Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕ್ರಿಕೆಟ್ ವೇಳೆ ಕಿರಿಕ್ : ಇಬ್ಬರ ಕೊಲೆಯಲ್ಲಿ ಅಂತ್ಯ

February 18, 2023
in ರಾಜ್ಯ
0
ಕ್ರಿಕೆಟ್ ವೇಳೆ ಕಿರಿಕ್ : ಇಬ್ಬರ ಕೊಲೆಯಲ್ಲಿ ಅಂತ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿಕ್ಕಬಳ್ಳಾಪುರ: ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರು ಆಯೋಜನೆ ಮಾಡಿದ್ದ ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ನಡೆದು ಇಬ್ಬರ ಹತ್ಯೆಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

Advertisement
Advertisement

ಮೃತರನ್ನು ಭರತ್‌ ಹಾಗೂ ಪ್ರತಿಕ್‌ ಎಂದು ಗುರುತಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Advertisement

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿತ ಧೀರಜ್ ಮುನಿರಾಜು ಯುವಕರಿಗಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದರು. ಬೆಳಗ್ಗೆಯಿಂದ ಕ್ರಿಕೆಟ್ ಪಂದ್ಯಾವಳಿಗಳು ಸುಸೂತ್ರವಾಗಿ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆ ಕ್ರಿಕೆಟ್ ಗ್ರೌಂಡ್‌ಗೆ ಸ್ವಿಫ್ಟ್ ಕಾರಲ್ಲಿ ಬಂದಿದ್ದ ಹುಲಿಕುಂಟೆ ಗ್ರಾಮದ ಕೆಲ ಯುವಕರು ಕಿರಿಕ್ ಮಾಡಿಕೊಂಡಿದ್ದಾರೆ.‌

Advertisement

ಕ್ರಿಕೆಟ್ ಆಡುವಾಗ ಗ್ರೌಂಡ್ ಒಳಗೆ ಯಾಕೆ ಕಾರು ತಂದ್ರಿ ಎಂದು ಆಯೋಜಕರು, ಕ್ರಿಕೆಟ್ ಆಡುತ್ತಿದ್ದ ಯುವಕರು ಪ್ರಶ್ನಿಸಿದ್ದಾರೆ. ಈ ವೇಳೆ ಕಾರಿನಲ್ಲಿ ಬಂದ ಯುವಕರಿಗೂ ಹಾಗೂ ಆಯೋಜಕರಿಗೂ ಗಲಾಟೆ ನಡೆದು ಕಾರಿನ ಗಾಜು ಜಖಂ ಮಾಡಿದ್ದಾರೆ‌. ಕ್ರಿಕೆಟ್ ಗ್ರೌಂಡ್‌ನಲ್ಲಿ ಕಾರು ಬಂದ ಕಾರಣಕ್ಕೆ ಆರಂಭವಾದ ಕಿರಿಕ್ ನಂತರ ಪೊಲೀಸ್ ಠಾಣೆಗೆ ಹೋಗಿದೆ. ಅದಾದ ಬಳಿಕ ಯುವಕರು ದೊಡ್ಡಬೆಳವಂಗಲ ಬಸ್‌ ನಿಲ್ದಾಣದತ್ತ ಬಂದಿದ್ದಾರೆ. ಈ ವೇಳೆ ಕ್ರಿಕೆಟ್‌ ಟೂರ್ನಿಯಲ್ಲಿ ಭಾಗವಹಿಸಿದ್ದ ಯುವಕರನ್ನು ಅವರು ಟಾರ್ಗೆಟ್‌ ಮಾಡಿ ಅಟ್ಯಾಕ್‌ ಮಾಡಿದ್ದಾರೆ.

ಸ್ವಿಫ್ಟ್ ‌ಕಾರಲ್ಲಿ ಬಂದವರು ಪೆಪ್ಪರ್ ಸ್ಪ್ರೈ ಮಾಡಿ ಸಿಕ್ಕ ಸಿಕ್ಕವವರಿಗೆ ಚಾಕು ಮೂಲಕ‌ ಇರಿದಿದ್ದು, ಘಟನೆಯಲ್ಲಿ ಭರತ್ ಮರ್ಮಾಂಗಕ್ಕೆ ಇರಿದಿದ್ರೇ, ಪ್ರತೀಕ್‌ಗೆ ಎದೆಭಾಗಕ್ಕೆ ಇರಿದಿದ್ದಾರೆ. ಈ ವೇಳೆ ಭರತ್‌ ಹಾಗೂ ಪ್ರತಿಕ್‌ ಗಂಭೀರ ಗಾಯಗೊಂಡಿದ್ದು, ಅವರನ್ನು ದೊಡ್ಡಬಳ್ಳಾಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ದೊಡ್ಡಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಗುವಿನ ವಾತವಾರಣ ಮನೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಇಬ್ಬರ ಮೃತದೇಹಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೊಲೆ ಮಾಡಿದ ಯುವಕರು ತಾವು ಬಂದಿದ್ದ ಅದೇ ಸ್ವಿಫ್ಟ್ ‌ಕಾರಿನಲ್ಲಿ ಎಸ್ಕೇಪ್ ಆಗಿದ್ದು, ಆರೋಪಿಗಳು ಯಾರು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಗಂಟಲಲ್ಲಿ ಸಿಲುಕಿದ ಎದೆ ಹಾಲು : ಹಸುಗೂಸು ಸಾವು

Next Post

ದಕ್ಷಿಣ ಕನ್ನಡ: ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಾಸ್ – ಜಿಲ್ಲಾಧಿಕಾರಿ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.