Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ನರಿಕೊಂಬು : ಉಚಿತ ಕಣ್ಣಿನ ಹಾಗೂ ದಂತ ತಪಾಸಣೆ ಶಿಬಿರ

February 27, 2023
in ಬಂಟ್ವಾಳ
0
ನರಿಕೊಂಬು : ಉಚಿತ ಕಣ್ಣಿನ ಹಾಗೂ ದಂತ ತಪಾಸಣೆ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪಾಣೆಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬಂಟ್ವಾಳ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನರಿಕೊಂಬು ಎ,ನರಿಕೊಂಬು ಬಿ,, ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಎ ಬಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಯನ್ಸ್ ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಉಚಿತ ಕಣ್ಣಿನ ಹಾಗೂ ದಂತ ತಪಾಸಣೆ ಶಿಬಿರ” ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಿ.ಸಿ.ರೋಡ್ ಇದರ ಅಧ್ಯಕ್ಷರಾದ ಪ್ರೊಫೆಸರ್ ತುಕರಾಮ ಪೂಜಾರಿ ಈಗ ನಮ್ಮಲ್ಲಿ ಎಲ್ಲವೂ ಇದೆ. ಆದರೇ ಸಂಸ್ಕಾರದ ಕೊರತೆ ಇದೆ. ಇಂತಹ ಉಚಿತ ಶಿಬಿರಗಳ ಜೊತೆಗೆ ಸಂಸ್ಕಾರ ಕಲಿಸುವಂತಹ ಶಿಬಿರಗಳನ್ನು ಆಯೋಜಿಸುವ ಅಗತ್ಯ ಇದೆ ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವಲಯ ಅಧ್ಯಕ್ಷರಾದ ಲೀಡಿಯೋ ಪಿಂಟೋ ವಹಿಸಿದ್ದರು.

Advertisement

ಕಾರ್ಯಕ್ರಮದ ವೇದಿಕೆಯಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನೀತ ಪುರುಷೋತ್ತಮ್, ಎ ಬಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಯನ್ಸ್ ದೇರಳಕಟ್ಟೆಯ ಡಾಕ್ಟರ್ ಶಿಲ್ಪಾ,ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿಅಂಚನ್, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷರಾದ ಪುಷ್ಪರಾಜ್ ಹೆಗ್ಡೆ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಇದರ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ, ಪ್ರಗತಿಪರ ಕೃಷಿಕರಾದ ಪ್ರೇಮನಾಥ ಶೆಟ್ಟಿ ಅಂತರ ಮೊದಲಾದವರು ಉಪಸ್ಥಿತರಿದ್ದರು.

ನರಿಕೊಂಬು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ್ ಪ್ರಾರ್ಥಿಸಿ ,ನರಿಕೊಂಬು ಏ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ ಸ್ವಾಗತಿಸಿ , ಸೇವಾ ಪ್ರತಿನಿಧಿ ಕುಸುಮಾವತಿ ವಂದಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು. ನರಿಕೊಂಬು ಬಿ ಒಕ್ಕೂಟ ಅಧ್ಯಕ್ಷ ಜಯಂತ್ , ಸೇವಾ ಪ್ರತಿನಿಧಿ ಪ್ರತಿಭಾ, ಸೇವಕೇಂದ್ರದ ವಿ ಎಲ್ ಇ ದೀಪಿಕಾ ಸಹಕರಿಸಿದರು.

Previous Post

ವಿಟ್ಲ: ಅರವಿಂದ ಭಾಸ್ಕರ್ ಅನುಮಾನಾಸ್ಪದ ಸಾವು : ಪತ್ನಿ ಹಾಗೂ ಯೋಗೀಶ್ ಗೌಡ ವಿರುದ್ಧ ಪ್ರಕರಣ ದಾಖಲು..!!!

Next Post

ಅಮ್ಟೂರು: ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನಲ್ಲಿ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

OtherNews

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!
Featured

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

August 14, 2026

Leave a Reply Cancel reply

Your email address will not be published. Required fields are marked *

Recent News

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026
ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.