Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸುರತ್ಕಲ್ : ಯೋಧನ ಕುಟುಂಬಕ್ಕೆ ಸೇರಿದ ಕಟ್ಟಡ ಧ್ವಂಸ ಆರೋಪ : ಅಶೋಕ್ ಕುಮಾರ್ ರೈ ವಿರುದ್ಧ ಟಿವಿ ಚಾನಲ್ ನಲ್ಲಿ ಅಪಪ್ರಚಾರ ; ಸ್ಪಷ್ಟನೆ ನೀಡಿದ ಅಶೋಕ್ ರೈ

February 18, 2023
in ಪುತ್ತೂರು, ಮಂಗಳೂರು, ರಾಜಕೀಯ
0
ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರಿನ ಸುರತ್ಕಲ್ ಸಮೀಪದ ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯೋಧನ ಪತ್ನಿಗೆ ಸೇರಿರುವ ಕಟ್ಟಡವೊಂದನ್ನು ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರು
ರಾತ್ರೋರಾತ್ರಿ ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ ಎಂದು ಟಿವಿ ಚಾನೆಲ್‌ ವೊಂದರಲ್ಲಿ ವರದಿ ಪ್ರಸಾರವಾಗಿದ್ದು, ನನ್ನದೇ ಜಾಗದಲ್ಲಿ ಅವರು ಅಕ್ರಮವಾಗಿ ಕಟ್ಟಿ ಬಾಡಿಗೆಗೆ ನೀಡಿ, ಸದ್ಯ ಖಾಲಿ ಬಿದ್ದುಕೊಂಡಿದ್ದ ಶೆಡ್ ಒಂದನ್ನು ಹೈಕೋರ್ಟ್‌ ಆರ್ಡರ್ ನಂತೆ ತೆರವುಗೊಳಿಸಲಾಗಿದೆ ಎಂದು ಅಶೋಕ್ ಕುಮಾರ್ ರೈಯವರು ಸ್ಪಷ್ಟನೆ ನೀಡಿದ್ದಾರೆ.

Advertisement
Advertisement

ಯೋಧನ ಕುಟುಂಬಕ್ಕೆ ಸೇರಿದ ಶಾಪ್‌ನ್ನು ರಾತ್ರೋರಾತ್ರಿ ಧ್ವಂಸಗೊಳಿಸುವ ಮೂಲಕ ಅಶೋಕ್ ಕುಮಾರ್ ರೈಯವರು ಯೋಧನ ಕುಟುಂಬದ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಯಾವುದೇ
ದಾಖಲೆ ನೀಡದೆ ಕಟ್ಟಡ ಧ್ವಂಸಗೊಳಿಸಿದ್ದಾರೆ. ಧ್ವಂಸಗೊಳಿಸಲು ಇವರಿಗೆ ಯಾವುದೇ ಅಧಿಕಾರವಿಲ್ಲ. ಈ ಬಗ್ಗೆ ಕಟ್ಟಡದ ಮಾಲಕಿಯಾಗಿರುವ ಯೋಧನ ಪತ್ನಿ ಪ್ರಭಾವತಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಾಧ್ಯಮದ ಮುಂದೆಯೂ ತಮ್ಮ ಹೇಳಿಕೆ ನೀಡಿ ಕಣ್ಣೀರಿಟ್ಟಿದ್ದಾರೆ. ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗುತ್ತದೆ ಎಂದು ನಮ್ಮ ಕಟ್ಟಡವನ್ನು ನೆಲಸಮಗೊಳಿಸಿರುವುದು ನ್ಯಾಯವಾ..!!? ಎಂದು ಅವರು ಪ್ರಶ್ನಿಸಿದ್ದಾರೆ. ಜ.9ರ ರಾತ್ರಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ನಾನು ಕೇಳಿದಾಗ ಅವರು ಪೊಲೀಸ್ ದೂರು ನೀಡಿ, ಕೋರ್ಟಲ್ಲಿ ನೋಡಿಕೊಳ್ಳೋಣಮ್ಮ ಎಂದಷ್ಟೆ ಹೇಳಿದ್ದಾರೆ. ಇಷ್ಟಕ್ಕೂ ಇದು ಅವರ ಜಾಗವಲ್ಲ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಮಗಳ ಮದುವೆ ಸಮಯದಲ್ಲಿ ಕಟ್ಟಡವನ್ನು ರೆಂಟ್‌ಗೆ ನೀಡಿದ್ದೆವು. ಇದೀಗ ನಾನು ಅಸಹಾಯಕತೆಯಿಂದ ಇದ್ದೇನೆ. ಅವರ ವಿರುದ್ಧ ಆ್ಯಕ್ಷನ್ ತೆಗೆದುಕೊಳ್ಳಬೇಕು ಮತ್ತು ನೆಲಸಮಗೊಳಿಸಲಾದ ಕಟ್ಟಡವನ್ನು ಮತ್ತೆ ನಿರ್ಮಿಸಿಕೊಡಬೇಕು ಎಂದು ಪ್ರಭಾವತಿಯವರು ಹೇಳಿರುವ ಕುರಿತು ಟಿವಿ ಚಾನೆಲ್‌ನಲ್ಲಿ ವರದಿ ಪ್ರಸಾರವಾಗಿದೆ.

