Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

    ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

    ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಪಕ್ಷದ ಜವಾಬ್ದಾರಿಯಿಂದ ವಜಾ..!!!

February 26, 2023
in Featured, ಪುತ್ತೂರು, ರಾಜಕೀಯ, ರಾಜ್ಯ
0
ಪುತ್ತೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಪಕ್ಷದ ಜವಾಬ್ದಾರಿಯಿಂದ ವಜಾ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಬನ್ನೂರು ರವರನ್ನು ಬೂತ್ 55 ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ ವಜಾಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement

ಪಕ್ಷ ವಿರೋಧಿ ಚಟುವಟಿಗಳನ್ನು ಗಮನಿಸಿ ಪಕ್ಷದ ತೀರ್ಮಾನದಂತೆ ಶಿಸ್ತು ಕ್ರಮದ ಅನುಸಾರವಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ ಎಂದು ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ತಿಳಿಸಿದ್ದಾರೆ.

ಮನೀಶ್ ಬನ್ನೂರು ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷ ಹಾಗೂ ಸಂಘಟನೆಗಳ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು ಮತ್ತು ಪಕ್ಷದ ಸಂಘಟನೆಗಳ ಎಲ್ಲಾ ಕಾರ್ಯಕ್ರಮಗಳಲ್ಲಿ ಹಲವು ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.

Advertisement

ಪಕ್ಷ ಹಾಗೂ ಸಂಘಟನೆಯಲ್ಲಿ ಬಹಳ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕೆಲ ದಿನಗಳ ಹಿಂದೆ ಅಮಿತ್ ಶಾ ಬರುವ ವಿಚಾರವಾಗಿ ನಡೆದ ಜಾಥಾದಲ್ಲಿ ಶಾಸಕರು ಹೇಳಿದ ಅಣಬೆ ಹೇಳಿಕೆಯ ವಿಚಾರವನ್ನು ಮನೀಶ್ ಹಾಗೂ ಸಂಗಡಿಗರು ಪ್ರಶ್ನಿಸಿದ್ದು, ಸ್ಪಷ್ಟನೆ ನೀಡುವಂತೆ ಕೇಳಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪಕ್ಷದ ಓರ್ವ ನಿಷ್ಠಾವಂತ ಕಾರ್ಯಕರ್ತನನ್ನು ಏಕಾಏಕಿಯಾಗಿ ಬಿ ಎಲ್ ಎ 2 ಜವಾಬ್ದಾರಿಯಿಂದ ವಜಾಗೊಳಿಸಿರುವುದು ಕೆಲ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ವಿಚಾರ ಮುಂದೆ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ..

Previous Post

ಮಾಣಿ: ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Next Post

ಲಾಡ್ಜ್ , ಹೋಂ‌ಸ್ಟೇಗಳಲ್ಲಿ ಪೊಲೀಸರಿಂದ ತಪಾಸಣೆ..!!

OtherNews

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

May 21, 2026
ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!
ಪುತ್ತೂರು

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

May 21, 2026
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!
Featured

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

May 21, 2026
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!
Featured

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

May 21, 2026
ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!
Featured

ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

May 21, 2026
ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!
Featured

ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!

May 21, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 21, 2026
ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ: ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ…!!!

May 21, 2026
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು ..!!

May 21, 2026
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!!

May 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page