Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹೆಣ್ಣಿನ ಧ್ವನಿಯಲ್ಲಿ ಕರೆ ಮಾಡಿ ಹಣ ಸುಲಿಗೆ ಮಾಡಿದಾತ ಪೊಲೀಸ್ ವಶಕ್ಕೆ..!!

February 25, 2023
in ಕ್ರೈಮ್, ಮಂಗಳೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮೂಡುಬಿದಿರೆ: ಮಹಿಳೆಯ ಧ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ಧನಂಜಯ ಎಂದು ಗುರುತಿಸಲಾಗಿದೆ.

ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿ ಹೊಸಬೆಟ್ಟು ನಿವಾಸಿಯೋರ್ವರಿಗೆ ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ, ಯಾವುದೋ ಹುಡುಗಿಯ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪ ಈತನ ಮೇಲಿದೆ.

Advertisement

ಆರೋಪಿ ಬಿರಾವು ಧನಂಜಯ, ಹೊಸಬೆಟ್ಟು ನಿವಾಸಿಗೆ ಕರೆ ಮಾಡಿ 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ. ಕಂಗಾಲಾಗಿ ಸಂತ್ರಸ್ತರು ಒಮ್ಮೆ 2 ಸಾವಿರ ಗೂಗಲ್‌ ಪೇ ಮಾಡಿದ್ದರು. ಬಳಿಕವೂ ಪದೇಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ಕೊನೆಗೆ ಸುರತ್ಕಲ್‌ ಠಾಣೆಗೆ ದೂರು ನೀಡಿದರು. ಸುರತ್ಕಲ್‌ ಪೊಲೀಸರು ಉಷಾ ಹೆಸರಿನ ಧನಂಜಯನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Previous Post

(ಫೆ.27) ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ವತಿಯಿಂದ ನಿರ್ಮಾಣವಾದ “ಯುವ ಕೇಸರಿ ಭವನ” ದ ಲೋಕಾರ್ಪಣಾ ಕಾರ್ಯಕ್ರಮ

Next Post

ವಿಟ್ಲ: ಜೋಗಿಮಠ ಕುಡೂರು ಸಂಪರ್ಕ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಿಲಾನ್ಯಾಸ

OtherNews

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

April 24, 2026

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page