Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪೊಲೀಸ್ ಪ್ರಕರಣ..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ 21ನೇ ಶಾಖೆ ಕಬಕದಲ್ಲಿ ಉದ್ಘಾಟನೆ

March 5, 2023
in ಪುತ್ತೂರು
0
ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ 21ನೇ ಶಾಖೆ ಕಬಕದಲ್ಲಿ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸಹಕಾರ ಅಂದರೆ ವಿಶ್ವಾಸ, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೋಟಿ ನೀಡುವ ಕಾಲಘಟ್ಟದಲ್ಲಿ ಇರುವ ಸಂದರ್ಭದಲ್ಲಿ ಸಹಕಾರ ಬ್ಯಾಂಕುಗಳು ಗ್ರಾಹಕನ ಕಷ್ಟ ಅರಿತು ಸ್ಪಂದಿಸುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ
ಶಶಿಕುಮಾರ್ ರೈ ಬಾಲ್ಯೊಟ್ಟು ರವರು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ 21ನೇ ಕಬಕ ಶಾಖೆಯನ್ನು ಪುತ್ತೂರು ತಾಲೂಕು ಕಬಕ ಮುಖ್ಯ ರಸ್ತೆಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದರು.

Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಭಗೀರಥ ಜಿ ವಹಿಸಿ, ನಮ್ಮ ಸಹಕಾರ ಸಂಘವು ಕೆಲವೇ ವರ್ಷಗಳಲ್ಲಿ ಇಷ್ಟೊಂದು ಅಭಿವೃದ್ಧಿ ಹೊಂದಲು ಸಿಬ್ಬಂದಿಗಳ ನಗುಮುಖದ ಸೇವೆಯ ಜೊತೆಗೆ ಗ್ರಾಹಕರು ಸಂಘದ ಮೇಲಿಟ್ಟಿರುವ ವಿಶ್ವಾಸವೇ ಕಾರಣವಾಗಿದೆ, ಕಬಕ ಪರಿಸರದ ಗ್ರಾಹಕರ ನಮ್ಮ ಮೇಲೆ ವಿಶ್ವಾಸ ಇಟ್ಟು ಈಗಾಗಲೇ ಸುಮಾರು ಒಂದು ಕೋಟಿ ರೂಪಾಯಿ ಠೇವಣಿ ಇಟ್ಟು ಸುಮಾರು 350 ಮಂದಿ ಸದಸ್ಯತ್ವ ಪಡೆದಿರುತ್ತಾರೆ , ಅವರೆಲ್ಲರ ವಿಶ್ವಾಸ ಉಳಿಸಿಕೊಂಡು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಸಮಯ ವ್ಯರ್ಥ ಮಾಡದೆ ಶೀಘ್ರವಾಗಿ ಸಾಲ ವಿತರಣೆ ಮಾಡಲಾಗುವುದು ಎಂದರು.

ಸಂಘದ ಭದ್ರತಾ ಕೊಠಡಿಯ ನ್ನು ಕಬಕ ಗ್ರಾಮ ಪಂಚಾಯತ್
ಅಧ್ಯಕ್ಷರಾದ ವಿನಯಕುಮಾರ್ ಕೆ, ಭದ್ರತಾ ಕೋಶವನ್ನು ಬನ್ನೂರು ರೈತರ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ, ಗಣಕ ಯಂತ್ರದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಕಡಂಜೆ ಮಾಡಿದರು. ಸಂಘದ ಪ್ರಥಮ ಠೇವಣಿ ಸರ್ಟಿಫಿಕೇಟ್ ಅಡ್ಯಾಲಯ ಪರಿವಾರದ ಸೇವಾ ಸಮಿತಿ ಕಬಕ ಇದರ ಅಧ್ಯಕ್ಷರಾದ ಸತೀಶ್ ರೈ ದಿಂಬಿರಿಗುತ್ತು, ಉಳಿತಾಯ ಖಾತೆ ಪುಸ್ತಕದ ವಿತರಣೆಯನ್ನು ಅಕ್ಷಯ ಕಾಲೇಜು ಪುತ್ತೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ಮಾಡಿದರು.

Advertisement

ವೇದಿಕೆಯಲ್ಲಿ ಕಬಕ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಜೆ ಪಿ ಸಂತೋಷ್ ಮುರ, ಕಬಕ ಗೀತಾ ಬಾರ್ ಮಾಲೀಕರಾದ ರಾಮಣ್ಣ ಪೂಜಾರಿ, ಯುವ ವಾಹಿನಿ ರಿಜಿಸ್ಟರ್ಡ್ ಪುತ್ತೂರು ಇದರ ಅಧ್ಯಕ್ಷರಾದ ಉಮೇಶ್ ಬಾಯಾರು, ಕಬಕ ಪಂಚಾಯತಿನ ಮಾಜಿ ಅಧ್ಯಕ್ಷರಾದ ಶಾಬಾ ಕೆ, ಕಟ್ಟಡ ಮಾಲಕರಾದ ರಮೇಶ್ ಆಚಾರ್ಯ, ಸಂಘದ ನಿರ್ದೇಶಕರುಗಳಾದ ಕೆ ಪಿ ದಿವಾಕರ, ತನುಜಾ ಶೇಖರ್, ಶೇಖರ್ ಬಂಗೇರ, ಗಂಗಾಧರ ಮಿತ್ತಮಾರ್, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಗುರುದೇವ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ ಇದರ ವಿಶೇಷ ಅಧಿಕಾರಿ ಎಂ ಮೋನಪ್ಪ ಪೂಜಾರಿ ಕಂಡೆತ್ಯಾರು ಸಂಘದ ವಾಸ್ತವಿಕ ವರದಿಯನ್ನು ವಾಚಿಸಿದರು. ಸಂಘದ ನಿರ್ದೇಶಕರಾದ ಡಾ. ಜಯರಾಮ್ ಕೆ ಬಿ ಸ್ವಾಗತಿಸಿ,ನಿರ್ದೇಶಕರಾದ ಸಂಜೀವ ಪೂಜಾರಿ ಧನ್ಯವಾದವಿತರು. ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಬಕ ಶಾಖ ವ್ಯವಸ್ಥಾಪಕ ಮನೋಹರ್ ಜೆ ಸಹಕರಿಸಿದರು.

Previous Post

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ: ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ : ವಾರ್ಡ್ ಸಮಿತಿ ರಚನೆ : ಗ್ರಾಮ-ಗ್ರಾಮ ಭೇಟಿಗೆ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

Next Post

ಉಪ್ಪಿನಂಗಡಿ: ಹಿಂ.ಜಾ.ವೇ. ಪ್ರಮುಖರೋರ್ವರಿಗೆ ಜೀವ ಬೆದರಿಕೆ ; ಠಾಣೆಗೆ ದೂರು

OtherNews

Featured

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪೊಲೀಸ್ ಪ್ರಕರಣ..!!

June 15, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

June 15, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

June 14, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪೊಲೀಸ್ ಪ್ರಕರಣ..!!

June 15, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

June 15, 2026
ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.