ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ರವರು ವಿಟ್ಲ ಸಮೀಪದ ಸಾರಡ್ಕ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿದರು.
ಸಾರಡ್ಕ, ಕನ್ಯಾನ, ಆನೆಕಲ್, ಸಾಲೆತ್ತೂರು ಚೆಕ್ ಪೋಸ್ಟ್ ಗೆ ಚುನಾವಣಾ ಪೂರ್ವಭಾವಿ ಭೇಟಿ ಅವರು ಪರಿಶೀಲನೆ ನಡೆಸಿದರು.
ಅಕ್ರಮ ಚಟುವಟಿಕೆ ತಡೆಯುವಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು..