ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ., ವಿಟ್ಲ ಪ್ರಸಿದ್ದ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.
ವಿಟ್ಲ ಪ್ರಸಿದ್ದ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ..
ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ -2
ಪುರುಷ ಅಭ್ಯರ್ಥಿಗಳು (ಅನುಭವಸ್ಥ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ)
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9008629718
Gmail : tajmotorsvittal2019@gmail.com