ಪುಂಜಾಲಕಟ್ಟೆ ಪೋಲಿಸ್ ಠಾಣಾ ಅಕ್ರ: 79/2013 ಕಲಂ: 446 crpc ಪ್ರಕರಣದಲ್ಲಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿ ಹಲವಾರು ಸಮಯಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಕೆಮ್ಮಿಂಜೆ ಕೂರ್ನಡ್ಕ ಕೆ ಹಂಜಾ (52) ಬಂಧಿತ ಆರೋಪಿ.

ಈತನನ್ನು ಮಾ.2 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ಹೆಚ್.ಸಿ ನವೀನ ಜಿ ಮತ್ತು ಪಿಸಿ ಶಾಮರಾಯ ರವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.