ಬಂಟ್ವಾಳ: ಕಾಲೇಜು ವಿದ್ಯಾರ್ಥಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ (17) ಎಂದು ಗುರುತಿಸಲಾಗಿದೆ.
ವೈಷ್ಣವಿ ರವರ ತಂದೆ ಚಂದ್ರಶೇಖರ್ ರವರು ರಾಮಕುಂಜ ಶಾಲೆಯಲ್ಲಿ ಶಿಕ್ಷಕರಾಗಿದ್ದು, ತಾಯಿ ಸೌಮ್ಯ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.
ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.