ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ವಿಟ್ಲದ ಮುಳಿಯದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ.

ಬೈಕ್ ಸ್ಕಿಡ್ ಆಗಿ ಜಯಕುಮಾರ್ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ..