Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು 16 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ..!!

March 1, 2023
in ಕ್ರೈಮ್, ಬೆಂಗಳೂರು
0
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು 16 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್​ ಎಂಬಾತ ಕೊಲೆ ಮಾಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement

ಬೆಂಗಳೂರಿನ ಮುರುಗೇಶ್​ಪಾಳ್ಯದಲ್ಲಿ ಈ ಪ್ರಕರಣ ನಡೆದಿದೆ.

ಲೀಲಾ ಪವಿತ್ರ (26) ಕೊಲೆಯಾದ ಯುವತಿ. ಆಂಧ್ರಪ್ರದೇಶ ಮೂಲದ ಈಕೆ ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಕೆಲಸ ಮುಗಿಸಿ ಹೊರಗಡೆ ಬಂದಾಗ ಆರೋಪಿ ಈಕೆಯನ್ನು ಕೊಲೆ ಮಾಡಿದ್ದಾನೆ.

Advertisement
Advertisement

ಮುರಗೇಶ್ ಪಾಳ್ಯದ ಎನ್​ಎಎಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಎದೆ, ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಒಟ್ಟು ಸುಮಾರು 16 ಸಲ ಇರಿದು ಕೊಲೆ ಮಾಡಿರುವ ಆರೋಪಿ ಈಗ ಪೊಲೀಸರ ವಶದಲ್ಲಿದ್ದಾನೆ. ಜೀವನ್​ಬಿಮಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಇಬ್ಬರೂ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು, ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧವಿತ್ತು. ಅದೇ ಕಾರಣಕ್ಕೆ ಯುವತಿ ಯುವಕನಿಂದ ಅಂತರ ಕಾಯ್ದುಕೊಂಡಿದ್ದಳು. ಇದರಿಂದ ಬೇಸತ್ತ ಯುವಕ ಈ ಕೃತ್ಯ ಎಸಗಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ…

Advertisement
Previous Post

ಸರ್ಕಾರಿ ನೌಕರರ ಮುಷ್ಕರ : ಕರಾವಳಿಯಲ್ಲೂ ಕಂದಾಯ, ಆರೋಗ್ಯ ಸೇವೆ ವ್ಯತ್ಯಯ ಸಾಧ್ಯತೆ..!!

Next Post

ಸೂತ್ರಬೆಟ್ಟು : ರಸ್ತೆ ನಿರ್ಮಾಣ ಕಾರ್ಯ ಪರಿಶೀಲಿಸಿದ ನಗರಸಭಾ ಅಧ್ಯಕ್ಷರು ಹಾಗೂ ಅಧಿಕಾರಿಗಳು : ಬಹು ವರುಷಗಳ ಬೇಡಿಕೆ ಈಡೇರಿಕೆಗೆ ಸ್ಥಳೀಯರಿಂದ ಮೆಚ್ಚುಗೆ

OtherNews

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!
Featured

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page