ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.
ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.
![](https://zoomintv.online/wp-content/uploads/2023/02/IMG-20230218-WA0005.jpg)
ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ..