Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಡ್ಯನಡ್ಕ ಕಾರ್ಯಗಾರ ವಿಚಾರ : ಘಟನೆಯ ಸತ್ಯಾಸತ್ಯತೆ ತಿಳಿಯದೆ ಉಳ್ಳಾಲ ಶಾಸಕರು ಸದನದಲ್ಲಿ ಪ್ರಸ್ತಾಪಿಸಿರುವುದು ಆಕ್ಷೇಪಣೀಯ : ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನನ್ನ ಬೆಂಬಲವಿದೆ– ಶಾಸಕ ಸಂಜೀವ ಮಠಂದೂರು

February 21, 2023
in ಪುತ್ತೂರು, ಬಂಟ್ವಾಳ, ಮಂಗಳೂರು, ರಾಜಕೀಯ, ರಾಜ್ಯ
0
ಅಡ್ಯನಡ್ಕ ಕಾರ್ಯಗಾರ ವಿಚಾರ : ಘಟನೆಯ ಸತ್ಯಾಸತ್ಯತೆ ತಿಳಿಯದೆ ಉಳ್ಳಾಲ ಶಾಸಕರು ಸದನದಲ್ಲಿ ಪ್ರಸ್ತಾಪಿಸಿರುವುದು ಆಕ್ಷೇಪಣೀಯ : ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನನ್ನ ಬೆಂಬಲವಿದೆ– ಶಾಸಕ ಸಂಜೀವ ಮಠಂದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡುತ್ತಿದ್ದಾರೆಂದು ಹಿಂದೂ ಸಂಘಟನೆ ದಾಳಿ ನಡೆಸಿದ ವಿಚಾರವನ್ನು ಉಳ್ಳಾಲ ಶಾಸಕರಾದ ಯುಟಿ ಖಾದರ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಂಜೀವ ಮಠಂದೂರು ರವರು ಪ್ರತಿಕ್ರಿಯಿಸಿದ್ದಾರೆ.

Advertisement
Advertisement

‘ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಹಿಂದೂಗಳ ಪವಿತ್ರ ಹಬ್ಬವಾದ ಶಿವರಾತ್ರಿಯಂದು ಆ ಶಾಲೆಯ ಮುಖ್ಯೋಪಾಧ್ಯಯರು ಕರೆಸಿ ಪರೀಕ್ಷಾ ಕೋಚಿಂಗ್ ನೀಡುತ್ತಾರೆಂದು ತಿಳಿಸಿ, ಶಾಲೆಯಲ್ಲಿ ಯಾವುದೇ ತರಗತಿಗಳನ್ನು ತೆಗೆದುಕೊಳ್ಳದೆ ಅವರನ್ನು ಶಾಲೆಯಿಂದ ದೂರದಲ್ಲಿರುವ ಕಟ್ಟಡದಲ್ಲಿ ಇಸ್ಲಾಂ ಸಂಘಟಕರೊಂದಿಗೆ ಮಕ್ಕಳಿಗೆ ಪರೀಕ್ಷೆಯ ಕೋಚಿಂಗ್ ನೀಡುವ ನೆಪದಲ್ಲಿ ಪ್ರವಾದಿಗಳ ಪ್ರವಚನವನ್ನು ನೀಡಿದ್ದು, ಈ ವಿಚಾರವನ್ನು ಮಕ್ಕಳೇ ಸ್ವತಃ ತಿಳಿಸಿರುತ್ತಾರೆ.

ಇದರ ಸತ್ಯಾಸತ್ಯತೆಯನ್ನು ತಿಳಿಯದೆ ಉಳ್ಳಾಲ ಶಾಸಕರು ಸದನದಲ್ಲಿ ಪ್ರಸ್ತಾಪಿಸಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಸರಿಯಾದ ವಿಷಯವನ್ನು ತಿಳಿಯದೆ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ.

Advertisement

ಅಡ್ಯನಡ್ಕದಲ್ಲಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಒಂದು ಧಾರ್ಮಿಕ ಸಂಘಟನೆಯ ವ್ಯಕ್ತಿಯ ಮೂಲಕ ಮತ ಪ್ರವಚನವನ್ನು ಮಾಡಿ ಮಕ್ಕಳ ಮನಸ್ಸಿಗೆ ನೋವನ್ನುಂಟು ಮಾಡುವ ಕೆಲಸವನ್ನು ಮಾಡಿರುತ್ತಾರೆ.

ಇದರ ಬಗ್ಗೆ ಈಗಾಗಲೇ ನಾನು ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತದೊಂದಿಗೆ ಮಾತನಾಡಿ ಸಂಘಟಕರ ವಿರುದ್ಧ ಹಾಗೂ ವಿದ್ಯಾರ್ಥಿಗಳನ್ನು ಅಲ್ಲಿಗೆ ಕಳುಹಿಸಿದ ಪ್ರಾಂಶುಪಾಲರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ.

ಘಟನೆಯ ಸತ್ಯಾಅಸತ್ಯತೆಯ ವಿಚಾರವನ್ನು ನಾನು ಹಿಂದೂ ಸಂಘಟನೆ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರೊಂದಿಗೆ ಮಾತನಾಡಿ ತಿಳಿದುಕೊಂಡಿದ್ದೇನೆ. ವಿಷಯ ಗೊತ್ತಿಲ್ಲದೆ ಉಳ್ಳಾಲ ಶಾಸಕರು ಹಿಂದೂ ಸಂಘಟನೆಯವರ ಮೇಲೆ ಮತ್ತು ಪ್ರಮುಖರ ಮೇಲೆ ಆರೋಪ ಮಾಡಿರುವುದರಲ್ಲಿ ನಿಜಾಂಶವಿಲ್ಲ.. ಆ ಭಾಗದ ಶಾಸಕನಾಗಿ ನಾನು ಯಾವತ್ತು ಕೂಡ ಹಿಂದೂ ಸಂಘಟನೆಯ ಕಾರ್ಯಕರ್ತರೊಂದಿಗೆ ಸದಾ ಇರುತ್ತೇನೆಂದು’ ಅವರು ತಿಳಿಸಿದ್ದಾರೆ..

Previous Post

ಬೆಳ್ಳಾರೆ : ಮೃತ ಮಸೂದ್ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

Next Post

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ವರ್ಗಾವಣೆ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!
Featured

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
ಕಾವು: ರಸ್ತೆಗೆ ಉರುಳಿಬಿದ್ದ ಮರ..!!
ಕ್ರೈಮ್

ಕಾವು: ರಸ್ತೆಗೆ ಉರುಳಿಬಿದ್ದ ಮರ..!!

May 12, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page