Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು..!!

    (ಫೆ.05): ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ…!!

    ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!

    ಪುತ್ತೂರು: ರಸ್ತೆಗೆ ಬಿದ್ದ ತೆಂಗಿನ ಮರ: ವಿದ್ಯುತ್ ತಂತಿಗೆ ಹಾನಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ವ್ಯಕ್ತಿ ಮೃತ್ಯು..!!!

March 13, 2023
in Featured, ನಿಧನ, ಬಂಟ್ವಾಳ
0
ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ವ್ಯಕ್ತಿ ಮೃತ್ಯು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

Advertisement
Advertisement
Advertisement

ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತ ವ್ಯಕ್ತಿ.

Advertisement
Advertisement

ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.

ಭಾನುವಾರ ಬೆಳಿಗ್ಗೆ ಬಾವನ ಜೊತೆ ಬೆಳಿಗ್ಗೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು, ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಮನೆಗೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು ಎನ್ನಲಾಗಿದೆ.

ಆದರೇ ರಾತ್ರಿಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂದಿದೆ.

ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಸಾವಿಗೆ ನೈಜ ಕಾರಣ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ..

Advertisement
Previous Post

ಉಪ್ಪಿನಂಗಡಿ : 52 ವರುಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಸೇವೆ ಸಲ್ಲಿಸುತ್ತಿದ್ದ ರಾಮದಾಸ್ ಗುರುಸ್ವಾಮಿ ನಿಧನ..!!

Next Post

ಚುನಾವಣೆ ಸಮೀಪವಾಗುತ್ತಿದ್ದಂತೆ ಗಡಿಭಾಗಗಳಲ್ಲಿ ಕಟ್ಟೆಚ್ಚರ : ಪಾಣಾಜೆ, ಈಶ್ವರಮಂಗಲದಲ್ಲಿ ಪೊಲೀಸರಿಂದ ವಾಹನ ತಪಾಸಣೆ

OtherNews

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!
Featured

February 6, 2026
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!
Featured

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

February 5, 2026
ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!
Featured

ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!

February 5, 2026
ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು..!!
Featured

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು..!!

February 5, 2026
(ಫೆ.05): ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ…!!
Featured

(ಫೆ.05): ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ…!!

February 4, 2026
ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!
Featured

ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!

February 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!

February 6, 2026
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

February 5, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!

ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!

February 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page