Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾರ್ಥಿಗಳಿಗೆ ರಜಾ ಸಮಯದಲ್ಲಿ ಹೀಗೊಂದು ವಿಶಿಷ್ಟ ಬೇಸಿಗೆ ಶಿಬಿರ : ಸರಕಾರಿ ಅಧಿಕಾರಿಗಳಾಗುವ ಕನಸನ್ನು ನನಸು ಮಾಡಿಕೊಳ್ಳಲು ಹೀಗೊಂದು ಸುವರ್ಣಾವಕಾಶ

March 10, 2023
in ಪುತ್ತೂರು
0
ವಿದ್ಯಾರ್ಥಿಗಳಿಗೆ ರಜಾ ಸಮಯದಲ್ಲಿ ಹೀಗೊಂದು ವಿಶಿಷ್ಟ ಬೇಸಿಗೆ ಶಿಬಿರ : ಸರಕಾರಿ ಅಧಿಕಾರಿಗಳಾಗುವ ಕನಸನ್ನು ನನಸು ಮಾಡಿಕೊಳ್ಳಲು ಹೀಗೊಂದು ಸುವರ್ಣಾವಕಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಚಿಕ್ಕಂದಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಭವಿಷ್ಯದ ಸರಕಾರಿ ಅಧಿಕಾರಿಗಳಾಗಲು ಕನಸು ಕಾಣುವ ವಿದ್ಯಾರ್ಥಿಗಳಿಗೆ ನೆರವಾಗಲು ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಏಪ್ರಿಲ್ 1 ರಿಂದ 30 ರವರೆಗೆ ಒಂದು ತಿಂಗಳ ಬೇಸಿಗೆ ಶಿಬಿರದ ಮೂಲಕ ಪೂರ್ವ ತಯಾರಿ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದ ಸಮಯ ಬೆಳಿಗ್ಗೆ 9:30 ರಿಂದ ಸಾಯಂಕಾಲ 3 ರವರೆಗೆ.

Advertisement
Advertisement

ಇದೊಂದು ವಿಶಿಷ್ಟವಾದ ಬೇಸಿಗೆ ಶಿಬಿರ – ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯು ಪಠ್ಯ ಮಾತ್ರದಿಂದ ಸಾಧ್ಯವಾಗುವುದಿಲ್ಲ ಇಲ್ಲಿ ಪಠ್ಯದ ಜೊತೆಗೆ ವಿದ್ಯಾರ್ಥಿಗಳಲ್ಲಿ ವಿವಿಧ ರೀತಿಯ ಚಟುವಟಿಕೆಗಳನ್ನು ಹುಟ್ಟು ಹಾಕಿ ಪ್ರತಿ ವಿದ್ಯಾರ್ಥಿಯ ಬಗ್ಗೆ ಪ್ರತ್ಯೇಕ ಗಮನವಿರಿಸಿ ಆ ವಿದ್ಯಾರ್ಥಿಗೆ ಕಷ್ಟಕರವಾದ ವಿಷಯಗಳನ್ನು ಚಟುವಟಿಕೆಗಳ ಮೂಲಕ ಕಲ್ಪಿಸಬೇಕಾಗುತ್ತದೆ. ಗಣಿತ ಮತ್ತು ಸಮಾಜ ವಿಜ್ಞಾನ, ವಿಜ್ಞಾನ, ಸಾಮಾನ್ಯ ಅಧ್ಯಯನ, ಪ್ರಸ್ತುತ ವಿದ್ಯಾಮಾನಗಳು ಇತ್ಯಾದಿ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿ ಹುಟ್ಟುವಂತೆ ವಿವಿಧ ಚಟುವಟಿಕೆಗಳ ಮೂಲಕ ಅಧ್ಯಯನ ನಡೆಸುವುದರ ಮೂಲಕ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವುದರ ಮೂಲಕ ಸರಕಾರಿ ಅಧಿಕಾರಿಗಳನ್ನಾಗಿಸಬಹುದಾಗಿದೆ.

Advertisement

ಶಿಬಿರದ ವಿವಿಧ ತರಬೇತಿಗಳು :
ಬ್ಯಾಚ್ 1: 5 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಖಿಲ ಭಾರತ ಸೈನಿಕ ಶಾಲೆ ಪ್ರವೇಶ ಪರೀಕ್ಷೆ ಪೂರ್ವ ತಯಾರಿ

Advertisement

ಬ್ಯಾಚ್2 : ಜವಾಹರ್ ನವೋದಯ ಶಾಲೆಯ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ತಯಾರಿ.

ಬ್ಯಾಚ್ 3:
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪ್ರವೇಶ ಪರೀಕ್ಷೆ (ಪಿ. ಯು. ಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ).

ಬ್ಯಾಚ್ 4 :

ಐ.ಎ.ಎಸ್/ ಕೆ.ಎ.ಎಸ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ( ಎಸ್. ಎಸ್ ಎಲ್. ಸಿ, ಪಿ.ಯು.ಸಿ, ಪದವಿ) ಓದುತ್ತಿರುವವರಿಗೆ.

ಇಲ್ಲಿ ಯಾವುದೇ ಅಂಕಗಳ ಮಾನದಂಡವಿಲ್ಲದೆ ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಬಗ್ಗೆ ಇರುವ ವಿದ್ಯಾರ್ಥಿಗಳ ಆಸಕ್ತಿಯನ್ನು ಪರಿಗಣಿಸಿ ಪ್ರವೇಶಾತಿಯನ್ನು ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಒಂದು ತಿಂಗಳ ಶಿಬಿರದ ನಂತರ ತಮ್ಮ ತರಬೇತಿಯನ್ನು ಮುಂದುವರಿಸಲು ಅವಕಾಶವನ್ನು ನೀಡಲಾಗುವುದು ಅಲ್ಲದೇ ಶಿಬಿರದಲ್ಲಿ ಭಾಗವಹಿಸುವ ಪ್ರತಿ ವಿದ್ಯಾರ್ಥಿಗೆ ಎಲ್ಲಾ ಸರಕಾರಿ ನೇಮಕಾತಿಗಳ ಬಗೆಗಿನ ಮಾಹಿತಿಯನ್ನು ಶಿಬಿರದ ನಂತರ ಒದಗಿಸಲಾಗುವುದು ಪ್ರವೇಶಾತಿಯನ್ನು ಪಡೆಯುವವರಿಗೆ 10-03-2023 ರಿಂದ ಅವಕಾಶವಿರುತ್ತದೆ.

(ವಿ. ಸೂ :1 ತಿಂಗಳ ಶಿಬಿರದ ನಂತರವೂ ತಮ್ಮ ತರಬೇತಿಯನ್ನು ಶೈಕ್ಷಣಿಕ ವರ್ಷದ ಪರೀಕ್ಷೆಗಳ ವರೆಗೂ ಮುಂದುವರಿಸಲು ಅವಕಾಶವಿರುತ್ತದೆ). ವಾರಾಂತ್ಯದ ತರಗತಿಗಳು ಲಭ್ಯವಿರುತ್ತದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ಥಾನ್ ಬಿಲ್ಡಿಂಗ್, ಎ.ಪಿ.ಎಂ.ಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು. ದ.ಕ-574201
ಫೋನ್ ನಂ: 9620468869/9148935808/8590773486 ಸಂಪರ್ಕಿಸಬಹುದಾಗಿದೆ.

Previous Post

‘ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ’ – ಸುಮಲತಾ ಅಂಬರೀಶ್ ಘೋಷಣೆ

Next Post

ದರ್ಬೆ : ಲಿಟ್ಲ್ ಫ್ಲವರ್ ಶಾಲೆಯಲ್ಲಿ “ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಬಗ್ಗೆ ಜಾಗೃತಿ” ಕಾರ್ಯಕ್ರಮ

OtherNews

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!
Featured

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!
Featured

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!
Featured

ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

September 18, 2026
ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

Leave a Reply Cancel reply

Your email address will not be published. Required fields are marked *

Recent News

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page