Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಇದು ನನ್ನ ಕೊನೆಯ ಚುನಾವಣೆ – ಮಾಜಿ ಸಚಿವ ರಮಾನಾಥ ರೈ

March 2, 2023
in ಬಂಟ್ವಾಳ, ಮಂಗಳೂರು, ರಾಜಕೀಯ, ರಾಜ್ಯ
0
ಇದು ನನ್ನ ಕೊನೆಯ ಚುನಾವಣೆ – ಮಾಜಿ ಸಚಿವ ರಮಾನಾಥ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಕರ್ನಾಟಕ ವಿಧಾನಸಭೆಗೆ 2023 ರಲ್ಲಿ ನಡೆಯುವ ಚುನಾವಣೆಗೆ ನನ್ನ ಕೊನೆಯ ಸ್ಪರ್ಧೆ, ಜನತೆ ಆಶೀರ್ವಾದ ಮಾಡಿದರೆ ಮುಂದಿನ ಅವಧಿಯಲ್ಲಿ ಅದ್ಬುತವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ. ನಾನು ಹಿಂದೆ ಏನು ಹೇಳಿದ್ದೇನೆ ಅದನ್ನು ಮಾಡಿದ್ದೇನೆ, ಆಗ ಮಾಡಿದನ್ನು ಈಗಲು ಹೇಳುತ್ತೇನೆ ಇದು ನನ್ನ ಜಾಯಮಾನವಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.

Advertisement
Advertisement

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪಪ್ರಚಾರದಿಂದಾಗಿ ಕಳೆದ ಚುನಾವಣೆಯಲ್ಲಿ ನನಗೆ ಕಳೆದ ಸೋಲಾಗಿರುವುದು ನಿಜ, ಆದರೆ ಜನರಿಗೆ ಈಗ ಮನವರಿಕೆಯಾಗಿದ್ದು, ಜನರು‌ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

Advertisement
Advertisement

ಆರು ಬಾರಿ ಬಂಟ್ವಾಳದ ಜನತೆ ನನ್ನನ್ನು ಶಾಸಕನಾಗಿ ಮಾಡಿದ್ದು, ಇಲ್ಲಿಯ ಜನರ ಋಣ ನನ್ನ ಮೇಲಿದೆ.ಇದನ್ನು ಬದುಕಿನ ಕೊನೆಯವರೆಗೂ ಮರೆಯಲು ಸಾಧ್ಯವಿಲ್ಲ,ರಾಜಕೀಯ ಜೀವನದ ಇದೇ ನನ್ನ ಕೊನೆಯ ಚುನಾವಣಾ ಸ್ಪರ್ಧೆಯಾಗಿದೆ ಎಂದ ಅವರು ಒಬ್ಬ ಪ್ರಾಮಾಣಿಕ ರಾಜಕಾರಣಿಗೆ ರಾಜಕೀಯ ಮಾಡುವುದು ಸುಲಭದ ಮಾತಲ್ಲ, ಭೂಮಿ ಮಾರಿ ರಾಜಕೀಯ ಮಾಡಲು ನನ್ನಿಂದ ಸಾಧ್ಯವಿಲ್ಲ, ನಾನು ಎಂದು ಕೂಡ ಸುಳ್ಳು ಹೇಳುವುದಿಲ್ಲ ಎಂದು ಅವರು ತಿಳಿಸಿದರು.

