Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ ಸಂಭ್ರಮ

March 6, 2023
in ಪುತ್ತೂರು
0
ಪುತ್ತೂರು: ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ ಸಂಭ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಾವು ನಮ್ಮನ್ನೇ ಕ್ರಿಸ್ತನ ಮೌಲ್ಯಗಳೊಂದಿಗೆ ರೂಪಾಂತರಗೊಳಿಸಿದರೆ, ಇಡೀ ಸಮುದಾಯವನ್ನು ಬದಲಾಯಿಸಬಹುದು ಎಂದು ವಂ. ಲ್ಯಾರಿ ಪಿಂಟೊ ಹೇಳಿದರು. ಅವರು ಮಾಯ್ ದೆ ದೇವುಸ್ ಚರ್ಚ್‌ನ 2022-23 ನೇ ವಾರ್ಷಿಕ ಕ್ರೈಸ್ತ ಶಿಕ್ಷಣ ದಿವಸದ ಸಂಭ್ರಮದಲ್ಲಿ ಮಾತನಾಡಿದರು.

Advertisement
Advertisement

ಮಾಯ್ ದೆ ದೇವುಸ್ ಚರ್ಚ್‌ ಇದರ ವ್ಯಾಪ್ತಿಗೊಳಪಟ್ಟ ಕ್ರೈಸ್ತ ಶಿಕ್ಷಣದ ವಾರ್ಷಿಕ ದಿವಸವು ದಿವ್ಯ ಬಲಿ ಪೂಜೆಯನ್ನು ಅರ್ಪಿಸುವುದರ ಮೂಲಕ ಚಾಲನೆ ಕೊಡಲಾಯಿತು. ಪ್ರಧಾನ ಧರ್ಮಗುರುಗಳಾಗಿ ವಂ| ಲ್ಯಾರಿ ಪಿಂಟೊ , ಸಹಾಯಕ ನಿರ್ದೇಶಕರು ಸಂತ ಅಂತೋಣಿಯವರ ಆಶ್ರಮ ಜೆಪ್ಪು ರವರು ನೆರವೇರಿಸಿದರು.

ಚರ್ಚ್‌‌ನ ಧರ್ಮಗುರುಗಳಾದ ವಂ. ಲಾರೆನ್ಸ್‌ ಮಸ್ಕರೇನಸ್, ಸಹಾಯಕ ಧರ್ಮಗುರುಗಳಾದ ವಂ. ಕೆವಿನ್ ಲಾರೆನ್ಸ್ ಡಿಸೋಜಾ ರವರು ಬಲಿಪೂಜೆಯಲ್ಲಿ ಉಪಸ್ಥಿತರಿದ್ದರು.

Advertisement

ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ರೂಪಕ, ನೃತ್ಯಗಳು, 1 ರಿಂದ 12ರ ವರೆಗೆ ತರಗತಿವಾರು ಕ್ರೈಸ್ತ ಮಕ್ಕಳು ನಟಿಸಿ, ಸಮುದಾಯಕ್ಕೆ ಮನರಂಜನೆ ನೀಡಿದರು. ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂತ ಫಿಲೋಮಿನಾ ಕ್ಯಾಂಪಸ್ ನಿರ್ದೇಶಕರಾದ ವಂ.ಸ್ಟ್ಯಾನಿ ಪಿಂಟೋ, ಸಂತ ಫಿಲೋಮಿನಾ ಪಿ.ಯು ಕಾಲೇಜ್‌ನ ಪ್ರಾಂಶುಪಾಲ ವಂ. ಅಶೋಕ್ ರಾಯನ್ ಕ್ರಾಸ್ತಾ, ಪುತ್ತೂರು ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿಕೋಸ್ಟಾ , ಕಾರ್ಯದರ್ಶಿ ಎವ್ಲಿನ್ ಡಿಸೋಜಾ, ಆಯೋಗದ ಸಂಯೋಜಕರಾದ ಜೋನ್ ಡಿಸೋಜಾ ಮತ್ತು ಸದಸ್ಯರು ಉಪಸ್ಥಿತರಿದ್ದರು. ಪುತ್ತೂರು ಚರ್ಚ್‌‌ನ ಕ್ರೈಸ್ತ ಶಿಕ್ಷಣದ ಸಂಯೋಜಕ ಕ್ಲೆಮೆಂಟ್ ಪಿಂಟೊ ಸ್ವಾಗತಿಸಿ, ಸಹಾಯಕ ಧರ್ಮಗುರುಗಳಾದ ವಂ.ಕೆವಿನ್ ಲಾರೆನ್ಸ್ ಡಿಸೋಜಾ ವಂದಿಸಿದರು. ವೈ.ಸಿ.ಎಸ್‌ನ ವಿದ್ಯಾರ್ಥಿಗಳಾದ ಫಿಯೋನಾ ಮತ್ತು ಜೆನ್ನಿಫರ್‌ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಕೈಸ್ತ ಶಿಕ್ಷಣದ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಅತೀ|ವಂ| ಲಾರೆನ್ಸ್ ಮಸ್ಕರೇನಸ್ ರವರು ಬಹುಮಾನವನ್ನು ನೀಡಿ ಅಭಿನಂದಿಸಿದರು.

ಕ್ರೈಸ್ತ ಶಿಕ್ಷಣದ ತರಗತಿಗಳಲ್ಲಿ ಪೂರ್ಣ ಪ್ರಮಾಣ ಹಾಜರಾತಿ, ಒಂದು ಗೈರು ಹಾಗೂ ಇತರ ವಿದ್ಯಾರ್ಥಿಗಳಿಗೆ ವಂ| ಲ್ಯಾರಿ ಪಿಂಟೊರವರು ಬಹುಮಾನ ವಿತರಿಸಿ ಅಭಿನಂದಿಸಿದರು. ಕ್ರೈಸ್ತ ಶಿಕ್ಷಣದ ತರಗತಿಗಳನ್ನು ನಿಸ್ವಾರ್ಥ ಮನೋಭಾವದಿಂದ ಶಿಕ್ಷಣ ನೀಡಿ ಸಹಕರಿಸಿದ ಎಲ್ಲಾ ಶಿಕ್ಷಕ – ಶಿಕ್ಷಕಿಯರಿಗೆ ಕಿರು ಕಾಣಿಕೆಯನ್ನು ನೀಡುವ ಮೂಲಕ ಧರ್ಮಗುರುಗಳು ಎಲ್ಲರನ್ನೂ ಸನ್ಮಾನಿಸಿದರು.

Previous Post

ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು : ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಹಿಂದೂ ಮುಖಂಡರು

Next Post

ಹಿಂದೂಯೇತರರ ವಾಹನಗಳಿಗೆ ನಿಷೇಧ ಹೇರಿ ಸೌತಡ್ಕದಲ್ಲಿ ಬ್ಯಾನರ್ ಅಳವಡಿಕೆ..!!

OtherNews

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಉದ್ಯೋಗಾವಕಾಶ…!!!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.