Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

    ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಅಮ್ಟೂರು: ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನಲ್ಲಿ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

February 27, 2023
in ಧಾರ್ಮಿಕ, ಬಂಟ್ವಾಳ
0
ಅಮ್ಟೂರು: ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನಲ್ಲಿ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಲ್ಲಡ್ಕ: ದೈವ ಆರಾಧನೆ ಮೂಲಕ ಹಿಂದೂ ಸಮಾಜದ ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ. ಅಂತಹ ದೈವರಾಧನೆಯ ಮೂಲ ಕಟ್ಟುಪಾಡುಗಳಿಗೆ ಚುತಿ ಬಾರದ ರೀತಿಯಲ್ಲಿ ದೈವರಾಧನೆ ನಡೆಸಿಕೊಂಡು ಬರುತ್ತಿರುವ ಮಂತ್ರ ದೇವತಾ ಸಾನಿಧ್ಯ ಎಲ್ಲಾ ದೈವ ಆರಾಧನಾ ಕೇಂದ್ರಗಳಿಗೆ ಮಾದರಿಯಾಗಿದೆ ಎಂದು ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಬಂಟ್ವಾಳ ತಾಲೂಕು ಅಮ್ಟೂರು ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರಿನ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

Advertisement
Advertisement

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ರಾಜ್ ಚೌಟ ಪುಂಚೋಳಿಮಾರು ಗುತ್ತು ವಹಿಸಿದ್ದರು. ಈ ಸಂದರ್ಭದಲ್ಲಿ ಮಂತ್ರ ದೇವತಾ ಜನಸೇವಾ ಟ್ರಸ್ಟ್ ವತಿಯಿಂದ ಹಾಗೂ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ವತಿಯಿಂದ ಅಸಕ್ತರನ್ನು ಗುರುತಿಸಿ ಧನಸಹಾಯ ನೀಡಲಾಯಿತು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ಪಡೆದವರನ್ನು ಗುರುತಿಸಿ ಅಭಿನಂದಿಸಲಾಯಿತು.

Advertisement

ಸ್ವಾಮೀಜಿಯವರ ದಿವ್ಯಹಸ್ತದಲ್ಲಿ ಮಂತ್ರದೇವತೆ ಸಂಬಂಧಪಟ್ಟ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಯಿತು.

ವೇದಿಕೆಯಲ್ಲಿ ಭಾರತ್ ಗ್ಲಾಸ್ ಅಂಡ್ ಕ್ರಾಕರಿಸ್ ಸಿಯಾನ ಚಿಕ್ಕನ್ ಕಾನ್ಸೆಪ್ಟ್ ಮ್ಯನಿಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ ನ ಪಿ ಜಗದೀಶ್ ಕುಮಾರ್ ಮತ್ತು ಸ್ನೇಹ ಜಗದೀಶ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಬಂಟ್ವಾಳದ ಎ ಇ ಇ ತಾರನಾಥ ಸಾಲಿಯಾನ್ ಪಿ, ಎ ಪಿ ಎಂ ಸಿ ಸಕಲೇಶಪುರ ಇದರ ಮಾಜಿ ಅಧ್ಯಕ್ಷ ರಂಜೇಶ್, ಚಲನಚಿತ್ರ ನಟಿ ನವ್ಯ ಪೂಜಾರಿ, ವಿಶಾಖ ಶೆಟ್ಟಿ ಮುಂಬೈ, ವಿಶಾಲಾಕ್ಷಿ ಎನ್ ಬೆಂಗಳೂರು, ಗಣೇಶ್ ಇಂಡಸ್ಟ್ರೀಸ್ ದೇರಳಕಟ್ಟೆಯ ಶರತ್ ರಾಜ್ ಶೆಟ್ಟಿ, ವಿಜಯಕುಮಾರ್ ಬೆಳ್ತಂಗಡಿ, ಯಾದವ ಬಾಣಬೆಟ್ಟು, ಮುಂಬೈಯ ಉದ್ಯಮಿ ಹರೀಶ್ ಶೆಟ್ಟಿ, ಅಶೋಕ ಕರ್ಕೇರ ಸಜೀಪ, ಯಶವಂತ ಬಂಗೇರ ಕಾಪು, ಪಂಜಿಕಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ಸುಪ್ರೀತ್ ಶೆಟ್ಟಿ ಬಾಳೆಹೊನ್ನೂರು, ಪಿ ಸಿ ಜಯರಾಮ್ ಸುಳ್ಯ, ಕಿಶೋರ್ ಕುಮಾರ್ ಕಟ್ಟೆಮಾರ್ ಮೊದಲಾದವರು ಉಪಸ್ಥಿತರಿದ್ದರು.

ಮಂತ್ರ ದೇವತಾ ಸಾನಿಧ್ಯದ ಧರ್ಮದರ್ಶಿ ಮನೋಜ್ ಕುಮಾರ್ ಸ್ವಾಗತಿಸಿ, ವಸಂತ ಪೂಜಾರಿ ಬಟ್ಟಹಿತ್ತಿಲು ವಂದಿಸಿದರು. ದಿನೇಶ್ ರಾಯೀ ಕಾರ್ಯಕ್ರಮ ನಿರ್ವಹಿಸಿದರು. ನಂತರ ಮಾಣಿಲ ಶ್ರೀ ಮೋಹನ್ ದಾಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಮಂತ್ರ ದೇವತೆಗೆ ವಿಶೇಷವಾಗಿ ದೊಂದಿ ಬೆಳಕಿನಲ್ಲಿ ನರ್ತನಸೇವೆ ಜರುಗಿತು.

Previous Post

ನರಿಕೊಂಬು : ಉಚಿತ ಕಣ್ಣಿನ ಹಾಗೂ ದಂತ ತಪಾಸಣೆ ಶಿಬಿರ

Next Post

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ

OtherNews

ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!
ಧಾರ್ಮಿಕ

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

October 4, 2026
ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!
ಕ್ರೈಮ್

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

September 29, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026

Leave a Reply Cancel reply

Your email address will not be published. Required fields are marked *

Recent News

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

October 11, 2026
ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

October 11, 2026
ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

October 11, 2026
ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page