಮೊಬೈಲ್ ಅನ್ನು ದುರ್ಬಳಕೆ ಮಾಡಲು ಸಾದ್ಯವಿರುವುದಿಲ್ಲ.
  • ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಪತ್ತೆಯಾದರೆ ಈಗಾಗಲೇ ತಿಳಿಸಿರುವ CEIR PORTAL ನಲ್ಲಿ ಲಾಗಿನ್ ಆಗಿ Unblock ಮಾಡಿ ಉಪಯೋಗಿಸಬಹುದು.
  • ಹಾಗೆಯೇ ಸಾರ್ವಜನಿಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೆ CEIR PORTAL ಮೂಲಕ ಕಳುವಾದ/ಕಾಣೆಯಾದ ಮೊಬೈಲ್ ಫೋನ್ ಅನ್ನು ಬ್ಲಾಕ್ ಮಾಡಲಾಗುವುದು ಹಾಗೂ ಸದರಿ ಮೊಬೈಲ್ ಫೋನ್ ಪತ್ತೆಯಾದಲ್ಲಿ Unblock ಮಾಡಲಾಗುತ್ತದೆ..

Previous Post

ಮೀನುಗಾರರ ಬಲೆಗೆ ಬಿದ್ದ 200 ಕೆಜಿ ತೂಕದ ದೈತ್ಯ ಕಟ್ಟೆ ಕೊಂಬು ಮೀನು..!!

Next Post

ಪುತ್ತೂರು : ಬಸ್ ನಲ್ಲಿ ಮಹಿಳೆಗೆ ಕಿರುಕುಳ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

OtherNews

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ
Featured

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026
ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!!

July 19, 2026
ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!
Featured

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ ಪೊಲೀಸ್‌ ವಶಕ್ಕೆ..!!

July 18, 2026
ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!
ಬಂಟ್ವಾಳ

ಬಿ.ಸಿ.ರೋಡು ಹತ್ಯೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅಪಪ್ರಚಾರ ಖಂಡನೀಯ: ಶ್ರೀ ನಾರಾಯಣಗುರು ವಿಚಾರ ವೇದಿಕೆ..!!

July 18, 2026
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!
ಕ್ರೈಮ್

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

July 21, 2026
ಕೆಮ್ಮಾರದಲ್ಲಿ ದೋಸೆ ಮೇಳ..!!

ಕೆಮ್ಮಾರದಲ್ಲಿ ದೋಸೆ ಮೇಳ..!!

July 21, 2026
ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

July 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.