ಸುಳ್ಯ: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಪಾಲಡ್ಕ ಸಮೀಪ ನಡೆದಿದೆ.
ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಶಿಫ್ಟ್ ಕಾರು ಮಡಿಕೇರಿಯಿಂದ ಮಂಗಳೂರಿನ ಕಡೆ ಬರುತ್ತಿದ್ದ ಇನ್ನೊಂದು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಸೇರಿದಂತೆ ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ..