Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಅಕೌಂಟ್ಸ್ , ಟ್ಯಾಕ್ಸ್ , ಕಂಪ್ಯೂಟರ್ ತರಬೇತಿ ಉದ್ಘಾಟನೆ

March 3, 2023
in ಪುತ್ತೂರು
0
ವಿದ್ಯಾಮಾತಾ ಅಕಾಡೆಮಿಯಲ್ಲಿ ಅಕೌಂಟ್ಸ್ , ಟ್ಯಾಕ್ಸ್ , ಕಂಪ್ಯೂಟರ್ ತರಬೇತಿ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕೇಂದ್ರವಾಗಿರುವ ವಿದ್ಯಾ ಮಾತಾ ಅಕಾಡೆಮಿಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಪ್ರಾಕ್ಟಿಕಲ್ & ಟ್ಯಾಕ್ಸ್ಯೇಷನ್ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದ್ದು, ಇನ್ನು ಮುಂದೆ ಅಕೌಂಟ್ಸ್ , ಟ್ಯಾಕ್ಸ್ , ಟ್ಯಾಲಿ , ಜಿ ಎಸ್ ಟಿ ಸೇರಿದಂತೆ ಎಲ್ಲಾ ಕಂಪ್ಯೂಟರ್ ತರಗತಿಗಳನ್ನು ಉದ್ಯೋಗವನ್ನು ಪಡೆಯಲು ಪೂರಕವಾಗುವಂತೆ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

Advertisement
Advertisement
Advertisement

ವಿದ್ಯಾಮಾತಾ ಆಕಾಡೆಮಿಯ ಕಂಪ್ಯೂಟರ್ ಲ್ಯಾಬ್ ನ್ನು ವಿಜಯಪುರದ ಚಾಣಕ್ಯ ಕೆರಿಯರ್ ಅಕಾಡೆಮಿ ಸ್ಥಾಪಕರಾದ ಎನ್. ಎಮ್ ಬಿರಾದಾರ್ ರವರು ಉದ್ಘಾಟಿಸಿದರು.

ಒಂದು ಕಂಪನಿಯ ಅಕೌಂಟ್ಸ್, ಟ್ಯಾಕ್ಸ್, ಜಿ.ಎಸ್‌.ಟಿಯಿಂದ ಹಿಡಿದು ಎಲ್ಲ ವಿಭಾಗಗಳನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಪ್ರಾಕ್ಟಿಕಲ್ ಆಗಿ ಅಧ್ಯಯನ ಮಾಡುವ ಕೋರ್ಸ್ ಗಳನ್ನು ವಿದ್ಯಾಮಾತಾ ಅಕಾಡೆಮಿಯು ಹೊಸದಾಗಿ ಪರಿಚಯಿಸಿದೆ. ಇದರಿಂದ ಉದ್ಯೋಗ ಪಡೆಯುವಾಗ ನೇರ ಸಂದರ್ಶನವನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಸುಲಭವಾಗಲೆಂದು ಈ ಕೊರ್ಸನ್ನು ಪಡೆಯುವವರಿಗೆ ಉಚಿತವಾಗಿ ಉದ್ಯೋಗವಕಾಶಗಳನ್ನು ಕಲ್ಪಿಸುವ ಕೆಲಸವನ್ನು ವಿದ್ಯಾ ಮಾತಾ ಅಕಾಡೆಮಿಯು ಮಾಡಲಿದೆ.

Advertisement

ಸದ್ಯ ಪಿಯುಸಿ/ಪದವಿ/ ಡಿಪ್ಲೋಮಾ/ ಸ್ನಾತಕೋತ್ತರ ಪದವಿ ಓದುತ್ತಿರುವ ಅಥವಾ ಓದು ಮುಗಿಸಿರುವ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಪಡೆದುಕೊಳ್ಳಬಹುದು ಕೋರ್ಸುಗಳು ವಾರದ / ವಾರಾಂತ್ಯದ ತರಗತಿಗಳಲ್ಲಿ ಲಭ್ಯವಿದೆ.

Advertisement

ಈ ತರಬೇತಿಯನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಸರ್ಟಿಫಿಕೇಟ್ ಸಿಗುತ್ತದೆ ಅಲ್ಲದೆ ಅಕೌಂಟಿಂಗ್, ಇನ್ಕಮ್ ಟ್ಯಾಕ್ಸ್ , ಜಿ ಎಸ್ ಟಿ , ಟಿಡಿಎಸ್, ಪೆರೋಲ್ , ಎಕ್ಸ್ ಎಲ್, ಟ್ಯಾಲಿ, ರಿಪೋರ್ಟಿಂಗ್ ಎಲ್ಲವನ್ನೂ ಕೂಡ ಒಂದೇ ಸೂರಿನಲ್ಲಿ ತರಬೇತಿ ಕೊಡಿಸುವ ಮೂಲಕ ಸುಲಭದಲ್ಲಿ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ಭಾಗ್ಯೇಶ್ ರೈ ರವರು ಚಾಣಕ್ಯ ಕೆರಿಯರ್ ಅಕಾಡೆಮಿಯ ಸ್ಥಾಪಕರಾದ ಎನ್. ಎಮ್ ಬಿರಾದಾರ ರವರನ್ನು ಸನ್ಮಾನಿಸಿದರು. ತರಬೇತುದಾರರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿ ,ಪುತ್ತೂರು . ಫೋನ್ 9620468869 ನ್ನು ಸಂಪರ್ಕಿಸಬಹುದು.

Previous Post

ಪುತ್ತೂರು: ವಾರಂಟ್ ಆರೋಪಿಯನ್ನು ಬಂಧಿಸಿದ ಪೊಲೀಸರು..!!

Next Post

ವಿಟ್ಲ: ಬಳ್ಳಮಲೆ ರಕ್ಷಿತಾರಣ್ಯದಲ್ಲಿ ಅಗ್ನಿ ಅವಘಡ : ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಕಾರ್ಯಾಚರಣೆ..!!

OtherNews

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!
ಧಾರ್ಮಿಕ

August 27, 2026
ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!
Featured

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

August 27, 2026
ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!
Featured

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

August 26, 2026
ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!
ಪುತ್ತೂರು

August 25, 2026
ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

Leave a Reply Cancel reply

Your email address will not be published. Required fields are marked *

Recent News

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

August 27, 2026
ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ..!!

ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ..!!

August 27, 2026
ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

August 27, 2026
ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page