ಪುತ್ತೂರು ತಾಲೂಕು ವ್ಯಾಪ್ತಿಯ ವಿವಿಧೆಡೆ ಏಕಕಾಲದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಕಬಕ, ಕಜೆ, ಕೊಡಿಪ್ಪಾಡಿ, ಸೇಡಿಯಾಪು, ಮಿತ್ತೂರು, ಬೆದ್ರಾಳ, ಕಂಬಳಬೆಟ್ಟು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂದಿಸಲು ಹರಸಾಹಸ ಪಡುವಂತಾಗಿದೆ.
ಪೊಲೀಸ್ ಇಲಾಖೆ, ಅಗ್ನಿಶಾಮಕದಳ, ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ಎಲ್ಲೆಡೆ ಹರಡಿರುವುದರಿಂದ ನಂದಿಸಲು ಹರಸಾಹಸಪಡುವಂತಾಯಿತು.