Advertisement

ನಿರುದ್ಯೋಗ ಮತ್ತು ಬೆಲೆ ಏರಿಕೆ ವಿಚಾರವನ್ನು ಮುಂದಿಟ್ಟು ಈ ಭಾರಿಯ ಚುನಾವಣೆ ನಡೆಯಲಿದೆ. ಸಿದ್ದರಾಮಯ್ಯ ರವರು ಮುಖ್ಯಮಂತ್ರಿಯಾಗಿದ್ದಾಗ ಜನಪರವಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯನ್ನು ಈಡೇರಿಸಿದೆ. ಇದೀಗ ಪಕ್ಷ ಘೋಷಿಸಿರುವ ಮೂರು ಗ್ಯಾರಂಟಿಯನ್ನು ಕೂಡ ಪೂರೈಸುವ ಶಕ್ತಿ ಕಾಂಗ್ರೆಸ್ ಗಿದೆ ಎಂದು ರಮಾನಾಥ ರೈ ತಿಳಿಸಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಇಡೀ ದ.ಕ.ಜಿಲ್ಲೆಯಲ್ಲಿ ಅತೀ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಕ್ಷೇತ್ರದಲ್ಲಿ ಮಾಡಿದ್ದೇನೆ.ಸರಿಸುಮಾರು 5 ಸಾವಿರ ಕೋಟಿಗೂ ಮಿಕ್ಕಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದೆನೆ.ಆಗ ಉಸ್ತುವಾರಿ ಮಂತ್ರಿಯಾಗಿ ಎಲ್ಲಾ ಅಭಿವೃದ್ಧಿ ಕೆಲಸವನ್ನು ಬಂಟ್ವಾಳದಲ್ಲಿ ಮಾಡಿದ್ದಾರೆ ಎಂಬ ಸ್ವಪಕ್ಷದ ಶಾಸಕರ ಆರೋಪಕ್ಕು ಆಗ ನಾನು ಗುರಿಯಾಗಿದ್ದೆ ಎಂದು‌ ನೆನಪಿಸಿದರು. ಯಾರೋ ಮಾಡಿದ ಕಾಮಗಾರಿಯನ್ನು ನಾನು ಮಾಡಿದ್ದೇನೆ ಎಂದು ಹೇಳುವಷ್ಟು ಸಣ್ಣ ವ್ಯಕ್ತಿಯಲ್ಲ. ಕಾರಿಂಜ, ಪೊಳಲಿ, ನಿಟಿಲೇಶ್ವರ ದೇವಸ್ಥಾನದ ಜೊತೆಗೆ ಎಲ್ಲಾ ಸಮಾಜದ ಧಾರ್ಮಿಕ ಕೇಂದ್ರ ಗಳ ಅಭಿವೃದ್ಧಿಗೂ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದರು.

ಅನಂತಾಡಿಯಲ್ಲಿ ಇಷ್ಟು ವರ್ಷ ಕಾಂಗ್ರೇಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಉದಾಹರಣೆ ಇರಲಿಲ್ಲ. ಈಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಗೆಲುವು ಸಾಧಿಸಿರುವುದು ಸಂತಸ ತಂದಿದೆ ಎಂದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಮಾ.10 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದ ವಠಾರದಿಂದ ರಥಯಾತ್ರೆ ಆರಂಭವಾಗಲಿದ್ದು, ಪ್ರತಿದಿನ ಮೂರು ಗ್ರಾಮ ಪಂಚಾಯತನ್ನು ಕ್ರಮಿಸಲಿದೆ. ಈ ಯಾತ್ರೆ 14 ದಿನಗಳ ಕಾಲ ಬಂಟ್ವಾಳ ಕ್ಷೇತ್ರದಲ್ಲಿ ಸಂಚರಿಸಲಿದೆ. ಈ ಸಂದರ್ಭ ಹಿಂದೆ ಆಗಿರುವ ಅಭಿವೃದ್ಧಿ ಕೆಲಸಗಳ ಜತೆಗೆ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಆಲಿ, ವೆಂಕಪ್ಪ ಪೂಜಾರಿ, ರಮೇಶ್ ನಾಯ್ಕ್ ರಾಯಿ, ಸುರೇಶ್ ಜೋರಾ,ಸುಭಾಶ್ಚಂದ್ರ ಶೆಟ್ಟಿ, ಜಗದೀಶ್ ಕೊಯಿಲ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Previous Post

ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೆಯ ವೇಳೆ ಬರೆಂಗಾಯದ ದೀಪಿಕಾ ರವರ ಚಿಕಿತ್ಸೆಗೆ ವಿಶೇಷ ವೇಷ ಧರಿಸಿ ಧನ ಸಂಗ್ರಹ

Next Post

ಕೊಣಾಜೆ: ಪಲ್ಲಿಯಬ್ಬ ಕೊಲೆ ಪ್ರಕರಣ : ಐವರು ಆರೋಪಿಗಳು ದೋಷಿ ; ನಾಳೆ ಅಂತಿಮ ತೀರ್ಪು..!!

OtherNews

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page