Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ ನಿಧನ..!!

February 20, 2023
in ನಿಧನ, ಬೆಂಗಳೂರು, ರಾಜ್ಯ, ಸಿನಿಮಾ
0
ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಸೋಮವಾರ (ಫೆ.20 ರಂದು) ಕೊನೆಯುಸಿರೆಳೆದಿದ್ದಾರೆ.

Advertisement
Advertisement
Advertisement

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ ಬೆಳಕುʼ, ʼಆಪರೇಷನ್‌ ಡೈಮಂಡ್‌ ರಾಕೆಟ್‌ʼ, ʼಜೇಡರ ಬಲೆʼ, ʼಗೋವಾದಲ್ಲಿ ಸಿಐಡಿ999ʼ, ಹೀಗೆ ಅನೇಕ ಚಿತ್ರಗಳನ್ನು ಮಾಡಿ ಸೂಪರ್‌ ಹಿಟ್‌ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.

Advertisement
Advertisement

ಡಾ. ರಾಜ್ ಕುಮಾರ್‌ ಅವರೊಂದಿಗೆ ಬಂದ ಭಗವಾನ್‌ ಅವರ ಸಿನಿಮಾಗಳು ಆ ಕಾಲದಲ್ಲಿ ಮೋಡಿ ಮಾಡಿತ್ತು. 2019 ರಲ್ಲಿ ಸಂಚಾರಿ ವಿಜಯ್‌ ಅವರ ʼಆಡುವ ಗೊಂಬೆʼ ಚಿತ್ರವನ್ನು ನಿರ್ದೇಶನ ಮಾಡಿದ್ದರು.

ಇವರ ಸೇವೆಗೆ ದಾದಾಸಾಹೇಬ್ ಫಾಲ್ಕೆ ಅಕಾಡಮಿ ಪ್ರಶಸ್ತಿ, ಕರ್ನಾಟಕ ಸರ್ಕಾರದಿಂದ 1995-96ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, 2010ರಲ್ಲಿ ರಾಜಕುಮಾರ್ ಸೌಹಾರ್ದ ಪ್ರಶಸ್ತಿ ಒಲಿದು ಬಂದಿತ್ತು. ಹಿರಿಯ ನಿರ್ದೇಶಕ ದೊರೈರಾಜ್ ಹಾಗೂ ಎಸ್.ಕೆ. ಭಗವಾನ್‌ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧವಾಗಿತ್ತು. ಬೆಂಗಳೂರಿನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Advertisement
Previous Post

ಪುತ್ತೂರು : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

Next Post

ಸುಳ್ಯ: ಸಾಲದ ಕಂತು ಬಾಕಿ : ಬ್ಯಾಂಕ್ ಗೆ ಬೆಂಕಿಯಿಡಲು ಯತ್ನಿಸಿದ ವ್ಯಕ್ತಿ : ತಪ್ಪಿದ ಭಾರೀ ಅನಾಹುತ

OtherNews

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

February 18, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page