Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ ಠಾಣಾ ವ್ಯಾಪ್ತಿಯ ಮಿತ್ತೂರು ಹಾಗೂ ಹಲವು ಕಡೆಗಳಿಂದ ದನ ಕಳ್ಳತನ ಮಾಡುತ್ತಿದ್ದ ಅಂತರಾಜ್ಯದ ನಟೋರಿಯಸ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು

March 6, 2023
in Featured, ಪುತ್ತೂರು, ಬಂಟ್ವಾಳ, ಮಂಗಳೂರು, ರಾಜ್ಯ
0
ವಿಟ್ಲ ಠಾಣಾ ವ್ಯಾಪ್ತಿಯ ಮಿತ್ತೂರು ಹಾಗೂ ಹಲವು ಕಡೆಗಳಿಂದ ದನ ಕಳ್ಳತನ ಮಾಡುತ್ತಿದ್ದ ಅಂತರಾಜ್ಯದ ನಟೋರಿಯಸ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು ಮತ್ತು ಚಿಕ್ಕಮಂಗಳೂರು ಭಾಗದಲ್ಲಿ ದನ ಕಳವು ಮಾಡುತ್ತಿದ್ದ ಅಂತರಾಜ್ಯ ಗ್ಯಾಂಗ್ ಅನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಗಂಜಿಮಠದ ನಿವಾಸಿ ಇರ್ಷಾದ್ ಮತ್ತು ಕೇರಳದ ಮಂಜೇಶ್ವರದ ನಿವಾಸಿ ಇರ್ಪಾನ್ ಬಂಧಿತರು. ಮದಡ್ಕ ಪಾರೂಕ್ ಎಂಬಾತನು ಪೊಲೀಸರಿಂದ ತಪ್ಪಿಕೊಂಡಿರುತ್ತಾನೆ.

Advertisement

ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ಆದೇಶದಂತೆ ಮಾ.6 ರಂದು ಬೆಳಗ್ಗಿನ ಜಾವ ಪಿಎಸೈ ಪೂವಪ್ಪ ರವರು ಸಿಬ್ಬಂದಿಗಳ ಜೊತೆ ಅಡ್ಡೂರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾರುಗಳಲ್ಲಿ ಹೋಗಿ ದನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಮತ್ತು ದನ ಕಳವು ಮಾಡಲು ಉಪಯೋಗಿಸಿರುವ ಕೆಂಫು ಬಣ್ಣದ ಮಹೇಂದ್ರ ಕಂಪೆನಿಯ XYLO ಕಾರು ಹಾಗು ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಆರೋಪಿತರನ್ನು ತೀವ್ರ ವಿಚಾರಣೆ ನಡೆಸಿದಾಗ ಇವರುಗಳು ಇತ್ತಿಚ್ಚೀಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಮತ್ತು 2021 ನೇ ಇಸವಿಯಲ್ಲಿ ಬಡಗ ಎಡಪದವು ದಡ್ಡಿಯಿಂದ 2 ದನಗಳನ್ನು ಕೆಂಪು ಬಣ್ಣದ XYLO ಕಾರಿನಲ್ಲಿ ಕಳವು ಮಾಡಿರುವ ವಿಚಾರ ಒಪ್ಪಿಕೊಂಡಿರುತ್ತಾರೆ. ತಪ್ಪಿಕೊಂಡಿರುವ ಮದಡ್ಕ ಪಾರೂಕ್ ಎಂಬಾತನ ಪತ್ತೆಯ ಬಗ್ಗೆ ತೀವ್ರ ಕಾರ್ಯಚರಣೆ ನಡೆಸಲಾಗಿದೆ.

ಆರೋಪಿತರುಗಳ ವಿರುದ್ದ ಮಂಗಳೂರು ನಗರದ ಬಜಪೆ, ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ದ.ಕ ಜಿಲ್ಲೆಯ ಪುಂಜಲಕಟ್ಟೆ, ಬಂಟ್ವಾಳ ನಗರ ಮತ್ತು ಚಿಕ್ಕಮಂಗಳೂರು ಜಿಲ್ಲೆಯ ಬನಕಲ್, ಬಸವನಹಳ್ಳಿ ಮತ್ತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ದನ ಕಳವು ಮತ್ತು ದರೋಡೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ಕಾನೂನು ಸುವೆವಸ್ಥೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಐಪಿಎಸ್ ರವರ ಮಾರ್ಗದರ್ಶನದಂತೆ, ಡಿಸಿಪಿ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ನೇತೃತ್ವದಲ್ಲಿ ಪಿಎಸೈ ಪೂವಪ್ಪ, ಗುರು ಕಾಂತಿ, ಎ.ಎಸ್.ಐ ರಾಮಣ್ಣ ಪೂಜಾರಿ, ಸುಜನ್, ರಶೀದ ಶೇಖ, ರಾಜೇಶ್, ಸಂತೋಷ, ಸುಜನ್, ಸಂಜೀವ ಭಜಂತ್ರಿ, ಬಸವರಾಜ್ ಪಾಟೀಲ್, ಮೋಹನ್, ಉಮೇಶ್ ಮತ್ತು ಕೆಂಚಪ್ಪ ರವರು ಪತ್ತೆ ಪಾಲ್ಗೊಂಡಿದ್ದರು.

ಮಿತ್ತೂರಿನಲ್ಲಿ ದನ ಕಳವುಗೈದಿದ್ದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದ ಹಿಂದೂ ಜಾಗರಣ ವೇದಿಕೆ ದನ ಕಳೆದಕೊಂಡ ಮನೆಗೆ ತೆರಳಿ ಅವರಿಗೆ ಧೈರ್ಯ ತುಂಬಿದ್ದರು. ಶೀಘ್ರ ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದರು. ಆರೋಪಿಗಳನ್ನು ಶೀಘ್ರ ಪತ್ತೆ ಮಾಡದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಿದ್ದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ರವರು ದನ ಕಳೆದುಕೊಂಡ ಮನೆಗೆ ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಶೀಘ್ರ ಆರೋಪಿಗಳನ್ನು ಪತ್ತೆಹಚ್ಚುವಂತೆ ಸೂಚನೆ ನೀಡಿದ್ದರು.

Previous Post

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನ

Next Post

ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಜೋಕಿಂ ಡಿಸೋಜ ರವರು ಮರು ನೇಮಕ

OtherNews

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ
ಮಂಗಳೂರು

June 28, 2026
ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!
Featured

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!
ಉದ್ಘಾಟನೆ

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026
ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!
Featured

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

June 28, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!
ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!
Featured

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

June 27, 2026

Leave a Reply Cancel reply

Your email address will not be published. Required fields are marked *

Recent News

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

June 28, 2026
ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026
ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

June 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page