Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಮಿಥುನ್ ರೈ ವಿವಾದಾತ್ಮಕ ಹೇಳಿಕೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು

March 8, 2023
in ರಾಜ್ಯ
0
ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಮಿಥುನ್ ರೈ ವಿವಾದಾತ್ಮಕ ಹೇಳಿಕೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತುಮಕೂರು: ಉಡುಪಿ ಕೃಷ್ಣ ಮಠದ ಜಾಗವನ್ನ ಮುಸ್ಲಿಂ ರಾಜರು ಕೊಟ್ಟಿದ್ದು ಎಂದು ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಉಡುಪಿ ಕೃಷ್ಣ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement

ತುಮಕೂರಿನಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು, ‘ಯಾರೇ, ಯಾವ ಹೇಳಿಕೆಯನ್ನ ಕೂಡ ಕೊಡಬಹುದು. ಆದ್ರೆ ಅಂತಹ ಹೇಳಿಕೆಯನ್ನ ಕೊಡಬೇಕು ಅಂತಾದ್ರೆ, ಅದಕ್ಕೆ ಸೂಕ್ತವಾದ ಆಧಾರವನ್ನ ಕೊಟ್ರೆ ಆ ಮಾತಿಗೆ ಬೆಲೆ ಇರುತ್ತೆ. ಆಧಾರ ರಹಿತವಾಗಿ ಏನು ಬೇಕಾದ್ರೂ ಹೇಳಬಹುದು. ಹೇಳಿಕೆ ಕೊಟ್ಟವರನ್ನ ಯಾಕೆ ಕೊಟ್ಟಿದ್ದೀರಿ ಅಂತಾ ಕೇಳ್ಬೇಕು. ಆಧಾರ ರಹಿತವಾದ ಮಾತನ್ನ ಇಡ್ಕೊಂಡು ಚರ್ಚೆ ಬೆಳೆಸ್ತಾರೆ ಅಂತಾದ್ರೆ ಅದಕ್ಕೆ ಅರ್ಥವಿಲ್ಲ’ ಎಂದು ಹೇಳಿದ್ದಾರೆ.

ಉಡುಪಿಯ ಅನಂತೇಶ್ವರ ಸನ್ನಿಧಾನ ಇರಬಹುದು, ಕೃಷ್ಣ ಮಠದ ಸನ್ನಿಧಾನ ಇರಬಹುದು ರಾಮಭೋಜ ಎಂಬ ಅರಸ ನೀಡಿರೋದಕ್ಕೆ ಆಧಾರಗಳಿವೆ. ಹಾಗಿರುವಾಗ ಅದು ನಮಗೆ ಅದು ರಾಮಭೋಜ ಕೊಟ್ಟಿರುವಂತದ್ದು. ಗುರುಗಳ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅದು ಇಲ್ಲಿ ಅಲ್ಲ, ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟ ಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡ್ತಿದ್ದ. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದ್ರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿಹೇಳಿದರು. ಆಗ ಆಚಾರ್ಯರ ವ್ಯಕ್ತಿತ್ವವನ್ನ ಕಂಡು ಆ ರಾಜ ಅಲ್ಲಿನ ಅರ್ಧ ರಾಜ್ಯವನ್ನ ದಾನ ಮಾಡುತ್ತಾನೆ. ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು, ಅಂತಾ ಹೇಳಿದ್ದಲ್ಲ ಎಂದು ಹೇಳಿದ್ದಾರೆ.

Advertisement

ಮಿಥುನ್ ರೈ ಅವರು ಗೊಂದಲದಿಂದ ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಅನ್ನೋದು ನನ್ನ ಅನಿಸಿಕೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ..

Previous Post

ಬೇಕಾಗಿದ್ದಾರೆ : ಪುತ್ತೂರಿನ ಖ್ಯಾತ ಪಿಜ್ಜಾ ಮಳಿಗೆಗೆ ಡೆಲಿವರಿ ಬಾಯ್ಸ್

Next Post

ನಿಮ್ಮ ಕನಸಿನ ಸ್ಕೂಟರ್ ನಿಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ : Visit T.A.J ಮೋಟರ್ಸ್ ವಿಟ್ಲ, GV ಮೋಟರ್ಸ್ ಉಪ್ಪಿನಂಗಡಿ

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025

Leave a Reply Cancel reply

Your email address will not be published. Required fields are marked *

Recent News

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page