Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

    ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

    ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

    ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

    ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

    ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

    ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮರೆಯಾದ ತೆಂಕುತಿಟ್ಟು ಯಕ್ಷರಂಗದ ಭೀಷ್ಮ : ಭಾಗವತಿಕೆಗೆ ಮಂಗಳ ಹಾಡಿದ ಬಲಿಪ ನಾರಾಯಣ ಭಾಗವತರು

February 16, 2023
in Featured, ನಿಧನ, ಮಂಗಳೂರು
0
ಮರೆಯಾದ ತೆಂಕುತಿಟ್ಟು ಯಕ್ಷರಂಗದ ಭೀಷ್ಮ : ಭಾಗವತಿಕೆಗೆ ಮಂಗಳ ಹಾಡಿದ ಬಲಿಪ ನಾರಾಯಣ ಭಾಗವತರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಯಕ್ಷಗಾನ ರಂಗ ಕಂಡ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ (84) ಅವರು ಗುರುವಾರ ಇಹಲೋಕ ತ್ಯಜಿಸಿದ್ದಾರೆ.

Advertisement
Advertisement
Advertisement

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಮೂಡಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದರು.

ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದರು.

Advertisement

ಬಲಿಪ ಭಾಗವತರ ನಿಧನಕ್ಕೆ ಗಣ್ಯರು, ಜನಪ್ರತಿನಿಧಿಗಳು ಸೇರಿ ಸಾವಿರಾರು ಮಂದಿ ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಇವರ ಪುತ್ರ ಭಾಗವತ ಪ್ರಸಾದ್ ಅವರು 2022 ಏಪ್ರಿಲ್ ತಿಂಗಳಿನಲ್ಲಿ ಇಹಲೋಕ ತ್ಯಜಿಸಿದ್ದರು.

ದೇವಿ ಮಾಹಾತ್ಮೆ, ಕಟೀಲು ಕ್ಷೇತ್ರ ಮಾಹಾತ್ಮೆ, ತೆಂಕು ತಿಟ್ಟಿನ ಎಲ್ಲಾ ಪೌರಾಣಿಕ ಪ್ರಸಂಗಳ ಪದ್ಯಗಳಿಗೆ ತನ್ನ ಪರಿಪೂರ್ಣ ಯಕ್ಷಗಾನೀಯ ಶೈಲಿಯ ಏರು ಸ್ವರದ ಭಾಗವತಿಕೆಯ ಮೂಲಕ ಪರಿಪೂರ್ಣ ನ್ಯಾಯ ಒದಗಿಸಿಕೊಟ್ಟವರು ಬಲಿಪ ಭಾಗವತರು.

ಬಲಿಪ ನಾರಾಯಣ ಭಾಗವತರು 60ಕ್ಕೂ ಹೆಚ್ಚು ವರ್ಷಗಳ ಕಾಲ ಸುದೀರ್ಘ ಯಕ್ಷಗಾನ ಕಲಾ ಸೇವೆ ಸಲ್ಲಿಸಿದ್ದಾರೆ. ಪಡ್ರೆ ಜಠಾಧಾರಿ ಮೇಳವನ್ನು ಮೊದಲಿಗೆ ಆರಂಭಿಸಿದ್ದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಬಲಿಪ ಭಾಗವತರಿಗಿತ್ತು.30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ.

ತೆಂಕುತಿಟ್ಟು ಯಕ್ಷ ರಂಗದ ಭೀಷ್ಮ ಎಂದು ಕರೆಯುತ್ತಿದ್ದರು. ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ. ಬಲಿಪ ನಾರಾಯಣ ಭಾಗವತರು ”ಐದು ದಿನದ ದೇವೀ ಮಹಾತ್ಮೆ” ಎಂಬ ಮಹಾಪ್ರಸಂಗವನ್ನು ರಚಿಸಿದ್ದು,ಯಕ್ಷಗಾನದ ಇತಿಹಾಸದಲ್ಲೇ ಮಹತ್ವದ ಕೃತಿಯಾಗಿ ಮೂಡಿ ಬಂದಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಸಾವಿರಾರು ಸನ್ಮಾನಗಳು ಅವರಿಗೆ ಸಂದಿದ್ದವು.

Previous Post

ರಾಜ್ಯ ಸರ್ಕಾರದಿಂದ ಬೆಂಗಳೂರಿನ ಕೆ ಆರ್ ಪುರಂ ತಹಶೀಲ್ದಾರ್ ಆಗಿ ಅಜಿತ್ ಕುಮಾರ್ ರೈ ಮುಂದುವರೆಸಿ ಆದೇಶ

Next Post

ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

OtherNews

ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!
Featured

ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

August 30, 2026
ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!
Featured

ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

August 30, 2026
ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!
Featured

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!
Featured

ಪೋಕ್ಸೋ ಪ್ರಕರಣ: ಅತ್ಯಾಚಾರ ಆರೋಪಿಯ ಬಂಧನ..!!

August 28, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಪುತ್ತೂರು : ಆಗಸ್ಟ್ 31ರ ಕಾರ್ಯಕ್ರಮ: ಅನುಮತಿ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ..!!

August 27, 2026

Leave a Reply Cancel reply

Your email address will not be published. Required fields are marked *

Recent News

ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

ಸಂಗಮ್ ಅಟೊ ಮೊಬೈಲ್ ಮಾಲಕ ದಾಮೋದ‌ರ್ ಗೌಡ ಮಳುವೇಲು ನಿಧನ..!

August 30, 2026
ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

ಪುತ್ತೂರು: ಜ್ವರದಿಂದ ಮಹಿಳೆ ಮೃತ್ಯು..!!

August 30, 2026
ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

ಕಡಬದಲ್ಲಿ ಅಂದರ್–ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ವಶಕ್ಕೆ..!

August 29, 2026
ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

ಹುಣಸೂರಿನಲ್ಲಿ ಅಪಘಾತ: ಮಾಡನ್ನೂರಿನ ಯುವಕ ಮೃತ್ಯು..!!

August 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.