Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ದನ ಕಳವಾದ ಮಾಲಕರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ : ಶೀಘ್ರ ಕ್ರಮಕ್ಕೆ ಆಗ್ರಹ

February 24, 2023
in ಬಂಟ್ವಾಳ
0
ದನ ಕಳವಾದ ಮಾಲಕರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ : ಶೀಘ್ರ ಕ್ರಮಕ್ಕೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ನೇರಳಕಟ್ಟೆ ಸಮೀಪದ ಏಮಾಜೆ ಎಂಬಲ್ಲಿ ಒಂದೇ ದಿನ 6 ದನಗಳನ್ನು ಕಳವು ಮಾಡಲಾಗಿದ್ದು, ದನಗಳ ಮಾಲಕರ ಮನೆಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿದರು.

Advertisement
Advertisement
Advertisement

ದನಗಳನ್ನು ಕಳವುಗೈದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮಕೈಗೊಳ್ಳುವಂತೆ ಸ್ಥಳಕ್ಕೆ ಬಂದಿದ್ದ ವಿಟ್ಲ ವೃತ್ತ ನಿರೀಕ್ಷಕ ಎಚ್ ನಾಗರಾಜ್ ಅವರಿಗೆ ಸೂಚನೆ ನೀಡಿದರು.

ಬಂಟ್ವಾಳ ‌ವಿಧಾನಸಭಾ ಕ್ಷೇತ್ರದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಪರಿಸರದಲ್ಲಿ ಕಳೆದ ಕೆಲ ದಿನಗಳ ಹಿಂದೆ ಐದಾರು ಮನೆಗಳಿಂದ ಒಂದೇ ದಿನ 6 ದನಗಳು ಕಳವಾಗಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ದಾಮೋದರ ಏಮಾಜೆ, ಹೊನ್ನಮ್ಮ, ಪೂವಪ್ಪ ಅವರ ಮನೆಯ ದನಗಳನ್ನು ಒಂದೇ ದಿನ ಕಳವು ಮಾಡಲಾಗಿದೆ ಎಂದು ದೂರು ನೀಡಲಾಗಿದೆ.

ದನವನ್ನು ಸಾಕಿ ಅದರಿಂದ ಬರುವ ಆದಾಯದಿಂದ ಜೀವನ ಸಾಗಿಸುವ ಬಡ ಕುಟುಂಬಗಳ ದನಗಳನ್ನು ಕಳವು ಮಾಡಿದ ಘಟನೆಯ ಬಗ್ಗೆ ಶಾಸಕರು ಬೇಸರ ವ್ಯಕ್ತಪಡಿಸಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸಿದಂತೆ ಹೆಚ್ಚಿನ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಪ್ರಸ್ತುತ ಕಳವು ಮಾಡಿದ ಗೋ ಕಳ್ಳರನ್ನು ಶೀಘ್ರವಾಗಿ ಬಂಧಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ತನಿಯಪ್ಪ ಗೌಡ, ಆಶೋಕ್ ರೈ, ರಾಧಕೃಷ್ಣ ಅಡ್ಯಂತಾಯ, ಸುರೇಶ್ ಭಟ್ ಇಡ್ಕಿದು, ನರಸಿಂಹ ಶೆಟ್ಟಿ ಮಾಣಿ, ಜಗದೀಶ್ ದೇವಸ್ಯ, ಚರಣ್, ಗುಣಕರ, ನವೀನ್ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು.

Previous Post

ಪುತ್ತೂರು: ‘ಮೇದಿನಿ ಜನಸೇವಾ ಕೇಂದ್ರ’ಕ್ಕೆ 6ನೇ ವರ್ಷದ ಸಂಭ್ರಮಾಚರಣೆ : ಹಲವು ಗಣ್ಯರು ಭೇಟಿ

Next Post

ವಿಟ್ಲ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಜಯಕರ್ ಅಡ್ಯನಡ್ಕ ಮೃತ್ಯು..!!

OtherNews

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

May 28, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

May 25, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page