Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ತುಳುನಾಡ ಜನಪದ ಕ್ರೀಡೆ ಕಂಬಳಕ್ಕೆ ‘ವಾಮಾಚಾರ’ ದ ಕರಿಛಾಯೆ : ನಾದ ಸ್ವರಕ್ಕೆ ತಲೆದೂಗಿಸುವ ದೂಜನಿಗೆ ಅನಾರೋಗ್ಯ..!!!

March 11, 2023
in ಕ್ರೀಡೆ, ಮಂಗಳೂರು
0
ತುಳುನಾಡ ಜನಪದ ಕ್ರೀಡೆ ಕಂಬಳಕ್ಕೆ ‘ವಾಮಾಚಾರ’ ದ ಕರಿಛಾಯೆ : ನಾದ ಸ್ವರಕ್ಕೆ ತಲೆದೂಗಿಸುವ ದೂಜನಿಗೆ ಅನಾರೋಗ್ಯ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ. ಕಂಬಳ ಇಂದು ಕೇವಲ ಕ್ರೀಡೆಯಾಗಿರದೆ ಕೆಲವರ ಪ್ರತಿಷ್ಠೆಯೂ ಹೌದು. ಪ್ರೀತಿಯಿಂದ ಸಾಕುವ ಕಂಬಳ ಕೋಣಗಳು ಮಾಲೀಕನಿಗೆ ಪಂಚ ಪ್ರಾಣ ಕೂಡ ಹೌದು. ಆದರೇ ಇದೀಗ ಕಂಬಳ ಕೋಣಗಳ ಮೇಲೂ ‘ವಾಮಾಚಾರ’ದ ಕರಿಛಾಯೆ ಆವರಿಸಿದೆ.

Advertisement
Advertisement

ಅನ್ಯರ ಕೋಣಗಳು ಗೆಲ್ಲಬಾರದು ಎನ್ನುವ ಕಾರಣಕ್ಕೆ ಪದಕ ಪಡೆಯುವ ಕೋಣಗಳಿಗೆ ಮಾಟಮಂತ್ರ ಮಾಡುವ ಮೂಲಕ ಹೀನ ಕೃತ್ಯಕ್ಕೂ ಕೈ ಹಾಕುತ್ತಿದ್ದಾರೆ. ಇಂತಹುದೇ ಒಂದು ಘಟನೆ ಕಂಬಳದ ತವರೂರು ಈ ತುಳುನಾಡಿನ ಮಣ್ಣಿನಲ್ಲಿ ನಡೆದಿದೆ ಎನ್ನಲಾಗಿದೆ.

Advertisement

ಮಾತುಬಾರದ ಮೂಕ ಪ್ರಾಣಿಯೊಂದು ಇದೀಗ ಕಂಬಳ ಓಟದಲ್ಲಿ ಓಡಾಡುವುದು ಬಿಡಿ, ಎದ್ದು ನಿಲ್ಲಲಾಗದ ದಯನೀಯ ಸ್ಥಿತಿಗೆ ತಲುಪಿದೆ.

Advertisement

ಮಂಗಳೂರು ನಗರದ ಪದವು ಕಾನಡ್ಕ ಡೋಲ್ಫಿ ಡಿ ಸೋಜಾ ಮತ್ತು ಡೆರಿಕ್ ಡಿ ಸೋಜಾ ಅವರ ಮಾಲಕತ್ವದ ದೂಜೆ ಮತ್ತು ಎರ್ಮುಂಡೆ ಕಂಬಳದ ಕರೆಗೆ ಇಳಿದರೆ ಪ್ರಶಸ್ತಿ ಗ್ಯಾರಂಟಿ. ಕಂಬಳ ಗದ್ದೆಯಲ್ಲಿ ಓಡುವ ಈ ಕೋಣಗಳನ್ನು ನೋಡುವುದೇ ಒಂದು ಚೆಂದ.

ಈ ಕೋಣಗಳು ಕಂಬಳದ ಹಗ್ಗ ಓಟದ ಹಿರಿಯ ವಿಭಾಗದಲ್ಲಿ ಸಾಧನೆ ಮಾಡಿದೆ. ದೂಜ ನೇಗಿಲು ವಿಭಾಗದಲ್ಲೂ ಪ್ರಶಸ್ತಿಗಳನ್ನು ನಿರಂತರ ಬಾಚಿದೆ. ಆದರೆ ಅದ್ಯಾರೋ ಅಸೂಯೆಯಿಂದ ಕೂಡಿದ ಕಿರಾತಕರು ಈ ಕೋಣಗಳು ಸ್ಪರ್ಧೆಯಲ್ಲಿ ಭಾವಹಿಸಬಾರದು ಎಂದು ತಮ್ಮ ನೀಚ ಬುದ್ದಿ ತೋರಿಸಿದ್ದಾರೆ.

ಎರಡೂ ಕೋಣಗಳು ಮಲಗಿದ್ದಲ್ಲಿಂದ ಏದ್ದೇಳಲಾಗದ ಸ್ಥಿತಿಯಲ್ಲಿದ್ದು, ಅದರಲ್ಲಿ ದೂಜೆ ಕಳೆದ ಕೆಲ ಸಮಯದಿಂದ ಮಲಗಿದಲ್ಲೇ ಇದ್ದು ಎದ್ದೇಳದ ಸ್ಥಿತಿಯಲ್ಲಿದ್ದಾನೆ. ಈ ದೃಶ್ಯ ನೋಡಿದ್ರೆ ಕರುಳು ಚುರ್ ಅನ್ನುತ್ತೆ. ಯಾರೋ ಈ ಕೋಣಕ್ಕೆ ವಾಮಾಚಾರ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೆ ಪೂರಕ ಎಂಬಂತೆ ಕೊಟ್ಟಿಗೆಯಲ್ಲಿ ನೂಲು, ಮದ್ದು ಹುಡಿ, ತಗಡು, ಮತ್ತಿತರ ಸಾಮಗ್ರಿಗಳು ಪತ್ತೆಯಾಗಿವೆ. ಬಾಯಿಬಾರದ ಇಂತಹ ಮೂಕ ಪ್ರಾಣಿ ಸ್ಪರ್ಧೆಯಲ್ಲಿ ಭಾಗವಹಿಸಬಾರದು ಎನ್ನುವ ಒಂದೇ ಕಾರಣಕ್ಕೆ ಇದನ್ನು ಮಾಡಿದ್ದಾರೆಂದು ಕಣ್ಣೀರಿಡುತ್ತಿದ್ದಾರೆ ಮಾಲಕ ಡೋಲ್ಫಿ ಡಿಸೋಜಾ.

ಕೊಟ್ಟಿಗೆಯಲ್ಲಿ ಸಿಕ್ಕಿರುವ ಸಾಮಾಗ್ರಿಗಳು

ತಮ್ಮ ಭಾಗವಹಿಸುವಿಕೆಯ 10ನೇ ವರ್ಷದ ಓಟದಲ್ಲಿ ದೂಜೆ, ಎರ್ಮುಡೆ ಕೋಣಗಳು ಭಾಗವಹಿಸಿಲ್ಲ. ಈ ಎರಡರಲ್ಲಿ ದೂಜೆ ಸದ್ಯ ಎದ್ದು ನಿಲ್ಲಲಾಗದ ಸ್ಥಿತಿಯಲ್ಲಿದೆ. ಪಶು ವೈದ್ಯಾಧಿಕಾರಿಗಳು ಬಂದು ಚಿಕಿತ್ಸೆ ನೀಡಿದ್ದಾರೆ. ಇನ್ನೂ ಕೂಡಾ ವಾಂತಿಬೇಧಿ ನಿಂತಿಲ್ಲ.

