Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

    ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

    ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

    ಉಪ್ಪಿನಂಗಡಿ: ಪೊಲೀಸ್ ಸಿಬ್ಬಂದಿಯ ಮನೆಗೇ ಕನ್ನ 15.80 ಲಕ್ಷ ರೂ. ಮೌಲ್ಯದ ನಗ : ನಾಣ್ಯ ಕಳವು..!!

    ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

    ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ದಿನಾಚರಣೆ

March 1, 2023
in ಪುತ್ತೂರು
0
ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಲು ಈಜು ಅಥವಾ ಇನ್ನಿತರ ಕ್ರೀಡಾ ಚಟುವಟಿಕೆಗಳು ತುಂಬಾ ಸಹಕಾರಿಯಾಗುತ್ತವೆ ಎಂದು ಪ್ರಖ್ಯಾತ ಈಜು ಪಟು, ಈಜು ತರಬೇತುದಾರ ಹಾಗೂ ಸರ್ಫ್ ಲೈವ್ ಸೇವಿಂಗ್ ಇಂಡಿಯಾದ ನಿರ್ದೇಶಕ ಪಾರ್ಥ ವಾರಣಾಸಿ ಹೇಳಿದರು.

Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Advertisement

ನರಗಳ ಪುನಶ್ಚೇತನದ ಮೂಲಕ ಜೀವ ಉಳಿಸುವ ಕೌಶಲ್ಯ ಎನ್ನುವ ವಿಷಯದ ಬಗ್ಗೆ ಮಾತನಾಡಿದ ಇವರು ವಿದ್ಯಾರ್ಥಿಗಳ ಏಕಾಗ್ರತೆಯನ್ನು ಹೆಚ್ಚಿಸಲು ಅಗತ್ಯವಾದ ವಿವಿಧ ವೈಜ್ಞಾನಿಕವಾದ ಚಟುವಟಿಕೆಗಳನ್ನು ತಿಳಿಸಿದರು.

ಸಕಾಲದಲ್ಲಿ ನೀಡುವ ಪ್ರಥಮ ಚಿಕಿತ್ಸೆಗಳು ವ್ಯಕ್ತಿಯೊಬ್ಬನ ಜೀವವನ್ನೇ ಉಳಿಸಬಲ್ಲದು ಇದನ್ನು ಎಲ್ಲರೂ ತಿಳಿದುಕೊಳ್ಳುವುದ ಆವಶ್ಯಕ ಎಂದರು.

ಮತ್ತೋರ್ವ ಸಂಪನ್ಮೂಲ ವ್ಯಕ್ತಿ ರೋಹಿತ್ ಪ್ರಕಾಶ್ ಅವರು ಜಾಗತಿಕ ಸ್ವಾಸ್ಥಕ್ಕಾಗಿ ವಿಜ್ಞಾನದ ಮಹತ್ವವನ್ನು ಸಾಬೀತುಪಡಿಸುವ ಚಟುವಟಿಕೆಗಳನ್ನು ಪ್ರದರ್ಶಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ಮಾತನಾಡಿ, ಪ್ರತಿಯೊಂದು ವಿಷಯದ ಬಗ್ಗೆಯೂ ಅದು ಯಾಕೆ, ಏನು, ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಗಳನ್ನು ಹಾಕುತ್ತಾ ಹೋದಾಗ ವಿಷಯದ ಬಗ್ಗೆ ತಿಳುವಳಿಕೆ ದೊರಕುವ ಜತೆಯಲ್ಲಿ ಮೆದುಳಿನ ಬೆಳವಣಿಗೆಗೂ ಸಹಕಾರಿಯಾಗುತ್ತದೆ ಎಂದರು.

ಸಮಾಜದ ಉನ್ನತಿಗಾಗಿ ವಿಜ್ಞಾನವನ್ನು ಬಳಸಿಕೊಂಡು ದೇಶದ ಪ್ರಜ್ಞಾವಂತ ನಾಗರಿಕರಾಗುವಂತೆ ಕರೆ ನೀಡಿದರು.

ಮೂಲ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಹಾಗೂ ಕಾರ್ಯಕ್ರಮ ಸಂಯೋಜಕಿ ಡಾ.ಶ್ವೇತಾಂಬಿಕಾ.ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಮಹೇಶ್ ಪ್ರಸ್ತಾವನೆಗೈದರು. ಮೇಘನಾ ಅತಿಥಿಗಳನ್ನು ಪರಿಚಯಿಸಿದರು. ನಿಶಿತಾ ಸ್ವಾಗತಿಸಿ, ತೇಜಸ್ವಿ ವಂದಿಸಿದರು. ವೈಷ್ಣವಿ ಎಮ್.ಎಸ್ ಮತ್ತು ಸನ್ಮಿತ್ ಕಾರ್ಯಕ್ರಮ ನಿರ್ವಹಿಸಿದರು.

Previous Post

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 3 ವರ್ಷ ಸಜೆ

Next Post

ಎಲೆಕ್ಷನ್ ಟೈಮ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕೈಕೊಟ್ಟು ಕಮಲ ಹಿಡಿದ ಭಾಸ್ಕರ್ ರಾವ್..!!

OtherNews

ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!
ನಿಧನ

May 16, 2026
ಪುತ್ತೂರು: ನಿಲ್ಲಿಸಿದ್ದ ಲಾರಿ ಬ್ಯಾಟರಿ ಕಳವು..!!
Featured

ಯಕ್ಷಗಾನ ಚಕ್ರತಾಳ ಕಲಾವಿದ ಕುಂಬ್ರ ಶೇಖರ ರೈ ಮುಗೇರು ನಿಧನ..!!

May 15, 2026
ವಿಟ್ಲ: ನಿಲ್ಲಿಸಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!
ಪುತ್ತೂರು

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ..!!

May 14, 2026
ಆಲಂಕಾರು: ಅಪ್ರಾಪ್ತೆಯ ಮಾನಭಂಗ ಯತ್ನ : ಆರೋಪಿ ವಿರುದ್ದ ಪೋಕ್ಸೋ ಪ್ರಕರಣ..!!

Leave a Reply Cancel reply

Your email address will not be published. Required fields are marked *

Recent News

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

May 16, 2026
(ಮೇ.18) ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ..!

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

May 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page