Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮಾಣಿ: ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

February 26, 2023
in ಬಂಟ್ವಾಳ, ಸುಳ್ಯ
0
ಮಾಣಿ: ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ದಂತ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು.

Advertisement
Advertisement
Advertisement

ಮಾಜಿ ಸಚಿವ ಸಮೃದ್ಧಿ ಚಾರಿಟೇಬಲ್ ಟ್ರಸ್ಟಿನ ಗೌರವ ಮಾರ್ಗದರ್ಶಕರಾದ ಬಿ.ರಮಾನಾಥ ರೈಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಆರೋಗ್ಯ ಇನ್ನಿತರ ವಿಚಾರಗಳಲ್ಲಿ ಸಹಾಯ ಮಾಡುವುದು ಟ್ರಸ್ಟಿನ ಉದ್ದೇಶವಾಗಿದ್ದು ಇದರ ಅಭಿವೃದ್ಧಿ ಮತ್ತು ಬೆಳವಣಿಗೆಗಾಗಿ ಎಲ್ಲರೂ ಸಹಕರಿಸಬೇಕು ಮತ್ತು ಟ್ರಸ್ಟಿನ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಿಬಿರದ ಸಂಯೋಜಕ ಎ.ಜೆ.ಆಸ್ಪತ್ರೆಯ ನವೀನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಅಬ್ಬಾಸ್ ಆಲಿ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ಪೂಜಾರಿ, ಯುವ ವಿಭಾಗದ ಅಧ್ಯಕ್ಷ ಇಬ್ರಾಹಿಂ ನವಾಝ್, ಸ್ಥಳೀಯ ವೈದ್ಯ ಡಾ. ಮನೋಹರ ರೈ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Advertisement
Advertisement

ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿರುವ ಕಡೇಶಿವಾಲಯ ಸರ್ಕಾರಿ ಶಾಲೆಯ ವಿದ್ಯಾರ್ಥಿ ಯಶವಂತ ರವರನ್ನು ಸನ್ಮಾನಿಸಲಾಯಿತು.

ಎ.ಜೆ.ಆಸ್ಪತ್ರೆಯ ವೈದ್ಯರಾದ ಡಾ.ಸ್ವಾತಿ ಮತ್ತು ಡಾ.ಶಿಲ್ಪ ಇವರನ್ನು ಗೌರವಿಸಲಾಯಿತು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು, ಪ್ರಮುಖರಾದ ಜಗನ್ನಾಥ ಚೌಟ ಬದಿಗುಡ್ಡೆ, ಸಂತೋಷ್ ಶೆಟ್ಟಿ ಅರೆಬೆಟ್ಟು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಶಿಬೀರಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಪಂಚಾಯತ್ ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಕುಶಲ.ಯಂ.ಪೆರಾಜೆ, ಶ್ರೀಧರ ರೈ ಕುರ್ಲೆತ್ತಿಮಾರು, ರಮಣಿ.ಡಿ.ಪೂಜಾರಿ, ಸುಜಾತಾ, ಪ್ರೇಮಾ, ಲಕ್ಷ್ಮಿ, ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ಸುಲೈಮಾನ್ ಸೂರಿಕುಮೇರು, ಸತೀಶ್ ಪೂಜಾರಿ ಬಾಕಿಲ, ಅಶೋಕ್ ಪೂಜಾರಿ ಬರಿಮಾರು, ಶರತ್ ಶೆಟ್ಟಿ ಕಾಪಿಕಾಡು, ದಯಾನಂದ ಪೂಜಾರಿ, ಗಿರೀಶ್ ಪೂಜಾರಿ, ಮಾಣಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ಟ್ರಸ್ಟಿನ ನಿರ್ದೇಶಕರಾದ ಬಾಲಕೃಷ್ಣ ಅಂಚನ್, ಡೆಂಝಿಲ್ ನೊರೋನ್ಹಾ, ಪ್ರವೀಣ್ ಡಿ’ಸೋಜಾ ಮತ್ತಿತರರು ಭಾಗವಹಿಸಿದ್ದರು.

ಟ್ರಸ್ಟಿನ ಅಧ್ಯಕ್ಷ ನಿವೃತ್ತ ಶಿಕ್ಷಕ ರಮೇಶ್ ನಾಯಕ್ ಸಿದ್ಧಕಟ್ಟೆ ಸ್ವಾಗತಿಸಿದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ವಿಟ್ಲ: ಅರ್ಕೆಜಾರ್ ಕುಮೇರು ನಿವಾಸಿ ಅರವಿಂದ ಭಾಸ್ಕರ್ ನಿಧನ..!!!

Next Post

ಪುತ್ತೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಪಕ್ಷದ ಜವಾಬ್ದಾರಿಯಿಂದ ವಜಾ..!!!

OtherNews

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!
Featured

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page