Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ ವಿಚಾರ : ಠಾಣೆಗೆ ಬಿಜೆಪಿ ಹಾಗೂ ಹಿಂದೂ ಮುಖಂಡರ ಭೇಟಿ ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ : ಹಿಂದೂ ಕಾರ್ಯಕರ್ತರ ಆಕ್ರೋಶ

February 18, 2023
in Featured, ಬಂಟ್ವಾಳ
0
ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ ವಿಚಾರ : ಠಾಣೆಗೆ ಬಿಜೆಪಿ ಹಾಗೂ ಹಿಂದೂ ಮುಖಂಡರ ಭೇಟಿ ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ : ಹಿಂದೂ ಕಾರ್ಯಕರ್ತರ ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಗಮಿಸಿ ಹಿಂದೂ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ ಘಟನೆ ಅಡ್ಯನಡ್ಕದಲ್ಲಿ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಿಜೆಪಿ ಹಾಗೂ ಹಿಂದೂ ಮುಖಂಡರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ನುಸ್ರುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್(NIYA) ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ಅಡ್ಯನಡ್ಕ ಜನತಾ ಹೈಸ್ಕೂಲ್ ನ ವಿದ್ಯಾರ್ಥಿಗಳನ್ನು ಅದರಲ್ಲೂ ಹಿಂದೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ತೆರಳುವಂತೆ ಶಾಲಾ ಪ್ರಾಂಶುಪಾಲರಾದ ರುದ್ರಪ್ಪ ನಾಯ್ಕ್ ತಿಳಿಸಿದ್ದಾಗಿ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದು, ಈ ಹಿನ್ನೆಲೆ ಮಕ್ಕಳ ಹಾದಿ ತಪ್ಪಿಸುತ್ತಿರುವ ಪ್ರಾಂಶುಪಾಲರ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಜೆಪಿ ಹಾಗೂ ಹಿಂದೂ ಮುಖಂಡರು ಪೊಲೀಸ್ ಅಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡ ಹರಿಪ್ರಸಾದ್ ಯಾದವ್, ವಿಟ್ಲ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ದಯಾನಂದ ಉಜಿರೆಮಾರ್, ಶ್ರೀಕೃಷ್ಣ ವಿಟ್ಲ, ಅಕ್ಷಯ್ ರಜಪೂತ್, ಗಣೇಶ್ ಅಡ್ಯನಡ್ಕ, ಕೇಪು ಗ್ರಾಮಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಮಾಜಿ ಅಧ್ಯಕ್ಷ ತಾರಾನಾಥ್ ಆಳ್ವ, ಪುರುಷೋತ್ತಮ ಕಲ್ಲಂಗಳ, ಉಪಾಧ್ಯಕ್ಷ ರಾಘವ ಮಣಿಯಾಣಿ ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

Advertisement

ಠಾಣೆಯ ಮುಂಭಾಗ ನೂರಾರು ಮಂದಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, ಸ್ಥಳಕ್ಕೆ ಶಾಸಕರು ಆಗಮಿಸದ ಹಿನ್ನೆಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದಾಗಿ ವರದಿಯಾಗಿದೆ.

ಹಿಂದೂ ಕಾರ್ಯಕರ್ತರು ಶಾಸಕ ಸಂಜೀವ ಮಠಂದೂರು ರವರಿಗೆ ಕರೆ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಜಿಲ್ಲಾಧಿಕಾರಿಯವರ ಬಳಿ ಮಾತನಾಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ..

Previous Post

ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ಗೆ ಎಸ್.ಪಿ. ಭೇಟಿ : ಪರಿಶೀಲನೆ

Next Post

ಅಡ್ಯನಡ್ಕ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತಪ್ರವಚನ ಆರೋಪ: ಠಾಣೆ ಮುಂದೆ ಧರಣಿ ಕುಳಿತ ಕಾರ್ಯಕರ್ತರು, ಠಾಣೆಗೆ ಡಿವೈಎಸ್ಪಿ ಭೇಟಿ

OtherNews

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!
Featured

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026

Leave a Reply Cancel reply

Your email address will not be published. Required fields are marked *

Recent News

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page