Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

    ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

    ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

    ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

February 16, 2023
in ಆವಿಷ್ಕಾರ, ರಾಜ್ಯ
0
6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು, ಕರಾವಳಿಯ ಪ್ರತಿಷ್ಠಿತ ಗಡಿನಾಡ ಧ್ವನಿ ಮಾಸ ಪತ್ರಿಕೆ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಇದರ ಆಶ್ರಯದಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಕಾರದೊಂದಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕರಾವಳಿ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಫೆಬ್ರವರಿ 25ರಂದು ಒಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ 2023ರ ಇದರ ಆಮಂತ್ರಣ ಪತ್ರಿಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ವಡ್ಯ ದಲ್ಲಿ ಬಿಡುಗಡೆಗೊಳಿಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ,ಸ್ವಾಗತ ಸಮಿತಿ ಸಂಚಾಲಕರಾದ ಶ್ರೀ ಕೃಷ್ಣ ಭಟ್ ಬಟ್ಯಮೂಲೆ, ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ದೇವಪ್ಪ ನಾಯ್ಕ್ ಕೊಂದಲ್ಕಾನ, ಟ್ರಸ್ಟಿನ ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು ಹಾಗೂ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ ಹಾಜಿ ಅಬೂಬಕ್ಕರ್ ಆರ್ಲಪದವು,ಶಾಲಾ ಮುಖ್ಯ ಗುರುಗಳಾದ ಜನಾರ್ದನ ಅಲ್ಚಾರು, ಶಿಕ್ಷಕರಾದ ಉಸ್ಮಾನ್ ಮುಂತಾದವರು ಉಪಸ್ಥಿತರಿದ್ದರು.

Advertisement
Previous Post

ವಿಟ್ಲ: ಚೆಕ್ ಅಮಾನ್ಯ ಪ್ರಕರಣ : ಆರೋಪಿಗೆ ಜಾಮೀನು ನೀಡಿ ತಲೆಮರೆಸಿಕೊಂಡಿದ್ದಾತನ ಬಂಧನ

Next Post

ಸತ್ಯ ಶಾಂತ ಪ್ರತಿಷ್ಠಾನ ವತಿಯಿಂದ ಪೋಳ್ಯ ಕಟ್ಟೆ ಪೂಜೆಯ ಪ್ರಯುಕ್ತ ಶಕ್ತಿ ಯುವಕ ವೃಂದ ಮುರದಲ್ಲಿ ಗಾನ ನೃತ್ಯ ವೈಭವ ಕಾರ್ಯಕ್ರಮ

OtherNews

ವಿಟ್ಲ: ಮಥುರಾ ಮೆನ್ಸ್ ಡ್ರೆಸ್ ಪಾಯಿಂಟ್‌ನಲ್ಲಿ ದೀಪಾವಳಿ ಮೆಗಾ ಆಫರ್..!!
ಆವಿಷ್ಕಾರ

November 9, 2026
ಸಂಗೀತದಲ್ಲಿ ವಿದ್ವತ್ ಪದವಿಗಳಿಸಿದ ಧನ್ಯಶ್ರೀ..!!
ಆವಿಷ್ಕಾರ

ಸಂಗೀತದಲ್ಲಿ ವಿದ್ವತ್ ಪದವಿಗಳಿಸಿದ ಧನ್ಯಶ್ರೀ..!!

November 5, 2026
ಭರತನಾಟ್ಯ-ವಿದ್ವತ್ ಅಂತಿಮ ಪರೀಕ್ಷೆ ವೈಷ್ಣವೀ ನಾಟ್ಯಾಲಯದ ಭಾರ್ಗವಿ ಡಿಸ್ಟಿಂಕ್ಷನ್..!!

ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಶತಮಾನೋತ್ಸವ ಲಾಂಛನ ಅನಾವರಣ : ಸ್ವಾಮೀಜಿ ದಕ್ಷ ರಾಜ್ ಸರಸ್ವತಿ ಹಾಗೂ ಸಂಸ್ಥೆಯ ಪರಂಪರೆಯನ್ನು ಮುನ್ನಡೆಸಿದ ಗೋವಿಂದ ಭಟ್ ಅವರಿಂದ ಲಾಂಛನ ಬಿಡುಗಡೆ..!

November 3, 2026
ವಿಟ್ಲ: ಅಬೀರಿ-ಅತಿಕಾರಬೈಲು ಯುವಕೇಸರಿ ಸಂಘಟನೆಗೆ 2026ನೇ ಸಾಲಿನ ಮಜ್ಜಾರಡ್ಕ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ..!

(ನ.5): ಶಕುಂತಲಾ ಶೆಟ್ಟಿ ಅವರ ‘ತುಳುವೆರೆ ತಿಂಗೊಲ್ಡ ಪೊಲಬು’ ಕೃತಿ ಬಿಡುಗಡೆ..!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

November 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

November 24, 2026
ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

November 24, 2026
ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

November 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page