Advertisement

ಘಟನೆ ಕುರಿತು ಸ್ಪಷ್ಟನೆ ನೀಡಿರುವ ಅಶೋಕ್ ಕುಮಾರ್ ರೈಯವರು, ನನ್ನದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ಒಂದನ್ನು ಕಟ್ಟಿಕೊಂಡಿದ್ದ ಮಹಿಳೆ ಬಳಿಕ ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಿದ್ದರು. ಕಳೆದ ಕೆಲವು ಸಮಯದಿಂದ ಈ ಶೆಡ್‌ನಲ್ಲಿ ಯಾರೂ ಇರದೆ ಖಾಲಿ ಬಿದ್ದುಕೊಂಡಿತ್ತು. ನನ್ನ ಜಮೀನಿನಲ್ಲಿದ್ದು, ಕಟ್ಟಡ ಸಂಖ್ಯೆ, ಪರವಾನಿಗೆ ಯಾವುದೂ ಇಲ್ಲದೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಶೆಡ್ ತೆರವುಗೊಳಿಸುವಂತೆ ಬಾಳ ಗ್ರಾಮ ಪಂಚಾಯತ್‌ನವರು ನನಗೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಲಾಗಿದೆ.

Advertisement

ತೆರವಿಗೆ ಹೈಕೋರ್ಟ್ ಆರ್ಡರ್ ಇತ್ತು. ಅಲ್ಲದೆ, ಮೆಸ್ಕಾಂಗೆ ಸುಳ್ಳು ದಾಖಲೆಗಳನ್ನು ನೀಡಿ ವಂಚಿಸಿ ಆಕೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರಿಂದ ಮೆಸ್ಕಾಂನವರೇ ಬಂದು ಸಂಪರ್ಕ ಕಡಿತಗೊಳಿಸಿದ್ದಾರೆ. ನನ್ನದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ, 10-15 ವರ್ಷಗಳ ಕಾಲ ಅದನ್ನು ಬೇರೆಯವರಿಗೆ ಬಾಡಿಗೆ ನೀಡಿ ಹಣ ತಿಂದಿದ್ದರೂ ಮಾನವೀಯ ನೆಲೆಯಲ್ಲಿ ಮಹಿಳೆಗೆ 1 ಲಕ್ಷ ರೂ.ಪರಿಹಾರ ನೀಡುವುದಾಗಿ ಹೇಳಿ, ಶೆಡ್ ತೆರವುಗೊಳಿಸಲು ಕೇಳಿಕೊಂಡಿದ್ದೆ. ಆದರೆ ಅದಕ್ಕೆ ಸ್ಪಂದಿಸದೆ ಅಹಂಕಾರದಿಂದ ವರ್ತಿಸಿದ್ದರು. ಕೊನೆಗೆ ಪಂಚಾಯತ್ ನೋಟೀಸ್ ಬಂದ ಬಳಿಕ ಹೈಕೋರ್ಟ್ ಗೆ ಹೋಗಿ ತೆರವುಗೊಳಿಸಿದ್ದೇನೆ. ಒಂದು ವೇಳೆ ಅವರ ಜಾಗದಲ್ಲಿದ್ದುದನ್ನು ನಾನು ತೆರವುಗೊಳಿಸಿದ್ದರೆ ಕೋರ್ಟಿಗೆ ಹೋಗಬಹುದಲ್ಲ ಎಂದು ಹೇಳಿದ್ದಾರೆ.

ಟಿವಿ ಚಾನೆಲ್‌ನಲ್ಲಿ ಹೇಳಿರುವಂತೆ ಮಹಿಳೆ ಯೋಧನ ಪತ್ನಿಯಲ್ಲ. ಆದರೂ ಭಾರತೀಯ ಸೇನೆ, ಯೋಧರನ್ನು ಅಪಾರವಾಗಿ ಗೌರವಿಸುವ, ಪ್ರೀತಿಸುವ ನನ್ನ ಮೇಲೆ, ಯೋಧನ ಕುಟುಂಬದ ಮೇಲೆ ಅಟ್ಟಹಾಸ ಎಂಬಿತ್ಯಾದಿಯಾಗಿ ದುರುದ್ದೇಶಪೂರ್ವಕ ಆಪಾದನೆ ಮಾಡಲಾಗಿದೆ.

ಈ ಘಟನೆ ನಡೆದು ತಿಂಗಳುಗಳೇ ಕಳೆದಿದ್ದರೂ ನನ್ನ ಹೆಸರು ಹಾಳು ಮಾಡಲಾಗುತ್ತದೋ ಎಂದು ಈ ರೀತಿಯ ಬೆಳವಣಿಗೆಗಳು ನಡೆದಿರುವುದಾಗಿ ಅಶೋಕ್ ಕುಮಾರ್ ರೈ ಯವರು ತಿಳಿಸಿದ್ದಾರೆ..

Previous Post

ತುಳು ಭಾಷೆಯನ್ನು ಅಧಿಕೃತವಾಗಿಸಬೇಕೆಂದು ಆಗ್ರಹಿಸಿದ ಶಾಸಕ ಯು.ಟಿ. ಖಾದರ್ : ವ್ಯಂಗ್ಯ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ; ವೀಡಿಯೋ ವೈರಲ್ : ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

Next Post

ಗಂಟಲಲ್ಲಿ ಸಿಲುಕಿದ ಎದೆ ಹಾಲು : ಹಸುಗೂಸು ಸಾವು

OtherNews

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!
ಪುತ್ತೂರು

September 17, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!
ಪುತ್ತೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

September 17, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!
ಪುತ್ತೂರು

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026

Leave a Reply Cancel reply

Your email address will not be published. Required fields are marked *

Recent News

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಕಾರು ಪಲ್ಟಿ- ಚಾಲಕನಿಗೆ ಗಾಯ..!

ಕಾರು ಪಲ್ಟಿ- ಚಾಲಕನಿಗೆ ಗಾಯ..!

September 17, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page