Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ದೀಪನ ಕಾರ್ಯಕ್ರಮ

February 23, 2023
in ಪುತ್ತೂರು
0
ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ದೀಪನ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದಿನ ದಿನವೂ ತಂತ್ರಜ್ಞಾನಗಳು ಬೆಳೆಯುತ್ತಲೇ ಹೋಗುತ್ತವೆ. ಪಠ್ಯಕ್ರಮವನ್ನು ಹೊರತುಪಡಿಸಿ ಈ ನೂತನ ವಿಷಯಗಳನ್ನು ನಾವು ಕಲಿಯದೇ ಹೋದರೆ ಸಾಕಷ್ಟು ಹಿಂದುಳಿಯುತ್ತೇವೆ ಎಂದು
ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹೇಳಿದರು.

Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ದೀಪನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Advertisement

ಶಿಕ್ಷಣದ ಜತೆಗೆ ಹವ್ಯಾಸಗಳನ್ನೂ ಬೆಳೆಸಿಕೊಳ್ಳಬೇಕು ಜೀವನದ ಏಕತಾನತೆಯಿಂದ ಹೊರಬರುವುದಕ್ಕೆ ಇದು ಸಹಕಾರಿಯಾಗುತ್ತದೆ ಎಂದು ನುಡಿದರು. ನೈತಿಕತೆ, ಮಾನವೀಯತೆ ಮತ್ತು ನಾಗರಿಕತೆಯು ಶಿಕ್ಷಣದ ಜತೆಯಲ್ಲಿ ಸೇರಿಕೊಂಡಾಗ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನ ಲಭ್ಯವಾಗುತ್ತದೆ ಎಂದರು.

Advertisement

ಗೌರವ ಅತಿಥಿಗಳಾದ ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್ ಮಾತನಾಡಿ ಕಲಿಯಿರಿ, ಅಭ್ಯಸಿಸಿ ಮತ್ತು ನವೀಕೃತರಾಗಿ ಎನ್ನುವುದು ವಿದ್ಯಾರ್ಥಿಗಳ ಧ್ಯೇಯ ವಾಕ್ಯವಾಗಿರಬೇಕು. ಕಲಿಕೆಯಲ್ಲಿ ಹೆಚ್ಚಿನ ಕೌಶಲ್ಯಗಳನ್ನು ತೋರದೇ ಹೋದರೆ ಇತರರು ನಮ್ಮನ್ನು ಹಿಂದಿಕ್ಕಿ ಹೋಗುತ್ತಾರೆ ಎಂದರು. ಸ್ನಾತಕೋತ್ತರ ಕಲಿಕೆಯ ನಂತರ ಮುಂದೇನು ಎನ್ನುವುದನ್ನು ನಿರ್ಧರಿಸಿ ಅದಕ್ಕೆ ಪೂರಕವಾದ ವಿಷಯಗಳನ್ನು ಅಭ್ಯಸಿಸಬೇಕು ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ.ಮಹೇಶ್ ಪ್ರಸನ್ನ .ಕೆ ಮಾತನಾಡಿ, ವಿದ್ಯಾರ್ಥಿಗಳಿಗೆ ಆವಶ್ಯಕವಾದ ಎಲ್ಲಾ ಸವಲತ್ತುಗಳನ್ನು ಇಲ್ಲಿ ಒದಗಿಸಲಾಗುತ್ತದೆ. ಕ್ಯಾಂಪಸ್ ನೇಮಕಾತಿಗೆ ಸಂಬಂಧಿಸಿದಂತೆ ಪೂರಕ ತರಬೇತಿಗಳನ್ನೂ ನೀಡಲಾಗುತ್ತದೆ. ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ನಿಮ್ಮಲ್ಲಿರಬೇಕು ಎಂದರು. ಆನ್‌ಲೈನ್ ಮುಖಾಂತರ ಅನೇಕ ಉಚಿತ ತರಬೇತಿಗಳು ಲಭ್ಯವಿವೆ ಅದನ್ನೂ ಕೂಡಾ ಜತೆಯಲ್ಲಿ
ಅಭ್ಯಸಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ, ಕೋವಿಡ್ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ವರ್ತನೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅವರು ಆರಾಮ ವಲಯದಲ್ಲಿದ್ದಾರೆ. ಹೆಚ್ಚು ಪರಿಶ್ರಮಪಡುವ ಕೆಲಸದಿಂದ ದೂರ ಉಳಿಯುತ್ತಿದ್ದಾರೆ ಇದು ತುಂಬಾ ಅಪಾಯಕಾರಿ ಎಂದರು. ಈ ಮನಸ್ಥಿತಿಯಿಂದ ಹೊರಬರದೇ
ಹೋದಲ್ಲಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಜೀವನ ಸಮಸ್ಯೆಗಳನ್ನು ಎದುರಿಸಲು ಕಷ್ಟವಾಗಬಹುದು ಎಂದರು. ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ ಸ್ವಾಗತಿಸಿದರು. ಪ್ರೊ.ವಾಸುದೇವ ಶೆಣೈ ವಂದಿಸಿದರು. ವಿದ್ಯಾರ್ಥಿಗಳಾದ ಚಂದನ್ ಹಾಗೂ ಮೆರೋಲಿನ್ ಕಾರ್ಯಕ್ರಮ ನಿರ್ವಹಿಸಿದರು..

Previous Post

ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪ : ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಎನ್.ಐ.ಎ ವಶಕ್ಕೆ..!!

Next Post

ವಿಟ್ಲ : ಬೈಕ್ ಸ್ಕಿಡ್ : ಸವಾರ ಗಂಭೀರ ; ಮಂಗಳೂರು ಆಸ್ಪತ್ರೆಗೆ ಶಿಫ್ಟ್..!!

OtherNews

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page