ಧರ್ಮಗುರುಗಳು ಬಂದು ಪ್ರಾರ್ಥನೆ ಮಾಡಿದ್ದು, ಮಾಲೀಕರಿಗೆ ಧೈರ್ಯ ತುಂಬಿದ್ದಾರೆ. ಇದಲ್ಲದೆ ಗಂಟು, ಸೀಲು ಮತ್ತು ಮುನ್ನಾ ಎನ್ನುವ ಕೋಣಗಳು ಇವರ ಬಳಿ ಇವೆ. ಸದ್ಯ ತಮ್ಮ ಕೋಣಗಳಿಗೆ ಆದ ಸ್ಥಿತಿ ಕಂಡು ಮಾಲಕರು ಮರುಕ ಪಡುತ್ತಿದ್ದಾರೆ. ಕಳೆದ 10 ವರ್ಷಗಳಿಂದ ನಾವು ಕಂಬಳ ಕೂಟದಲ್ಲಿ ಇದ್ದೇವೆ. ಆದರೆ ಇದೇ ಮೊದಲ ಬಾರಿ ಈ ಸ್ಥಿತಿ ಆಗಿದೆ. ಈ ಬಗ್ಗೆ ಯಾರ ವಿರುದ್ಧವೂ ಪೊಲೀಸರಿಗೆ ದೂರು ನೀಡಿಲ್ಲ. ತನ್ನ ಸ್ವಂತ ಮಕ್ಕಳಿಗಿಂತ ಜಾಸ್ತಿ ಪ್ರೀತಿಯಿಂದ ಸಾಕಿದ ಈ ಮೂಕ ಪ್ರಾಣಿಗಳಿಗೆ ಅನ್ಯಾಯ ಮಾಡಿದವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ ಎನ್ನುವುದು ಅವರ ಅಂತರಾಳದ ಮಾತು.

ದೂಜೆ ಒಂದು ವಿಶೇಷ ರೀತಿ ಕೋಣವಾಗಿದ್ದು, ಅದು ಸೆಮಿಫೈನಲ್ ಗೆದ್ದು ಫೈನಲ್ ಪ್ರವೇಶಿಸಿತೆಂದರೆ ಅದಕ್ಕೆ ಗೊತ್ತಾಗುತ್ತದೆ. ಬ್ಯಾಂಡು ವಾದ್ಯ ಬಾರಿಸಿದಾಗ ತನ್ನ ತಲೆ ಅಲ್ಲಾಡಿಸಿ ತನ್ನ ಖುಷಿಯನ್ನು ಮಾಲಕರಿಗೆ ವ್ಯಕ್ತಪಡಿಸುತ್ತದೆ. ಆ ಸಂಭ್ರಮವನ್ನು ನೋಡುವುದೇ ಒಂದು ಖುಶಿ ಅಂತಾರೆ ಕಂಬಳ ಪ್ರೇಮಿಗಳು.

ದೂಜ- ಎರ್ಮುಂಡೆ ಮತ್ತೆ ಆರೋಗ್ಯ ಪಡೆದು ಕಂಬಳ ಕೂಟದಲ್ಲಿ ತನ್ನ ಗತ್ತು ಗೈರತ್ತಿನ ಓಟ ಮಾಡಿ ಇನ್ನೂ ಹತ್ತಾರು ಪದಕಗಳನ್ನು ಬಾಚಲಿ ಎನ್ನುವುದೇ ನಮ್ಮ ಹಾರೈಕೆ.

Previous Post

ಚಾಕು ಇರಿದು ವೈದ್ಯೆಯನ್ನು ಬರ್ಬರವಾಗಿ ಹತ್ಯೆಗೈದ ಪ್ರಿಯತಮ..!!!

Next Post

ಕಸಾಯಿಖಾನೆಗೆ ತಂದ ಕೋಣ ತಿವಿದು ಓರ್ವ ಸಾವು : ಹಲವರಿಗೆ ಗಾಯ

OtherNews

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

September 13, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಕಾರು ಪಲ್ಟಿ- ಚಾಲಕನಿಗೆ ಗಾಯ..!

ಕಾರು ಪಲ್ಟಿ- ಚಾಲಕನಿಗೆ ಗಾಯ..!

September 17, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page