Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳ: ಯುವಕನಿಗೆ ಚೂರಿಯಿಂದ ಇರಿತ: ಆರು ಮಂದಿ ವಿರುದ್ಧ ಪ್ರಕರಣ ದಾಖಲು

    ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಜೂಜಾಟಕ್ಕೆ ಪೊಲೀಸರ ದಾಳಿ: 12 ಕೋಳಿಗಳು ಹಾಗೂ ನಗದು ವಶಕ್ಕೆ..!!

    ಹೋಟೆಲ್ ಮಾಲೀಕ ನವೀಶ್ ಹೃದಯಾಘಾತದಿಂದ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ : ತಲವಾರು ಪ್ರದರ್ಶಿಸಿ ಸಾರ್ವಜನಿಕರಿಗೆ ಭೀತಿ: ಇಬ್ಬರು ಪೊಲೀಸ್ ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪ : ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಎನ್.ಐ.ಎ ವಶಕ್ಕೆ..!!

February 23, 2023
in Featured, ಪುತ್ತೂರು, ಮಂಗಳೂರು, ರಾಜ್ಯ
0
ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪ : ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಎನ್.ಐ.ಎ ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

Advertisement
Advertisement

ಇಡ್ಕಿದು ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರ ಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್​ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Advertisement

ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್ಐಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಲಾಗಿದೆ ಎಂದು ಎನ್​ಐಎ ಅಧಿಕೃತ ಮೂಲಗಳು ತಿಳಿಸಿವೆ.

Advertisement

ಎನ್​ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಿಎಫ್​ಐ ತಂಡಗಳಿಗೆ ಈ ಕಮ್ಯುನಿಟಿ ಹಾಲ್​ನಲ್ಲಿ ಭಯೋತ್ಪಾದಕ ತರಬೇತಿ ನೀಡಲಾಗುತ್ತಿತ್ತು ಎಂಬ ಆರೋಪವಿದೆ.

Previous Post

ಚಾರ್ಮಾಡಿ ಘಾಟಿಯಲ್ಲಿ ಬೆಂಕಿ : ಹತ್ತಾರು ಎಕರೆ ಅರಣ್ಯ ಅಗ್ನಿಗಾಹುತಿ

Next Post

ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ದೀಪನ ಕಾರ್ಯಕ್ರಮ

OtherNews

ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!
Featured

October 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ : ತಲವಾರು ಪ್ರದರ್ಶಿಸಿ ಸಾರ್ವಜನಿಕರಿಗೆ ಭೀತಿ: ಇಬ್ಬರು ಪೊಲೀಸ್ ವಶಕ್ಕೆ..!

October 19, 2026
ಪುತ್ತೂರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು..!!

October 18, 2026
ಉಪ್ಪಿನಂಗಡಿ: ಪ್ರಯಾಣಿಕರ ತಂಗುದಾಣದ ಮೇಲೆ ಕುಸಿದು ಬಿದ್ದ ತಡೆಗೋಡೆ..!!

ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು..!
ಕ್ರೈಮ್

October 17, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ಬಾರ್ ಬಳಿ ಕುಸಿದು ಬಿದ್ದು ಪುತ್ತೂರು ನಿವಾಸಿ ಮೃತ್ಯು : ದೂರು..!

October 17, 2026

Leave a Reply Cancel reply

Your email address will not be published. Required fields are marked *

Recent News

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ಆರೋಪಿಗಳು ವಶಕ್ಕೆ, 7 ಕೋಳಿಗಳು ಜಪ್ತಿ..!

October 19, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಬಂಟ್ವಾಳ: ಯುವಕನಿಗೆ ಚೂರಿಯಿಂದ ಇರಿತ: ಆರು ಮಂದಿ ವಿರುದ್ಧ ಪ್ರಕರಣ ದಾಖಲು

October 19, 2026
ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

ಕುಡಿದ ಮತ್ತಿನಲ್ಲಿ ಅವಾಚ್ಯವಾಗಿ ಬೈದ ವಿಚಾರಕ್ಕೆ ಗಲಾಟೆ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

October 19, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಜೂಜಾಟಕ್ಕೆ ಪೊಲೀಸರ ದಾಳಿ: 12 ಕೋಳಿಗಳು ಹಾಗೂ ನಗದು ವಶಕ್ಕೆ..!!

October 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page